ನವದೆಹಲಿ, ಜುಲೈ 24: ಕೇಂದ್ರ ಸರ್ಕಾರವು ಧ್ವಜ ಸಂಹಿತೆಯಲ್ಲಿ ಬದಲಾವಣೆ ಮಾಡಿದ್ದು, ಇನ್ನು ಮುಂದೆ ರಾಷ್ಟ್ರಧ್ವಜವನ್ನು ರಾತ್ರಿಯೂ ಹಾರಿಸಬಹುದು ಮತ್ತು ಯಂತ್ರದಿಂದ ತಯಾರಿಸಿದ ಹಾಗೂ ಪಾಲಿಸ್ಟರ್ ಧ್ವಜಗಳನ್ನೂ ಬಳಸಬಹುದಾಗಿದೆ. ‘ಆಜಾದಿ ಕಾ ಅಮೃತ ಮಹೋತ್ಸವ’ದ ಅಂಗವಾಗಿ...
ನವದೆಹಲಿ: ಸಾರ್ವಜನಿಕ ವಲಯದ ಭಾರತೀಯ ಜೀವವಿಮಾ ನಿಗಮ (ಎಲ್ಐಸಿ) ಖಾಸಗೀಕರಣ ಮಾಡುವ ಪ್ರಕ್ರಿಯೆಯನ್ನು ಕೇಂದ್ರ ಸರ್ಕಾರ ಪ್ರಾರಂಭಿಸಿದೆ. ಇದಕ್ಕಾಗಿ ಸಂಬಂಧಿಸಿದ ಕಾನೂನಿಗೆ ತಿದ್ದುಪಡಿ ತರಲು ಸಜ್ಜಾಗಿದೆ. ಆರಂಭದಲ್ಲಿ ಶೇ. 10 ಷೇರುಗಳನ್ನು ಮಾರಲು ನಿರ್ಧರಿಸಿದ್ದ ಕೇಂದ್ರ ಸರ್ಕಾರ,...
ನವದೆಹಲಿ: ಕಾರಿನಲ್ಲಿ ಒಬ್ಬರೇ ಪ್ರಯಾಣಿಸುತ್ತಿದ್ದ ಸಂದರ್ಭದಲ್ಲಿ ಮಾಸ್ಕ್ ಧರಿಸಬೇಕೆಂಬ ಯಾವುದೇ ಸಲಹೆ ಬಂದಿಲ್ಲ. ಆದ್ದರಿಂದ ಒಬ್ಬರೇ ಪ್ರಯಾಣಿಸುತ್ತಿರುವ ಸಂದರ್ಭದಲ್ಲಿ ಮಾಸ್ಕ್ ಧರಿಸದಿರುವುದು ನಿಯಮಗಳ ಉಲ್ಲಂಘನೆ ಅಲ್ಲ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಸ್ಪಷ್ಟಪಡಿಸಿದೆ. ಕೋವಿಡ್ ನಿರ್ವಹಣೆ ಕುರಿತು...
ಗ್ರಾಹಕರ ಸುಲಿಗೆಯಲ್ಲಿ ಮತ್ತೆ ನಿರತವಾದ ಕೇಬಲ್ ಮಾಫಿಯಾ, ಟ್ರಾಯ್ ನಿಯಮಕ್ಕೆ ಇಲ್ಲಿ ಬೆಲೆ ಇದೆಯಾ.. ಮಂಗಳೂರು, ಫೆಬ್ರವರಿ 20: ನಿಮ್ಮ ಆಯ್ಕೆ , ನಿಮ್ಮ ಹಕ್ಕು ಎನ್ನುವ ಸಿದ್ಧಾಂತದಡಿಯಲ್ಲಿ ಕೇಂದ್ರ ಸರಕಾರ ಕೇಬಲ್ ಟಿವಿ ಗ್ರಾಹಕರಿಗೆ...
ತನಿಖಾ ಸಂಸ್ಥೆಗಳು ಕೇಂದ್ರದ ಕೈವಶ- ಕೆ.ಸಿ.ವೇಣುಗೋಪಾಲ್ ಆರೋಪ ಉಡುಪಿ,ನವಂಬರ್ 6: ಕೇಂದ್ರ ಸರಕಾರ ಆಡಳಿತ ವ್ಯವಸ್ಥೆಯನ್ನು ಸಂಪೂರ್ಣ ದುರುಪಯೋಗಪಡಿಸುತ್ತಿದೆ ಎಂದು ರಾಜ್ಯ ಕಾಂಗ್ರೇಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಆರೋಪಿಸಿದರು. ಉಡುಪಿಯಲ್ಲಿ ಮಾತನಾಡಿದ ಅವರು ಸಚಿವ ಎಂ.ಬಿ.ಪಾಟೀಲ್ ಫೋನ್...