ಚಿಕ್ಕಮಗಳೂರು ಜನವರಿ 21: ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟ್ನ ಬಿದಿರುತಳ ಅರಣ್ಯ ಪ್ರದೇಶದಲ್ಲಿ ಭಾರೀ ಕಾಡ್ಗಿಚ್ಚು ಕಾಣಿಸಿಕೊಂಡಿದ್ದು, ನೂರಾರು ಎಕರೆ ಅರಣ್ಯ ಪ್ರದೇಶಕ್ಕೆ ಬೆಂಕಿ ವ್ಯಾಪಿಸಿದೆ ಎಂದು ತಿಳಿದು ಬಂದಿದೆ. ಯಾವ ಕಾರಣದಿಂದ ಬೆಂಕಿ ಉಂಟಾಗಿದೆ...
ಮಂಗಳೂರು ನವೆಂಬರ್ 27: ಅಂತೂ ಚಾರ್ಮಾಡಿ ಘಾಟ್ ರಸ್ತೆಯ ದ್ವಿಪಥ ರಸ್ತೆಯಾಗಿ ಬದಲಾಗಲಿದೆ. ಈಗಾಗಲೇ ಈ ಯೋಜನೆಗೆ ಕೇಂದ್ರ ಸರಕಾರ ಅನುಮತಿ ನೀಡಿ ಹಣ ಕೂಡ ಬಿಡುಗಡೆ ಮಾಡಿದೆ. ಫೆಬ್ರವರಿಯಿಂದ ಈ ಕಾಮಗಾರಿ ಪ್ರಾರಂಭವಾಗುವ ಸಾಧ್ಯತೆ...
ಚಾರ್ಮಾಡಿ ಘಾಟಿಯ ದಶಕದ ಸಮಸ್ಯೆಗೆ ಮುಕ್ತಿ ಹಾಡುವ ಕಾಲ ಸನ್ನಿಹಿತವಾಗಿದ್ದು ಘಾಟ್ ಹೆದ್ದಾರಿ ದ್ವಿಪಥಗೊಳಿಸಲು ಕೆಂದ್ರ ಸರ್ಕಾರ 343.74 ಕೋಟಿ ರೂ. ಬಿಡುಗಡೆ ಮಾಡಿದೆ. ಮಂಗಳೂರು : ಚಾರ್ಮಾಡಿ ಘಾಟಿಯ ದಶಕದ ಸಮಸ್ಯೆಗೆ ಮುಕ್ತಿ ಹಾಡುವ...
ಮಂಗಳೂರು ಜುಲೈ 30: ಭಾರೀ ಮಳೆಯಾಗುತ್ತಿರುವ ಹಿನ್ನಲೆ ಮತ್ತೆ ಚಾರ್ಮಾಡಿ ಘಾಟ್ ನಲ್ಲಿ ಮರವೊಂದು ರಸ್ತೆ ಮೇಲೆ ಬಿದ್ದ ಪರಿಣಾಮ ರಾಷ್ಟ್ರೀಯ ಹೆದ್ದಾರಿ 173 ರಲ್ಲಿ ಸಂಚಾರ ಬಂದ್ ಮಾಡಲಾಗಿದೆ. ಚಿಕ್ಕಮಗಳೂರು-ದಕ್ಷಿಣ ಕನ್ನಡಕ್ಕೆ ಸಂಪರ್ಕಿಸುವ ಚಾರ್ಮಾಡಿ ಘಾಟ್ನಲ್ಲಿ...
ಬೆಳ್ತಂಗಡಿ ಮೇ 13: ಒಂಟಿ ಸಲಗವೊಂದು ರಾತ್ರಿ ಇದ್ದಕ್ಕಿದ್ದ ಹಾಗೆ ರಸ್ತೆ ಮಧ್ಯೆ ಬಂದ ಕಾರಣ ಬೊಲೇರೊ ವಾಹನವೊಂದು ನಿಯಂತ್ರಣ ತಪ್ಪಿ ರಸ್ತೆ ಬದಿಯ ಚರಂಡಿಗೆ ಬಿದ್ದ ಘಟನೆ ಬೆಳ್ತಂಗಡಿಯ ಚಾರ್ಮಾಡಿ ಘಾಟ್ ನಲ್ಲಿ ಭಾನುವಾರ...
ಚಿಕ್ಕಮಗಳೂರು ಮಾರ್ಚ್ 18: ಚಾರ್ಮಾಡಿ ಘಾಟ್ ನಲ್ಲಿ 16 ಚಕ್ರದ ಲಾರಿಯೊಂದು ತಿರುವಿನಲ್ಲಿ ಕೆಟ್ಟು ನಿಂತ ಕಾರಣ ಕಿಲೋ ಮೀಟರ್ ಗಟ್ಟಲೆ ಟ್ರಾಫಿಕ್ ಜಾಮ್ ಉಂಟಾದ ಘಟನೆ ನಡೆದಿದೆ. ಹುಬ್ಬಳ್ಳಿಯಿಂದ ಮಂಗಳೂರಿಗೆ ಹೋಗುತ್ತಿದ್ದ ಸಿಮೆಂಟ್ ಲಾರಿ...
ಯುವಕನೋರ್ವನನ್ನು ಕೊಲೆ ಮಾಡಿ ಚಾರ್ಮಾಡಿ ಘಾಟ್ನ ದೇವರಮನೆ ಸಮೀಪ ಗುಡ್ಡದಲ್ಲಿ ಹೆಣ ಎಸೆದು ಹೋಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳಿಗೆ ಕರ್ನಾಟಕ ಉಚ್ಛ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಬೆಂಗಳೂರು : ಯುವಕನೋರ್ವನನ್ನು ಕೊಲೆ ಮಾಡಿ...
ಚಾರ್ಮಾಡಿ ಘಾಟಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಲಾರಿಯೊಂದು 100 ಅಡಿ ಪ್ರಪಾತಕ್ಕೆ ಉರುಳಿ ಬಿದ್ದಿದೆ. ಚಿಕ್ಕಮಗಳೂರು : ಚಾರ್ಮಾಡಿ ಘಾಟಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಲಾರಿಯೊಂದು 100 ಅಡಿ ಪ್ರಪಾತಕ್ಕೆ ಉರುಳಿ ಬಿದ್ದಿದೆ. ದಟ್ಟ ಮಂಜು...
ಬೆಳ್ತಂಗಡಿ , ಎಪ್ರಿಲ್ 10: ಚಾರ್ಮಾಡಿ ಘಾಟ್ ನಲ್ಲಿ ನಿನ್ನೆ ತಡರಾತ್ರಿ ಅಫಘಾತ ಸಂಭವಿಸಿದ್ದು, ಕಾರು ನೂರು ಅಡಿ ಪ್ರಪಾತಕ್ಕೆ ಬಿದ್ದ ಘಟನೆ ನಡೆದಿದೆ. ನಿನ್ನೆ ತಡರಾತ್ರಿ ಚಾರ್ಮಾಡಿ ಘಾಟ್ ನ ಎರಡನೇ ತಿರುವಿನಲ್ಲಿ ಅಫಘಾತ...
ಚಾರ್ಮಾಡಿ ಡಿಸೆಂಬರ್ 05: ಚಾರ್ಮಾಡಿ ಘಾಟಿಯಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಟ್ರ್ಯಾಕ್ಟರ್ ಪಲ್ಟಿಯಾಗಿ ಓರ್ವ ಸ್ಥಳದಲ್ಲೇ ಮತ್ತೋರ್ವ ಗಂಭೀರ ಗಾಯಗಳಾಗಿವೆ. ಚಾರ್ಮಾಡಿ ಘಾಟಿಯಲ್ಲಿ ನಡೆಯುತ್ತಿರುವ ಕಾಮಗಾರಿಗೆ ಟ್ರ್ಯಾಕ್ಟರ್ ನಲ್ಲಿ ನೀರು ತುಂಬಿಸಿ ಹೋಗುವ ವೇಳೆ ಚಾಲಕನ ನಿಯಂತ್ರಣ...