ಮಂಗಳೂರು, ಮೇ 19: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಈ ಬಾರಿ ಸಿಸಿಟಿವಿ ಬಳಸಿದ್ದರಿಂದ ನೈಜ ಫಲಿತಾಂಶ ಬಂದಿದ್ದು, ಉಡುಪಿ ಮಂಗಳೂರು ಪ್ರಥಮ ಹಾಗೂ ದ್ವಿತಿಯ ಸ್ಥಾನ ಪಡೆದಿದೆ ಎಂದು ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಭೋಜೇಗೌಡ ಹೇಳಿದ್ದು, ಈ...
ಕಾಸರಗೋಡು ಮೇ 13: ಉಪ್ಪಳ ಗೇಟ್ ಬಳಿ ಸೋಮವಾರ ಬೆಳಗ್ಗೆ ಖಾಸಗಿ ಬಸ್ ಮತ್ತು ಲಾರಿ ನಡುವೆ ಡಿಕ್ಕಿ ಸಂಭವಿಸಿ ಬಸ್ ಚಾಲಕ ಸೇರಿದಂತೆ ಐವರು ಗಾಯಗೊಂಡಿದ್ದಾರೆ. ಪ್ರಯಾಣಿಕರು ಇಳಿಯಲು ರಸ್ತೆಬದಿಯಲ್ಲಿ ನಿಂತಿದ್ದ ಬಸ್ಗೆ ಕಂಟೈನರ್ ಲಾರಿ...
ಲಖನೌ ಮೇ 06 : ಹೆಂಡತಿಯ ಮೇಲೆ ಗಂಡನ ದೌರ್ಜನ್ಯದ ಪ್ರಕರಣಗಳು ಹೆಚ್ಚಾಗಿ ಕೇಳಿ ಬರುತ್ತದೆ. ಹೆಂಡತಿಯನ್ನು ಚಿತ್ರಹಿಂಸೆ ಮಾಡುವ ಗಂಡಂದಿರುವ ಕೊನೆಗೆ ಜೈಲು ಕಂಬಿ ಎಣಿಸುತ್ತಾರೆ. ಆದರೆ ಇಲ್ಲೊಂದು ಉಲ್ಟಾ ಕೇಸ್ ಆಗಿದ್ದು. ಪ್ರೇಮ...
ಪುತ್ತೂರು ಫೆಬ್ರವರಿ 12: ಹೊಟೇಲ್ ನಲ್ಲಿ ಸಪ್ಲೈಯರ್ ಆಗಿ ಕೆಲಸ ನಿರ್ವಹಿಸುತ್ತಿದ್ದ ವ್ಯಕ್ತಿಯ ಹೊಟೇಲ್ ನಲ್ಲಿ ಮೊಬೈಲ್ ಕದ್ದು ಪರಾರಿಯಾದ ಘಟನೆ ಪುತ್ತೂರಿನ ನೆಹರೂನಗರದ ಕೋಕೋ ಗುರು ಅಡುಗೆಮನೆ ಎಂಬ ಹೊಟೇಲ್ ನಡೆದಿದೆ. ಈ ಘಟನೆ...
ಉಡುಪಿ, ಡಿಸೆಂಬರ್ 12 : ಸಾರ್ವಜನಿಕ ಹಿತವನ್ನು ಕಾಪಾಡುವ ದೃಷ್ಟಿಯಿಂದ ಕ್ರಿಮಿನಲ್ ಪ್ರೊಸೀಜರ್ ಕೋಡ್, 1973 ಕಲಂ 133 ರಡಿಯಲ್ಲಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ, ಜಿಲ್ಲೆಯಲ್ಲಿ X ಮತ್ತು H ಔಷಧಿಗಳನ್ನು ಮಾರಾಟ ಮಾಡುವ ಎಲ್ಲಾ...
ಮಂಗಳೂರು ಡಿಸೆಂಬರ್ 1: ಮಂಗಳೂರು ನಗರದಲ್ಲಿ ಕಮಾಂಡ್ ಕಂಟ್ರೋಲ್ ಸೆಂಟರ್ ಯೋಜನೆಯಡಿ ಚೀನಾ ನಿರ್ಮಿತ ಸಿಸಿಟಿವಿಗಳನ್ನು ಆಳವಡಿಸಲಾಗಿದೆ ಎಂದು ಪಾಲಿಕೆ ವಿಪಕ್ಷ ಸದಸ್ಯರು ಬಿಜೆಪಿಯನ್ನು ಟೀಕಿಸಿದ್ದಾರೆ. ಪಾಲಿಕೆ ಸಾಮಾನ್ಯ ಸಭೆಯಲ್ಲಿ ಈ ವಿಚಾರ ಪ್ರಸ್ತಾಪಿಸಿದ ವಿಪಕ್ಷ...
ಉಳ್ಳಾಲ ನವೆಂಬರ್ 10: ಅಕ್ರಮ ಮರಳುಗಾರಿಕೆ ಕಣ್ಗಾವಲಿಗೆ ಜಿಲ್ಲಾಡಳಿತ ಹಾಕಿದ್ದ ಸಿಸಿ ಕ್ಯಾಮರಾ ಹಾನಿ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ತುಂಬಿನಾಡ್ ಮೂಲದ ದಿಶಾಂತ್ (21) ಮತ್ತು ರಕ್ಷಿತ್...
ಉಡುಪಿ,ಆಗಸ್ಟ್ 13: ಮಹಾರಾಜ ಶ್ರೀ ವರಾಹಸ್ವಾಮಿ ದೇವಸ್ಥಾನಕ್ಕೆ ಮಂಗಳವಾರ ಹಾಡಹಗಲೇ ದರೋಡೆ ಮಾಡಲು ಯತ್ನಿಸಿದ್ದ ದಂಪತಿಯನ್ನು ಪೊಲೀಸರು ಬಂಧಿಸಿದ ಘಟನೆ ಬೈಂದೂರಿನಲ್ಲಿ ನಡೆದಿದೆ. ಕಂಬದಕೋಣೆ ನಿವಾಸಿ ಕರುಣಾಕರ ದೇವಾಡಿಗ ಹಾಗೂ 17 ವರ್ಷ ವಯಸ್ಸಿನ ಆತನ...
ಮಂಗಳೂರು ಜುಲೈ 28: ಯುವಕನೊಬ್ಬನ ಮೇಲೆ ದುಷ್ಕರ್ಮಿಗಳು ತಲವಾರ್ ದಾಳಿ ನಡೆಸಿರುವ ಘಟನೆ ಸುರತ್ಕಲ್ ನಲ್ಲಿ ನಡೆದಿದೆ. ಮಂಗಳ ಪೇಟೆಯ ಮಹಮ್ಮದ್ ಫಾಝಿಲ್ ಎಂಬ ಯುವಕನ ಮೇಲೆ ತಲವಾರು ದಾಳಿ ನಡೆಸಲಾಗಿದೆ. ಚಪ್ಪಲಿ ಖರೀದಿಗೆ ಬಂದಿದ್ದ...
ಮಂಗಳೂರು, ಜುಲೈ 18: ನಗರದ ಪಂಜಿಮೊಗರು ಬಳಿ ರಸ್ತೆ ದಾಟುತ್ತಿದ್ದ ಇಬ್ಬರು ಬಾಲಕರಿಗೆ ಬೈಕ್ ಡಿಕ್ಕಿಯಾದ ಘಟನೆ ಭಾನುವಾರ ಮದ್ಯಾಹ್ನ ನಡೆದಿದೆ. ಇಬ್ಬರು ಬಾಲಕರು ಪಂಜಿಮೊಗರಿನಲ್ಲಿ ರಸ್ತೆ ದಾಟುತ್ತಿದ್ದ ವೇಳೆಯಲ್ಲಿ ವೇಗವಾಗಿ ಬಂದ ಬೈಕ್ ಬಾಲಕರಿಗೆ...