KARNATAKA1 year ago
ಕಾವೇರಿ ವಿಚಾರದಲ್ಲಿ ರಾಜಕಾರಣ ಬೇಡ, ರಾಜ್ಯದ ಜನತೆಯ ಹಿತ ಕಾಪಾಡಲು ಬದ್ದ – ಡಿ ಕೆ ಶಿವಕುಮಾರ್ ಅಭಯ..!
ಕಾವೇರಿ ನೀರಿನ ವಿಚಾರದಲ್ಲಿ ರಾಜಕಾರಣ ಬೇಡ.ರಾಜ್ಯದ ರೈತರು ಹಾಗೂ ಜನರ ಹಿತ ಕಾಯಲು ಸರ್ಕಾರ ಬದ್ಧವಾಗಿದೆ ಎಂದು ಡಿಸಿಎಂ ಹಾಗೂ ನೀರಾವರಿ ಸಚಿವರಾದ ಡಿ.ಕೆ. ಶಿವಕುಮಾರ್ ಅಭಯ ನೀಡಿದ್ದಾರೆ. ಮೈಸೂರು: ಕಾವೇರಿ ನೀರಿನ ವಿಚಾರದಲ್ಲಿ ರಾಜಕಾರಣ...