ಬ್ರಹ್ಮಾವರ ಎಪ್ರಿಲ್ 27: ಮನೆಯ ಕಂಪೌಂಡ್ ನ ಹೊರಗೆ ನಿಂತಿದ್ದ ಮಹಿಳೆಯೊಬ್ಬರಿಗೆ ಹಲ್ಲೆ ನಡೆಸಿ ಅವರ ಕುತ್ತಿಗೆಯಲ್ಲಿದ್ದ ಕರಮಣಿ ಸರ ಕಳ್ಳತನ ಮಾಡಿದ್ದ ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತರನ್ನು ನಾರ್ತ್ ಗೋವಾದ ಪೊರ್ವರ್ಹಿಮಂ ನಿವಾಸಿ...
ಹಾಡಹಗಲೇ ಹಾರ್ಡ್ ವೇರ್ ಅಂಗಡಿಗೆ ನುಗ್ಗಿ ಒಂಟಿ ಮಹಿಳೆಯ ಸರಗಳ್ಳತನ ಮಾಡಿದ ಕಿರಾತಕನನ್ನು ಸಾರ್ವಜನಿಕರು ಹಿಡಿದು ಚೆನ್ನಾಗಿ ತದಕಿದ ಘಟನೆ ಕೊಡಗಿನ ಸೋಮವಾರ ಪೇಟೆಯಲ್ಲಿ ನಡೆದಿದೆ. ಮಡಿಕೇರಿ: ಹಾಡಹಗಲೇ ಹಾರ್ಡ್ ವೇರ್ ಅಂಗಡಿಗೆ ನುಗ್ಗಿ ಒಂಟಿ...
ಮೂಡುಬಿದಿರೆ: ದಕ್ಷಿಣ ಕನ್ನಡದ ಮೂಡುಬಿದಿರೆಯಲ್ಲಿ ಪರಿಚಯಸ್ಥನಂತೆ ನಟಿಸಿ ಮಹಿಳೆಯೊಬ್ಬರ ಕೊರಳಿನಲ್ಲಿದ್ದ ಚಿನ್ನದ ಸರವನ್ನು ಎಗರಿಸಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಟ್ವಾಳ ತಾಲೂಕಿನ ಕೆಂಪುಗುಡ್ಡೆ, ಕಸವಿತ್ತಲ್ ಮನೆ ನಿಸಿ ಸುರೇಶ್ ಆಲಿಯಾಸ್ ಸಂತೋಷ (60) ಬಂಧಿತ ಆರೋಪಿ....
ಮಂಗಳೂರು : ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ಮೂಡಬಿದ್ರೆ ಪೊಲೀಸರು ಮಹತ್ವದ ಕಾರ್ಯಾಚರಣೆಯೊಂದರಲ್ಲಿ ಇಬ್ಬರು ಕುಖ್ಯಾತ ಅಂತರ್ ಜಿಲ್ಲಾ ದರೋಡೆಕೋರರನ್ನು ಬಂಧಿಸಿದ್ದಾರೆ. ಕಳೆದ ಆಗಸ್ಟ್ 15 ರಂದು ಮೂಡುಬಿದಿರೆ ಠಾಣಾ ವ್ಯಾಪ್ತಿಯ ಮಾರ್ಪಾಡಿ ಗ್ರಾಮದ...
ಉಳ್ಳಾಲ : ಉಳ್ಳಾಲದ ಕೊಣಾಜೆ ಮುಡಿಪು ಸಮೀಪದ ಮುದುಂಗಾರು ಕಟ್ಟೆ ಬಳಿ ಮಹಿಳೆಯೊಬ್ಬರ ಬಂಗಾರದ ಸರ ಕಸಿದು ಪರಾರಿಯಾಗಿದ್ದ ಇಬ್ಬರು ಸರಗಳ್ಳರನ್ನು ಕೊಣಾಜೆ ಪೊಲೀಸರು ಬಂಧಿಸಿದ್ದಾರೆ. ನವಾಝ್ ಯಾನೆ ನವ್ವ(32) ಹಾಗೂ ನಿಯಾಫ್ ಯಾನೆ ನಿಯಾ(28)...
ಪುತ್ತೂರು : ದಶಕದ ಹಿಂದೆ ಮಹಿಳೆಯೋರ್ವರ ಕತ್ತಿನಲ್ಲಿದ್ದ ಚಿನ್ನದ ಆಭರಣವನ್ನು ಎಗರಿಸಿದ್ದ ಸರಗಳ್ಳನ( chain snatcher) ನ್ನು 12 ವರ್ಷಗಳ ಬಳಿಕ ಉಪ್ಪಿನಂಗಡಿ ಪೊಲೀಸರು ಬಂಧಿಸಿದ್ದಾರೆ. 2012 ನೇ ಇಸವಿಯಲ್ಲಿ ದಕ್ಷಿಣ ಕನ್ನಡದ ಉಪ್ಪಿನಂಗಡಿ...
ಮಂಗಳೂರು ಫೆಬ್ರವರಿ 24: ಮಂಗಳೂರು ನಗರದ ಬಜಾಲ್ ನ ಜೆ.ಎಮ್ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಒಂಟಿ ಮಹಿಳೆಯಿಂದ 16 ಗ್ರಾಂ ತೂಕದ ಚಿನ್ನದ ಸರ ಕದ್ದ ಸರಗಳ್ಳರನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತರನ್ನು ಕಾಸರಗೋಡಿನ ನಿವಾಸಿ...
ನವದೆಹಲಿ ನವೆಂಬರ್ 25: ಮಹಿಳೆಯೊಬ್ಬರ ನಕ್ಲೇಸ್ ಕದ್ದು ಪರಾರಿಯಾಗುತ್ತಿದ್ದ ಕಳ್ಳನನ್ನು ಪೊಲೀಸ್ ಸಿಬ್ಬಂದಿ ಒಬ್ಬಂಟಿಯಾಗಿ ಹಿಡಿದ ಘಟನೆ ನವದೆಹಲಿಯಲ್ಲಿ ನಡೆದಿದ್ದು, ಘಟನೆಯ ಸಿಸಿಟಿವಿ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಘಟನೆಯ ವೀಡಿಯೋವನ್ನು...
ಉಡುಪಿ ಅಕ್ಟೋಬರ್ 29: ಉಡುಪಿ ಕಡಿಯಾಳಿ ಮಹಿಷಮರ್ಧಿನಿ ದೇವಸ್ಥಾನದಲ್ಲಿ ಮಹಿಳೆಯೊಬ್ಬರ ಚಿನ್ನದ ಸರ ಕದ್ದ ಕಳ್ಳನನ್ನು ಬಂಧಿಸುವಲ್ಲಿ ಉಡುಪಿ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತನನ್ನು ದಾಂಡೇಲಿಯ ಪಟೇಲ್ ನಗರದ ನಿವಾಸಿ ಮೌಲಾಲಿ ಜಮಾದಾರ್ ಎಂದು ಗುರುತಿಸಲಾಗಿದೆ. ಈತ...
ಉಡುಪಿ ಜನವರಿ 6: ಉಡುಪಿ ಜಿಲ್ಲೆಯ ಪೊಲೀಸರ ನಿದ್ದೆಗೆಡಿಸಿದ್ದ ಅಂತರ್ ಜಿಲ್ಲಾ ಸರಗಳ್ಳರನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಯನ್ನು ಮುಳಿಹಿತ್ಲು ನಿವಾಸಿ ಚಂದ್ರಶೇಖರ ಎಂದು ಗುರುತಿಸಲಾಗಿದೆ. ಈ ಕುರಿತಂತೆ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ಜಿಲ್ಲಾ...