ಪುತ್ತೂರು ಜನವರಿ 28: ಕಡಬದ ಕೋಡಿಂಬಾಳದ ದೈವಸ್ಥಾನದಲ್ಲಿ ಮತ್ತೊಮ್ಮೆ ಕಳ್ಳತನವಾಗಿದೆ. ಕಳ್ಳನ ಚಲನವಲನ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಕೋಡಿಂಬಾಳದ ಆದಿಮೊಗೇರ್ಕಳ ದೈವಸ್ಥಾನದಲ್ಲಿ ಮತ್ತೊಮ್ಮ ಕಳ್ಳತನವಾಗಿದೆ. ಈ ಹಿಂದೆ ನಿರಂತರ ಕಳ್ಳತನ ನಡೆಯುತ್ತಿದ್ದ ಹಿನ್ನಲೆಯಲ್ಲಿ ದೈವಸ್ಥಾನದಲ್ಲಿ ಸಿಸಿ ಕ್ಯಾಮಾರಾವನ್ನು...
ಮಂಗಳೂರು ಜನವರಿ 25: ಮುಡಿಪುವಿನಲ್ಲಿರುವ ಸಂತ ಜೋಸೆಫ್ ವಾಝ್ ಚರ್ಚ್ ಗೆ ಕಳ್ಳನೋರ್ವ ನುಗ್ಗಿ ಪರಮಪ್ರಸಾದ ಇಡುವ ಪೆಟ್ಟಿಗೆಯನ್ನು ಒಡೆದು ಪರಮಪ್ರಸಾದ ಹಂಚುವ ವಸ್ತುಗಳನ್ನು ಹಾಗೂ ಕಾಣಿಕೆಗೆ ಹಾಕಿರುವ ಹಣವನ್ನು ಕಳ್ಳತನ ಮಾಡಿರುವ ಘಟನೆ ನಡೆದಿದೆ....
ಉಡುಪಿ ಜನವರಿ 25: ಅಪರಿಚಿತ ವ್ಯಕ್ತಿಯೊಬ್ಬ ಐದು ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಘಟನೆ ಉಡುಪಿಯಲ್ಲಿ ನಡೆದಿದ್ದು, ಈ ಬಗ್ಗೆ ಬಾಲಕಿಯ ಪೋಷಕರು ನೀಡಿದ ದೂರಿನಂತೆ ಉಡುಪಿ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ....
ಚಿತ್ತೋರ್ಗಢ ಜನವರಿ 19: ಶಾಲೆಯಲ್ಲೇ ಶಿಕ್ಷಕ ಮತ್ತು ಶಿಕ್ಷಕಿ ರಾಸಲೀಲೆಯಲ್ಲಿ ತೊಡಗಿಕೊಂಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ರಾಜಸ್ಥಾನದ ಚಿತ್ತೋರ್ಗಢ ಜಿಲ್ಲೆಯ ಸಲೇರಾ ಗ್ರಾಮದ ಶಾಲೆಯೊಂದರಲ್ಲಿ ಶಿಕ್ಷಕಿ ಹಾಗೂ ಶಿಕ್ಷಕಿ ಆಕ್ಷೇಪಾರ್ಹ ಸ್ಥಿತಿಯಲ್ಲಿ ಕಾಣಿಸಿಕೊಂಡಿದ್ದಾರೆ....
ವಿಟ್ಲ ಜನವರಿ 06: ಇಡಿ ಅಧಿಕಾರಿಗಳಂತೆ ವರ್ತಿಸಿ ವಿಟ್ಲ ಬೋಳಂತೂರಿನ ನಾರ್ಶದಲ್ಲಿ ಉದ್ಯಮಿಯೊಬ್ಬರ ಮನೆಯಿಂದ 30 ಲಕ್ಷ ಹಣ ದರೋಡೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಗೆ ನಾಲ್ಕು ತಂಡಗಳನ್ನು ರಚಿಸಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ...
ಕಡಬ: ಮೊಬೈಲ್ ಅಂಗಡಿಯೊಂದಕ್ಕೆ ಗ್ರಾಹಕನ ಸೋಗಿನಲ್ಲಿ ಬಂದ ಖದೀಮ ಅಂಗಡಿಯಲ್ಲಿ ಮಾರಾಟಕ್ಕೆ ಇಟ್ಟ ಮೊಬೈಲ್ ಫೋನನ್ನು ಎಗರಿಸಿ ಪರಾರಿಯಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ಪೇಟೆಯಲ್ಲಿ ನಡೆದಿದೆ. ನ.9ರ ಶನಿವಾರ ಸಾಯಂಕಾಲ ಈ ಘಟನೆ...
ಬೈಂದೂರು ನವೆಂಬರ್ 08: ಕರಾವಳಿಯಲ್ಲಿ ಚಿರತೆ ಹಾವಳಿ ಜೋರಾಗಿದೆ. ಕಾಡಿನಲ್ಲಿರಬೇಕಾದ ಚಿರತೆ ಇದೀಗ ಆರಾಮಾಗಿ ನಾಡಿನಲ್ಲಿ ತಿರುಗಾಡಿಗೊಂಡು ಇದೆ. ಇದೀಗ ಮನೆಗಳಲ್ಲಿರುವ ನಾಯಿಗಳ ಮೇಲೆ ಚಿರತೆಗಳ ದಾಳಿ ಪ್ರಾರಂಭವಾಗಿದ್ದು, ಬೈಂದೂರಿನಲ್ಲಿ ಮನೆಯಂಗಳದಲ್ಲಿ ಮಲಗಿದ್ದ ನಾಯಿಯನ್ನು ಚಿರತೆ...
ತುಮಕೂರು ಅಗಸ್ಟ್ 08: 32 ಕ್ಕೂ ಅಧಿಕ ಹೆಚ್ಚು ಕಳ್ಳತನ ಪ್ರಕರಣದಲ್ಲಿ ಭಾಗಿಯಾಗಿದ್ದ ಖತರ್ನಾಕ್ ಖದೀಮನನ್ನು ಪೊಲೀಸರು ಸಿನಿಮೀಯ ರೀತಿಯಲ್ಲಿ ಅರೆಸ್ಟ್ ಮಾಡಿದ್ದಾರೆ. ಮಂಜೇಶ್ ಎಂಬಾತನೇ ಬಂಧಿತ ಆರೋಪಿಯಾಗಿದ್ದಾನೆ. ಕಳ್ಳನನ್ನು ಪತ್ತೆ ಹಚ್ಚಿ ಬಂಧಿಸುವ ವೇಳೆ...
ಮುಂಬೈ: ನಗರದ ವೀರ ದೇಸಾಯಿ ರಸ್ತೆಯಲ್ಲಿರುವ ಅನುಪಮ್ ಖೇರ್ ಅವರ ಕಚೇರಿಗೆ ಇಬ್ಬರು ಕಳ್ಳರು ನುಗ್ಗಿದ ಘಟನೆ ನಡೆದಿದೆ. ಬೀಗ ಮುರಿದಿರುವ ಕಚೇರಿಯ ಮುಖ್ಯ ದ್ವಾರದ ವೀಡಿಯೋವನ್ನು ನಟ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಬುಧವಾರ ರಾತ್ರಿ...
ಮಂಗಳೂರು ಮೇ 27: ಮಂಗಳೂರು ಹಾಗೂ ಮುಲ್ಕಿಯಲ್ಲಿ ದುಬಾರಿ ಬೆಲೆ ಬಾಳುವ ಬೈಕ್ ಗಳನ್ನು ಕಳ್ಳತನ ಮಾಡಿದ ಗ್ಯಾಂಗ್ ಉಡುಪಿಯತ್ತ ಪರಾರಿಯಾಗಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಮೂಲ್ಕಿ ಬಪ್ಪನಾಡು ಪರಿಸರದ ನಿವಾಸಿ ನಿತೀಶ್ ಭಂಡಾರಿ ಅವರು...