ಮಂಗಳೂರು ಸೆಪ್ಟೆಂಬರ್ 19: ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣ ಈಗ ಮಂಗಳೂರಿಗೆ ಬಂದು ತಲುಪಿದ್ದು, ಇಂದು ಮಂಗಳೂರಿನಲ್ಲಿ ಕುಳಾಯಿ ನಿವಾಸಿ ಬಾಲಿವುಡ್ ನಟ, ಡ್ಯಾನ್ಸರ್ ಕಿಶೋರ್ ಅಮನ್ ಶೆಟ್ಟಿ ಸಹಿತ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು...
ಬೆಂಗಳೂರು ಸೆಪ್ಟೆಂಬರ್ 15: ಸ್ಯಾಂಡಲ್ ವುಡ್ ಡ್ರಗ್ಸ್ ದಂಧೆ ಜಾಲಕ್ಕೆ ಸಂಬಂಧಿಸಿದಂತೆ ಸಿಸಿಬಿ ನಟ ದಿಂಗತ್ ಹಾಗೂ ನಟಿ ಐಂದಿತಾ ರೇಗೆ ನೋಟಿಸ್ ಜಾರಿ ಮಾಡಿದ್ದು, ಬುಧವಾರ ಬೆಳಗ್ಗೆ 11 ಗಂಟೆಗೆ ಸಿಸಿಬಿ ಕಚೇರಿಗೆ ಹಾಜರಾಗಿ...
ಬೆಂಗಳೂರು ಸೆಪ್ಟೆಂಬರ್ 08: ಡ್ರಗ್ ಮಾಫಿಯಾಕ್ಕೂ ನನಗೆ ಸಂಬಂಧವಿಲ್ಲ ಎಂದು ಮಾಧ್ಯಮಗಳ ಮುಂದೆ ಪೋಸ್ ನೀಡಿದ್ದ ನಟಿ ಸಂಜನಾ ಗಿರ್ಲಾನಿ ಅವರನ್ನು 8ನೇ ಎಸಿಎಂಎಂ ನ್ಯಾಯಾಲಯ ಐದು ದಿನಗಳ ಕಾಲ ಸಿಸಿಬಿ ವಶಕ್ಕೆ ನೀಡಿ ಆದೇಶಿಸಿದೆ....
ಬೆಂಗಳೂರು: ದಿನದಿಂದ ದಿನಕ್ಕೆ ಮಾದಕ ವಸ್ತು ಜಾಲದ ಬಗ್ಗೆ ಹೊಸ ಹೊಸ ಸತ್ಯ ಬಯಲಾಗುತ್ತಿದೆ. ಸಿಕ್ಕ ಪ್ರಾಥಮಿಕ ಮಾಹಿತಿಗಳನ್ನು ಆಧರಿಸಿ ಸಿಸಿಬಿ ಪೊಲೀಸರು ದಾಳಿ ನಡೆಸುತ್ತಿದ್ದಾರೆ. ಮೊದಲು ಕೆಲವು ಪೆಡ್ಲರ್ಗಳನ್ನು ವಶಕ್ಕೆ ಪಡೆದುಕೊಂಡಿದ್ದ ಪೊಲೀಸರಿಗೆ ಸೂಕ್ತ...
ಬೆಂಗಳೂರು: ಡ್ರಗ್ಸ್ ಮಾಫಿಯಾ ವಿಚಾರವಾಗಿ ಇಂದು ಬೆಳ್ಳಂಬೆಳಗ್ಗೆ ನಟಿ ರಾಗಿಣಿ ಮನೆಯ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ. ಯಲಹಂಕದಲ್ಲಿರುವ ಅನನ್ಯ ಅಪಾರ್ಟ್ಮೆಂಟ್ಗೆ ಇಂದು ಮುಂಜಾನೆ ಸುಮಾರು 6:34ಕ್ಕೆ ಪೊಲೀಸರು ಭೇಟಿ ನೀಡಿದ್ದಾರೆ. ಎರಡು ಕಾರಿನಲ್ಲಿ ಒಟ್ಟು...
ಮಂಗಳೂರು, ಜುಲೈ 3: ಮಂಗಳೂರಿನಲ್ಲಿ ಸಿಸಿಬಿ ಪೊಲೀಸರಿಗೂ ಕೊರೊನಾ ಸೋಂಕು ತಗಲಿದೆ. ಸಿಸಿಬಿ ಇನ್ ಸ್ಪೆಕ್ಟರ್ ಸೇರಿದಂತೆ ನಾಲ್ವರು ಹಿರಿಯ ಪೊಲೀಸರಿಗೆ ಸೋಂಕು ಪಾಸಿಟಿವ್ ಆಗಿದ್ದು ಕ್ರೈ ಬ್ರಾಂಚ್ ಪೊಲೀಸರಲ್ಲಿ ಆತಂಕ ಹುಟ್ಟಿಸಿದೆ. ಕಳೆದ ಒಂದು ವಾರದಿಂದ...
ಮಾರಕಾಸ್ತ್ರಗಳಿಂದ ತೋರಿಸಿ ದನಗಳ್ಳತನ ಮಾಡುತ್ತಿದ್ದ ಕುಖ್ಯಾತ ದನಗಳ್ಳರ ಬಂಧನ ಮಂಗಳೂರು ಜುಲೈ 27: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಮಾರಕಾಸ್ತ್ರಗಳನ್ನು ತೋರಿಸಿ ದನಗಳ್ಳತನ ಮಾಡುತ್ತಿದ್ದ ಆರೋಪಿಗಳನ್ನು ಬಂಧಿಸುವಲ್ಲಿ ಮಂಗಳೂರು ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತರನ್ನು ಬಂಟ್ವಾಳ ನಿವಾಸಿ ಇಮ್ರಾನ್ (27)...
ದೀಪಕ್ ರಾವ್ ಹತ್ಯೆ ಪ್ರಕರಣದ ಮತ್ತೊಬ್ಬ ಆರೋಪಿ ಬಂಧನ ಮಂಗಳೂರು ಜುಲೈ 17 :ದೀಪಕ್ ರಾವ್ ಹತ್ಯೆ ಪ್ರಕರಣದಲ್ಲಿ ತಲೆ ಮರೆಸಿಕೊಂಡಿದ್ದ ಮತ್ತೊಬ್ಬ ಆರೋಪಿಯನ್ನು ಬಂಧಿಸುವಲ್ಲಿ ಮಂಗಳೂರು ಸಿಸಿಬಿ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಯನ್ನು ಸುರತ್ಕಲ್...
ಅಕ್ರಮ ನಕಲಿ ಅಂಕಪಟ್ಟಿ ಜಾಲ ಪತ್ತೆ ಹಚ್ಚಿದ ಸಿಸಿಬಿ ಪೋಲಿಸರು ಓರ್ವ ಆರೋಪಿಯನ್ನು ಬಂಧಿಸಿದ ಸಿಸಿಬಿ ಮಂಗಳೂರು, ಮಾರ್ಚ್ 14 : ಮಂಗಳೂರು ನಗರ ತೊಕ್ಕೊಟ್ಟು ಟಿ ಸಿ ರಸ್ತೆಯಲ್ಲಿರುವ Mangalore Institute of Technological...
ಟಾರ್ಗೆಟ್ ಗ್ಯಾಂಗ್ ಇಲ್ಯಾಸ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಬಂಧನ ಮಂಗಳೂರು ಫೆಬ್ರವರಿ 8: ಮಂಗಳೂರು ಪೊಲೀಸರು ಕುಖ್ಯಾತ ಟಾರ್ಗೆಟ್ ಗ್ಯಾಂಗ್ ಇಲ್ಯಾಸ್ ಹತ್ಯೆ ಪ್ರಕರಣದ ಆರೋಪಿಯೊಬ್ಬನನ್ನು ಬಂಧಿಸಿದ್ದಾರೆ. ಬಂಧಿತನನ್ನು ಉಳ್ಳಾಲ ನಿವಾಸಿ ಸಮೀರ್ (26)...