KARNATAKA2 years ago
ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ: ಜಾನುವಾರು ಸಾಗಣೆಗೆ ಆನ್ ಲೈನ್ ಪಾಸ್ ಪರ್ಮಿಟ್ ಕಡ್ಡಾಯ
ಬೆಂಗಳೂರು, ನವೆಂಬರ್ 05: ಕೃಷಿ ಅಥವಾ ಪಶುಸಂಗೋಪನೆ ಉದ್ದೇಶಗಳಿಗಾಗಿ ಜಾನುವಾರುಗಳನ್ನು ಸಾಗಿಸಲು ಆನ್ ಲೈನ್ ಪಾಸ್ ಪರ್ಮಿಟ್ ಇದ್ದರೆ ಮಾತ್ರ ಅನುಮತಿಸಲಾಗುತ್ತದೆ ಹೊಸ ಕರಡು ನಿಯಮಗಳಲ್ಲಿ ಸರ್ಕಾರ ಹೇಳಿದೆ. ಕರ್ನಾಟಕ ಜಾನುವಾರುಗಳ ವಧೆ ತಡೆ ಮತ್ತು...