FILM10 months ago
ರೇಣುಕಾ ಸ್ವಾಮಿ ಕೊಲೆ ಪ್ರಕರಣ – ಚಾಲೆಂಜಿಂಗ್ ಸ್ಟಾರ್ ದರ್ಶನ ಪರಪ್ಪನ ಅಗ್ರಹಾರಕ್ಕೆ
ಬೆಂಗಳೂರು ಜೂನ್ 22: ತನ್ನದೇ ಅಭಿಮಾನಿ ಕೊಲೆ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ಚಾಲೆಂಜಿಂಗ್ ಸ್ಟಾರ್ ದರ್ಶನ್ ನನ್ನು ಜುಲೈ 4 ರವರೆಗೆ ನ್ಯಾಯಾಂಗ ಬಂಧನಕ್ಕೆ ನ್ಯಾಯಾಲಯ ನೀಡಿ ಆದೇಶಿಸಿದೆ. ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ವಿಚಾರಣೆ...