ಮಂಗಳೂರು ಜೂನ್ 07: ರಸ್ತೆ ಡಿವೈಡರ್ ಗೆ ಸ್ಕೂಟರ್ ಡಿಕ್ಕಿ ಹೊಡೆದ ಪರಿಣಾಮ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕಾವೂರು ನಿವಾಸಿ ನಿಶಾಂಕ ಚಿಕಿತ್ಸೆ ಫಲಕಾರಿಯಾಗದೇ ಸಾವನಪ್ಪಿದ್ದಾರೆ. ಜೂನ್ 6 ರಂದು ರಾತ್ರಿ 11.30ರ...
ಬಂಟ್ವಾಳ ಮೇ 21: ಬೈಕ್ ಮತ್ತು ರಿಕ್ಷಾ ನಡುವೆ ನಡೆದ ಅಪಘಾತದಲ್ಲಿ ರಿಕ್ಷಾ ಪಲ್ಟಿಯಾಗಿ ಪ್ರಯಾಣಿಕನೋರ್ವ ರಸ್ತೆಗೆ ಎಸೆಯಲ್ಪಟು ಸಾವನಪ್ಪಿದ ಘಟನೆ ನಿನ್ನೆ ಪಾಣೆಮಂಗಳೂರಿನಲ್ಲಿ ನಡೆದಿತ್ತು. ಈ ಘಟನೆ ಸಿಸಿಟಿವಿ ವಿಡಿಯೋ ದೊರೆತಿದ್ದು, ಸಣ್ಣ ತಪ್ಪಿಗೆ...
ಪುತ್ತೂರು ಮಾರ್ಚ್ 07: ಕಡಬದ ಸರಕಾರಿ ಕಾಲೇಜಿನ ಆವರಣದಲ್ಲಿದ್ದ ಮೂವರು ವಿಧ್ಯಾರ್ಥಿನಿಯರ ಮೇಲೆ ಆ್ಯಸಿಡ್ ದಾಳಿ ನಡೆಸಿ ಪರಾರಿಯಾಗುತ್ತಿದ್ದ ಆರೋಪಿ ಅಭಿನ್ ನ್ನು ಶಾಲಾ ವಿಧ್ಯಾರ್ಥಿಗಳು ಅಟ್ಟಿಸಿಕೊಂಡು ಹೋಗಿ ಹಿಡಿದಿರುವ ಸಿಸಿಟಿವಿ ವಿಡಿಯೋ ಇದೀಗ ಲಭ್ಯವಾಗಿದೆ....
ಸುರತ್ಕಲ್, ಫೆಬ್ರವರಿ 24: ಶಾಲಾ ಬಸ್ಸಿನಿಂದ ಇಳಿದ ಬಾಲಕ ರಸ್ತೆ ದಾಟಲು ಬಸ್ ಮುಂದೆ ತೆರಳಿದಾಗ ಮಿನಿಬಸ್ ಅಡಿಗೆ ಬಿದ್ದ ಘಟನೆ ಸುರತ್ಕಲ್ ನ ಕುಳಾಯಿ ಎಂಬಲ್ಲಿ ಬುಧವಾರ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಈ...
ಪುತ್ತೂರು ಡಿಸೆಂಬರ್ 11: ಗ್ರಾಹಕರ ಸೋಗಿನಲ್ಲಿ ಬಂದ ವ್ಯಕ್ತಿಯೊಬ್ಬ ವೈನ್ ಶಾಪ್ ನಲ್ಲಿದ್ದ ಮೊಬೈಲ್ ನ್ನು ಎಗರಿಸಿದ ಘಟನೆ ವಿಟ್ಲ ಖಾಸಗಿ ಬಸ್ ನಿಲ್ದಾಣದ ಬಳಿ ಇರುವ ಶ್ರೀರಾಮ್ ವೈನ್ ಶಾಪ್ ನಲ್ಲಿ ನಡೆದಿದೆ. ಘಟನೆಯ...
ಬೆಳ್ತಂಗಡಿ ನವೆಂಬರ್ 24: ಬೈಕ್ ನ ಸೈಡ್ ಸ್ಟ್ಯಾಂಡ್ ತೆಗೆಯದೆ ಬೈಕ್ ಚಲಾಯಿಸಿದ ಪರಿಣಾಮ ಬೈಕ್ ನಿಯಂತ್ರಣ ಡಿವೈಡರ್ ಗೆ ಡಿಕ್ಕಿ ಹೊಡೆದು ಬೈಕ್ ಸವಾರ ಸಾವನಪ್ಪಿದ ಘಟನೆ ಬೆಳ್ತಂಗಡಿಯ ಉಜಿರೆಯಲ್ಲಿ ನಡೆದಿದ್ದು, ಘಟನೆಯ ದೃಶ್ಯ...
ತಿರುವನಂತಪುರಂ ಎಪ್ರಿಲ್ 26 : ರಸ್ತೆ ಬದಿಯ ಹಣ್ಣಿನ ಅಂಗಡಿಯಿಂದ 10ಕೆಜಿ ಮಾವಿನ ಹಣ್ಣುಗಳನ್ನು ಕದ್ದ ಕಂಜಿರಪಲ್ಲಿ ಪೊಲೀಸ್ ಅಧಿಕಾರಿಯನ್ನು ಕೆಲಸದಿಂದ ವಜಾಗೊಂಡಿದ್ದಾರೆ. ಸಿವಿಲ್ ಪೊಲೀಸ್ ಅಧಿಕಾರಿ ಪಿ.ವಿ.ಶಿಹಾಬ್ ಅವರನ್ನು ಇಡುಕ್ಕಿ ಜಿಲ್ಲಾ ಪೊಲೀಸ್ ಮುಖ್ಯಸ್ಥರು...
ಉಡುಪಿ ಫೆಬ್ರವರಿ 15: ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಸ್ಕೂಟರ್ ಗೆ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರ ಮಹೀಂದ್ರ ಪಿಕ್ ಅಪ್ ವಾಹನ ಚಕ್ರಕ್ಕೆ ಸಿಲುಕಿ ಮೃತಪಟ್ಟ ಘಟನೆ ಪಡುಬಿದ್ರಿ ಜಂಕ್ಷನ್ನಲ್ಲಿ ನಡೆದಿದೆ. ಮೃತ...
ಮಂಗಳೂರು ನವೆಂಬರ್ 09: ಮಂಗಳೂರಿನಲ್ಲಿ ಮತ್ತೆ ಮರಳು ದಂಧೆಕೋರರ ಹಾವಳಿ ಹೆಚ್ಚಾಗಿದ್ದು, ಇದೀಗ ಜಿಲ್ಲಾಡಳಿತ ನಿರ್ದೇಶನದಂತೆ ಹಾಕಿದ್ದ ಸಿಸಿಟಿವಿಯನ್ನು ಕೆಡವಲು ಯತ್ನಿಸಿರುವ ಘಟನೆ ಸೋಮೇಶ್ವರ ಮೂಡ ಲೇಔಟ್ ನಲ್ಲಿ ನಡೆದಿದೆ. ಅಕ್ರಮ ಮರಳು ದಂಧೆಕೊರರ ಅಟ್ಟಹಾಸ...
ಉಡುಪಿ: ರೈಲಿನಿಂದ ಇಳಿಯುತಿದ್ದ ಸಂದರ್ಭ ಆಯತಪ್ಪಿ ಬಿದ್ದು ರೈಲಿನೊಂದಿಗೆ ಎಳೆದೊಯ್ದ ವ್ಯಕ್ತಿಯನ್ನು ರೈಲ್ವೇ ನಿಲ್ದಾಣದ ಸಿಬ್ಬಂದಿಗಳು ರಕ್ಷಿಸಿದ ಘಟನೆ ಉಡುಪಿ ರೈಲ್ವೇ ನಿಲ್ದಾಣದಲ್ಲಿ ನಡೆದಿದೆ. ರಕ್ಷಿಸಲ್ಪಟ್ಟ ವ್ಯಕ್ತಿಯನ್ನು ಪೆರ್ಡೂರು ಮೂಲದ ಕುತಿ ಕುಂದನ್ ಎಂದು ಗುರುತಿಸಲಾಗಿದೆ....