LATEST NEWS10 months ago
ಲೋಕಸಭೆ ಚುನಾವಣೆ ಸ್ಪರ್ಧೆಗೆ ಅವಕಾಶ ಸಿಕ್ಕರೆ ಸ್ಪರ್ಧೆ ಮಾಡ್ತೀನಿ – ಚಕ್ರವರ್ತಿ ಸೂಲಿಬೆಲೆ
ಮಂಗಳೂರು ಮಾರ್ಚ್ 15: ಇಷ್ಟು ದಿನ ಚುನಾವಣೆಗೆ ನಿಲ್ಲಲ್ಲ ಎಂದು ಹೇಳಿಕೆ ನೀಡುತ್ತಿದ್ದ ಯುವ ಬ್ರಿಗೇಡ್ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಇದೀಗ ಲೋಕಸಭೆ ಚುನಾವಣೆ ಸ್ಪರ್ಧೆಗೆ ಅವಕಾಶ ಸಿಕ್ಕರೆ ನಾನು ವಿರೋಧ ಮಾಡುವುದಿಲ್ಲ ಎಂದು ಹೇಳಿದ್ದಾರೆ....