ಮುಲ್ಕಿ ಮಾರ್ಚ್ 18: ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ನಲ್ಲಿದ್ದ ಇಬ್ಬರು ಯುವಕರು ಸಾವನಪ್ಪಿದ ಘಟನೆ ಮುಲ್ಕಿ ಸಮೀಪದ ಬಟ್ಟಕೋಡಿ ಎಂಬಲ್ಲಿ ನಡೆದಿದೆ, ಧಾರವಾಡ ಸಮೀಪದ ಕಲ್ಲೂರು ನಿವಾಸಿ ಆತ್ಮಾನಂದ ಅಂಬಿಗರ(27)...
ಬಂಟ್ವಾಳ ಫೆಬ್ರವರಿ 10: : ಎರಡು ಕಾರುಗಳ ನಡುವೆ ಅಪಘಾತದಲ್ಲಿ ನಾಲ್ಕು ಜನರು ಗಾಯಗೊಂಡಿರುವ ಘಟನೆ ಬಂಟ್ವಾಳ ತಾಲೂಕಿನಲ್ಲಿ ನಡೆದಿದೆ. ಬಂಟ್ವಾಳ ತಾಲೂಕಿನ ಕಾವಲ್ ಕಟ್ಟೆ ಸಮೀಪ ಈ ಅಪಘಾತ ಸಂಭವಿಸಿದ್ದು, ಎಡಭಾಗದಲ್ಲಿ ಬರುತ್ತಿದ್ದ ಕಾರು...
ಉಡುಪಿ ಜನವರಿ 27: ಐದು ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಿಯನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತನನ್ನು ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಸೂಳೆಬಾವಿ ಗ್ರಾಮದ ಮುತ್ತು (35) ಎಂದು ಗುರುತಿಸಲಾಗಿದೆ. ಆರೋಪಿ ಬಾಲಕಿಗೆ...
ಉಳ್ಳಾಲ ಡಿಸೆಂಬರ್ 05: ರಸ್ತೆ ದಾಟುತ್ತಿದ್ದ ಬಾಲಕನಿಗೆ ಕಾರೊಂದು ಡಿಕ್ಕಿ ಹೊಡೆದು ಪರಾರಿಯಾದ ಘಟನೆ ಹರೇಕಳದಲ್ಲಿ ನಡೆದಿದೆ. ಘಟನೆಯಲ್ಲಿ ಬಾಲಕ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಹರೇಕಳ ಗ್ರಾಪಂ ಬಳಿಯ ನಿವಾಸಿ ಅಬ್ದುಲ್ ಕಲಾಂ...
ಪುತ್ತೂರು ಅಕ್ಟೋಬರ್ 15: ಉಪ್ಪಿನಂಗಡಿ ಸಮೀಪದ ಪೆರಿಯಡ್ಕ ಎಂಬಲ್ಲಿಇತ್ತೀಚೆಗೆ ಕಳ್ಳತನ ಪ್ರಕರಣಗಳು ಹೆಚ್ಚಾಗಿ ನಡೆಯುತ್ತಿದ್ದು. ಈ ನಡುವೆ ಸಿಸಿಟಿವಿಯಲ್ಲಿ ರಾತ್ರಿ ವೇಳೆ ವ್ಯಕ್ತಿಯೊಬ್ಬರು ಕಳ್ಳತನಕ್ಕೆ ಹೊಂಚು ಹಾಕುವ ರೀತಿಯಲ್ಲಿ ಕಾಣಿಸಿರುವ ವಿಡಿಯೋ ರೆಕಾರ್ಡ್ ಆಗಿದೆ. ಉಪ್ಪಿನಂಗಡಿ...
ನೋಯ್ಡಾ ಸೆಪ್ಟೆಂಬರ್ 18: ಪುಡ್ ಡೆಲಿವರಿಗೆ ಬಂದ ಡೆಲಿವರಿ ಬಾಯ್ ಅಪಾರ್ಟ್ ಮೆಂಟ್ ಹೊರಗೆ ಇಟ್ಟಿದ್ದ ಬೆಲೆ ಬಾಳುವ ಶೂ ಕಳ್ಳತನ ಮಾಡಿ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಸ್ವಿಗ್ಗಿ ಡೆಲಿವರಿ ಬಾಯ್...
ಇಂದೋರ್ ಅಗಸ್ಟ್ 19: ಆಸ್ಪತ್ರೆಗೆ ಆಗಮಿಸಿದ್ದ ವ್ಯಕ್ತಿಯೊಬ್ಬನ ವೈದ್ಯರು ತಪಾಸಣೆ ನಡೆಸುತ್ತಿದ್ದ ವೇಳೆ ಹೃದಯಾಘಾತದಿಂದ ಸಾವನಪ್ಪಿದ ಘಟನೆ ಮಧ್ಯಪ್ರದೇಶದ ಇಂದೋರ್ ನಗರದಲ್ಲಿ ನಡೆದಿದೆ. ಈ ಘಟನೆ ಶನಿವಾರ ರಾತ್ರಿ ಪರದೇಶಿಪುರ ಪ್ರದೇಶದ ಖಾಸಗಿ ಆಸ್ಪತ್ರೆಯಲ್ಲಿ ನಡೆದಿದ್ದು, ಆಸ್ಪತ್ರೆಯ...
ಕೇರಳ ಅಗಸ್ಟ್ 18: ವಿನಾಶಕಾರಿ ಭೂಕುಸಿತದ ಆಘಾತದಿಂದ ಕೇರಳದ ವಯನಾಡು ಇನ್ನೂ ಚೇತರಿಸಿಕೊಂಡಿಲ್ಲ. ಈ ನಡುವೆ ಇದೀಗ ಭೂಕುಸಿತದ ಸಂದರ್ಭದಲ್ಲಿ ರೆಕಾರ್ಡ್ ಆದ ಸಿಸಿಟಿವಿ ವಿಡಿಯೋಗಳು ದುರಂತದ ಭಯಾನಕ ನೆನಪುಗಳು ಮತ್ತು ತೀವ್ರತೆಯನ್ನು ತಿಳಿಸುತ್ತಿದೆ. ಭೂಕುಸಿತದ...
ಪುತ್ತೂರು ಜುಲೈ 24: ಟ್ಯಾಂಕರ್ ಹಾಗೂ ವಿಕಲಚೇತನರೊಬ್ಬರ ತ್ರಿವೀಲ್ಹರ್ ಸ್ಕೂಟರ್ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಸ್ಕೂಟರ್ ಸವಾರ ಸಾವನಪ್ಪಿದ ಘಟನೆ ನೆಹರುನಗರ ಮಂಜಲ್ಪಡ್ಡು ಬಳಿಯ ಮಂಗಲ ಸ್ಟೋರ್ಸ್ ಮುಂಭಾಗ ನಿನ್ನೆ ನಡೆದಿದೆ. ಮೃತರನ್ನು...
ಪುತ್ತೂರು ಜುಲೈ 23: ಲಾರಿಯೊಂದರ ಟಯರ್ ಬದಲಿಸುವ ವೇಳೆ ಟಯರ್ ಸ್ಪೋಟಗೊಂಡ ಪರಿಣಾಮ ಇಬ್ಬರು ಕಾರ್ಮಿಕರಿಗೆ ಗಂಭೀರವಾಗಯಗಳಾದ ಘಟನೆ ಪುತ್ತೂರು ಪರ್ಲಡ್ಕ ಗೋಳಿಕಟ್ಟೆ ಮಸೀದಿ ಬಳಿ ಸೋಮವಾರ ರಾತ್ರಿ ನಡೆದಿದೆ. ಘಟನೆ ಸಿಸಿಟಿವಿಯಲ್ಲಿ ರೆಕಾರ್ಡ್ ಆಗಿದ್ದು,...