ಮಂಗಳೂರು ಡಿಸೆಂಬರ್ 18: ಗೋವಾದಿಂದ ಮಂಗಳೂರಿಗೆ ಕೋಕೇನ್ ಪೂರೈಸುತ್ತಿದ್ದ ನೈಜೇರಿಯಾ ಪ್ರಜೆಯನ್ನು ಮಂಗಳೂರು ಸಿಸಿಬಿ ಪೊಲೀಸರು ಗೋವಾದಲ್ಲಿ ಅರೆಸ್ಟ್ ಮಾಡಿದ್ದಾರೆ. ಉತ್ತರ ಗೋವಾದಲ್ಲಿ ವಾಸವಿದ್ದ ನೈಜೀರಿಯಾ ಪ್ರಜೆ ಮೈಕಲ್ ಒಕಾಫರ್ ಒಡಿಕೊ (44 ವರ್ಷ) ಬಂಧಿತ...
ಮಂಗಳೂರು ಡಿಸೆಂಬರ್ 13: “ ಡ್ರಗ್ಸ್ ಫ್ರಿ ಮಂಗಳೂರು ” ಮಾಡುವ ನಿಟ್ಟಿನಲ್ಲಿ ಮಂಗಳೂರು ಸಿಸಿಬಿ ಪೊಲೀಸರು ನಡೆಸಿದ ಕಾರ್ಯಾಚರಣೆಯೊಂದರಲ್ಲಿ ಮುಂಬೈಯಿಂದ ಮಂಗಳೂರು ನಗರಕ್ಕೆ ನಿಷೇದಿತ ಮಾದಕ ವಸ್ತುವಾದ ಗಾಂಜಾವನ್ನು ಸಾಗಾಟ/ಮಾರಾಟ ಮಾಡುತ್ತಿದ್ದವನನ್ನು ಪತ್ತೆ ಹಚ್ಚಿ...
ಮಂಗಳೂರು ಮಾರ್ಚ್ 18: ಗೋವಾ ರಾಜ್ಯದಿಂದ ಮಂಗಳೂರು ನಗರ ಹಾಗೂ ಕೇರಳ ರಾಜ್ಯಕ್ಕೆ ನಿಷೇದಿತ ಮಾದಕ ವಸ್ತುವಾದ ಕೋಕೇನ್ ನ್ನು ಸಾಗಾಟ/ಮಾರಾಟ ಮಾಡುತ್ತಿದ್ದವರನ್ನು ಪತ್ತೆ ಹಚ್ಚಿ 35 ಗ್ರಾಂ ಕೋಕೆನ್ ನ್ನು ವಶಪಡಿಸಿಕೊಳ್ಳುವಲ್ಲಿ ಮಂಗಳೂರು ಸಿಸಿಬಿ...
ಬೆಂಗಳೂರು, ನವೆಂಬರ್ 28: ನಗರದಲ್ಲಿ ನಡೆದ ಭರ್ಜರಿ ಕಾರ್ಯಾಚರಣೆಯಲ್ಲಿ ಹಸುಗೂಸುಗಳ ಮಾರಾಟ ದಂಧೆಯನ್ನು ಸಿಸಿಬಿ ಪೊಲೀಸರು ಭೇದಿಸಿದ್ದಾರೆ. ಪುಟ್ಟ ಕಂದಮ್ಮಗಳನ್ನು ಮಾರಾಟ ಮಾಡುತ್ತಿದ್ದ ಘಟನೆ ಬೆಳಕಿಗೆ ಬಂದಿದೆ. ಈವರೆಗೆ ಸುಮಾರು 60ಕ್ಕೂ ಹೆಚ್ಚು ಮಕ್ಕಳನ್ನು ಮಾರಾಟ...
ಬೆಂಗಳೂರು ಸೆಪ್ಟೆಂಬರ್ 23 : ಬೈಂದೂರಿನ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಉದ್ಯಮಿಯೊಬ್ಬರಿಗೆ ಕೋಟ್ಯಾಂತರ ರೂಪಾಯಿ ವಂಚನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಚೈತ್ರಾ ಕುಂದಾಪುರ ಗ್ಯಾಂಗ್ ನಿಂದ ಇಲ್ಲಿಯವರೆಗೆ ಸಿಸಿಬಿ ಪೊಲೀಸರು 3.67 ಕೋಟಿ ಜಪ್ತಿ ಮಾಡಿದ್ದಾರೆ....
ಬೆಂಗಳೂರು ಸೆಪ್ಟೆಂಬರ್ 14: ಎಂಎಲ್ಎ ಟಿಕೆಟ್ ಕೊಡಿಸುತ್ತೇನೆ ಎಂದು ಹೇಳಿ ಕರಾವಳಿ ಮೂಲದ ಉದ್ಯಮಿ ಗೋವಿಂದ ಬಾಬು ಪೂಜಾರಿ ಎಂಬವರಿಂದ 5 ಕೋಟಿ ಹಣ ಪಡೆದು ವಂಚನೆ ಮಾಡಿದ್ದ ಚೈತ್ರಾ ಕುಂದಾಪುರ ಇದೀಗ ಮತ್ತೊಂದು ಬಾಂಬ್...
ಮಂಗಳೂರು ಸೆಪ್ಟೆಂಬರ್ 11: ಮಂಗಳೂರು ಪಣಂಬೂರು ಬೀಚ್ ಪರಿಸರದಲ್ಲಿ ತಿಮಿಂಗಿಲ ವಾಂತಿ ಮಾರಾಟಕ್ಕೆ ಯತ್ನಿಸಿದ ಮೂವರನ್ನು ಸಿಸಿಬಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತರನ್ನು ಉಡುಪಿಯ ಸಾಲಿಗ್ರಾಮ ನಿವಾಸಿ ಜಯಕರ, ಶಿವಮೊಗ್ಗ ಜಿಲ್ಲೆಯ ಸಾಗರ ನಿವಾಸಿ ಆದಿತ್ಯ, ಹಾವೇರಿ...
ಮಂಗಳೂರು ಆಗಸ್ಟ್ 28: ಎಂಡಿಎಂ ಡ್ರಗ್ಸ್ ಮಾರಾಟ ಮಾಡುತ್ತಿದ್ದ ಇಬ್ಬರು ಡ್ರಗ್ ಪೆಡ್ಲರ್ ಗಳನ್ನು ಮಂಗಳೂರು ಸಿಸಿಬಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತರನ್ನು ಕಾಟಿಪಳ್ಳ ನಿವಾಸಿ ಶಾಕೀಬ್ @ ಶಬ್ಬು(33), ಚೊಕ್ಕಬೆಟ್ಟು ನಿವಾಸಿ ನಿಸಾರ್ ಹುಸೈನ್ @...
ಬೆಂಗಳೂರು, ಆಗಸ್ಟ್ 01: ಮಾಂಸ ಮಾರಾಟ ಮಳಿಗೆ ಬಗ್ಗೆ ವಿಡಿಯೊ ಸುದ್ದಿ ಬಿತ್ತರಿಸಿ ಪೊಲೀಸರಿಂದ ಜಪ್ತಿ ಮಾಡಿಸುವುದಾಗಿ ಬೆದರಿಸಿ ವ್ಯಾಪಾರಿಯೊಬ್ಬರಿಂದ ₹ 3 ಲಕ್ಷ ಸುಲಿಗೆ ಮಾಡಿರುವ ಇಬ್ಬರು ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ‘ಆತ್ಮಾನಂದ್...
ಮಂಗಳೂರು, ನವೆಂಬರ್ 18: ಆಂಧ್ರಪ್ರದೇಶದ ವಿಶಾಖಪಟ್ಟಣದಿಂದ ಮಂಗಳೂರು ನಗರಕ್ಕೆ, ಬೆಂಗಳೂರಿಗೆ ಮತ್ತು ಕೇರಳ ರಾಜ್ಯಕ್ಕೆ ಬೃಹತ್ ಪ್ರಮಾಣದಲ್ಲಿ ಮಹೇಂದ್ರ ಎಕ್ಸ್ ಯುವಿ 500 ಕಾರಿನಲ್ಲಿ ಸಾಗಿಸುತ್ತಿದ್ದ 130 ಕಿಲೋ ಗ್ರಾಮ್ ಗಾಂಜಾವನ್ನು ಮಂಗಳೂರು ಸಿಸಿಬಿ ಪೊಲೀಸರು...