ಬೀದರ್: ಪ್ರೀತಿ ಮಾಡಿದ್ದಕ್ಕೆ ರೊಚ್ಚಿಗೆದ್ದು ತಂದೆಯೇ ದೊಣ್ಣೆಯಿಂದ ಹೊಡೆದು ಮಗಳನ್ನೇ ಬರ್ಬರ ಹತ್ಯೆ ಮಾಡಿದ ಘಟನೆ ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ಬರಗೇನ್ ತಾಂಡಾದಲ್ಲಿ ನಡೆದಿದೆ. ಮೋನಿಕಾ ಮೋತಿರಾಮ ಜಾಧವ್ (18) ಕೊಲೆಯಾದ ದುರ್ದೈವಿ. ಮಗಳನ್ನು...
ನವದೆಹಲಿ ಫೆಬ್ರವರಿ 07: ಫುಡ್ ಡೆಲಿವರಿಯಲ್ಲಿ ದೇಶದಲ್ಲಿ ಮುಂಚೂಣಿಯಲ್ಲಿರುವ ಸಂಸ್ಥೆ ಜೊಮ್ಯಾಟೊ ಇದೀಗ ತನ್ನ ಹೆಸರನ್ನು ಬದಲಿಸಲು ಚಿಂತನೆ ನಡೆಸಿದೆ. ಕಂಪನಿಯ ಹೆಸರನ್ನು ಎಟರ್ನಲ್ ಎಂದು ಬದಲಾಯಿಸಲು ಕಂಪನಿಯ ಬೋರ್ಡ್ ಗುರುವಾರ ಅನುಮತಿ ನೀಡಿದೆ. ಸದ್ಯ...
ಪುತ್ತೂರು ಫೆಬ್ರವರಿ 07: ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಸೇರಿದ್ದ ಜಾಗದಲ್ಲಿದ್ದ ಬಿಜೆಪಿ ಮುಖಂಡನ ಮನೆ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಬಿಜೆಪಿ ಮುಖಂಡ, ಪುರಸಭೆ ಮಾಜಿ ಅಧ್ಯಕ್ಷ ರಾಜೇಶ್ ಬನ್ನೂರು ಅವರ ಮೇಲೆ ದೇವಳದ ಮುಖ್ಯ...
ಮಂಗಳೂರು ಫೆಬ್ರವರಿ 06: ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುವ ರಾಷ್ಟ್ರೀಕೃತ ಬ್ಯಾಂಕ್ಗಳು, ಖಾಸಾಗಿ ಬ್ಯಾಂಕ್ಗಳು. ಕೋ-ಅಪರೇಟಿವ್ ಸೊಸೈಟಿ ಬ್ಯಾಂಕ್ಗಳು, ಇತರ ಬ್ಯಾಂಕ್ಗಳು, ಎಟಿಎಂಗಳು,, ಸಹಕಾರಿ ಸಂಘಗಳು, ಕೋ-ಅಪರೇಟಿವ್ ಸೊಸೈಟಿಗಳು, ಪೈನಾನ್ಸ್ ಕಂಪೆನಿಗಳು, ಮೈಕ್ರೋ...
ಬಂಟ್ವಾಳ ಫೆಬ್ರವರಿ 06: ಕಲ್ಲಡ್ಕ ಪರಿಸರದಲ್ಲಿ ಮತ್ತೆ ಕಳ್ಳರ ಹಾವಳಿ ಹೆಚ್ಚಾಗಿದೆ. ಇತ್ತೀಚೆಗೆ ಕಲ್ಲಡ್ಕದ ಕೆಟಿ ಹೊಟೇಲ್ ನಿಂದ ಕಳ್ಳತನವಾದ ಬೆನ್ನಲ್ಲೇ ಇದೀಗ ಸೂಪರ್ ಬಝಾರ್ ಒಂದರ ಶಟರ್ ಬೀಗ ಮುರಿದು ಸಾವಿರಾರು ರೂ. ನಗದು...
ಕೃಷ್ಣಗಿರಿ ಫೆಬ್ರವರಿ 06: ಪ್ರೌಢ ಶಾಲೆಯ ವಿಧ್ಯಾರ್ಥಿನಿ ಮೇಲೆ ಅದೇ ಶಾಲೆಯ ಮೂವರು ಶಿಕ್ಷಕರು ಅತ್ಯಾಚಾರ ನಡೆಸಿದ ಘಟನೆ ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯಲ್ಲಿ ನಡೆದಿದೆ. ಕೃಷ್ಣಗಿರಿಯಲ್ಲಿರುವ ಸರಕಾರಿ ಶಾಲೆಯಲ್ಲಿ ಕಲಿಯುತ್ತಿರುವ ವಿಧ್ಯಾರ್ಥಿನಿಯ ಮೇಲೆ ಈ ಅಘಾತಕಾರಿ...
ಚಿಕ್ಕಬಳ್ಳಾಪುರ: ಬಾವಿಯಲ್ಲಿನ ನೀರನ್ನ ಕೃಷಿ ಚಟುವಟಿಕೆಗೆ ಬಳಸಿಕೊಳ್ಳಲು ಹೋದ ರೈತನಿಗೆ ಶಾಕ್ ಆಗಿದೆ. ಬಾವಿ ನೀರಲ್ಲಿ ಬುಲೆಟ್ ಬೈಕೊಂದು ಪತ್ತೆಯಾಗಿದೆ. ಅಂದಹಾಗೆ ಈ ಘಟನೆ ನಡೆದಿರೋದು ಚಿಕ್ಕಬಳ್ಳಾಪುರ ತಾಲೂಕಿನ ಹರಿಹರಪುರದ ಬಳಿ. ಚಿಕ್ಕಬಳ್ಳಾಪುರ-ಆವಲಗುರ್ಕಿಯ ಈಶಾ ಮಾರ್ಗದ...
ಪುತ್ತೂರು ಫೆಬ್ರವರಿ 05: ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಅಭಿವೃದ್ಧಿ ಹೆಸರಲ್ಲಿ ಯಾವುದೇ ಮುನ್ಸೂಚನೆ ನೀಡದೆ ಬಿಜೆಪಿ ಮುಖಂಡ ರಾಜೇಶ್ ಬನ್ನೂರು ಅವರ ಮನೆ ಧ್ವಂಸ ಮಾಡಿದವರ ಮೇಲೆ ಪುತ್ತೂರು ನಗರಠಾಣಾ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ನಿನ್ನೆ...
ಬೆಂಗಳೂರು ಫೆಬ್ರವರಿ 05: ಟ್ರಾಫಿಕ್ ರೂಲ್ಸ್ ಬ್ರೇಕ್ ಮಾಡಿ ಸುಮಾರು 311 ಪ್ರಕರಣ ದಾಖಲಾಗಿದ್ದರೂ ಆರಾಮಾಗಿ ತಿರುಗಾಡುತ್ತಿದ್ದ ಸ್ಕೂಟರ್ ಸವಾರನನ್ನು ಹಿಡಿಯುವಲ್ಲಿ ಬೆಂಗಳೂರು ಟ್ರಾಫಿಕ್ ಪೊಲೀಸರು ಯಶಸ್ವಿಯಾಗಿದ್ದು, ಆತನಿಂದ ಬರೋಬ್ಬರಿ 1,61,500/- ದಂಡದ ಮೊತ್ತವನ್ನು ವಸೂಲಿ...
ಪುತ್ತೂರು ಫೆಬ್ರವರಿ 05: ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನ ಅಭಿವೃದ್ದಿಗೆ ಸಂಬಂಧಿಸಿದಂತೆ ದೇವಸ್ಥಾನ ಸುತ್ತಮುತ್ತಲಿನ ಮನೆಗಳ ತೆರವು ಕಾರ್ಯಾಚರಣೆ ನಡೆಯುತ್ತಿದ್ದು, ನಿನ್ನೆ ಬಿಜೆಪಿ ಮುಖಂಡ ರಾಜೇಶ್ ಬನ್ನೂರು ಅವರ ಮನೆಯನ್ನು ರಾತ್ರೋರಾತ್ರಿ ನೆಲಸಮಗೊಳಿಸಲಾಗಿದೆ. ಈ ಪ್ರಕರಣ ವಿವಾದಕ್ಕೆ...