ಚೆನೈ : ಭಾರತೀಯ ಕರಾವಳಿ ಕಾವಲು ಪಡೆಯ ಮಹಾನಿರ್ದೇಶಕ ರಾಕೇಶ್ ಪಾಲ್ ಭಾನುವಾರ ಚೆನ್ನೈನಲ್ಲಿ ಹೃದಯಾಘಾತಕ್ಕೆ ಬಲಿಯಾಗಿದ್ದಾರೆ. ರಕ್ಷಣಾ ಸಚಿವರನ್ನು ಐಸಿಜಿ ಕಾರ್ಯಕ್ರಮವೊಂದರಲ್ಲಿ ಭೇಟಿ ಮಾಡಬೇಕಿದ್ದ ರಾಕೇಶ್ ಅವರನ್ನು ಭಾನುವಾರ ಬೆಳಿಗ್ಗೆ ಅಧಿಕಾರಿಗಳ ಸಭೆ ಮಧ್ಯೆ...
ಚೆನ್ನೈ ಅಗಸ್ಟ್ 12: ಕಾರು ಹಾಗೂ ಟ್ರಕ್ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಐವರು ವಿಧ್ಯಾರ್ಥಿಗಳು ಸಾವನಪ್ಪಿದ ಘಟನೆ ಚೆನ್ನೈ-ತಿರುಪತಿ ರಾಷ್ಟ್ರೀಯ ಹೆದ್ದಾರಿಯ ತಿರುವಳ್ಳೂರು ಎಂಬಲ್ಲಿ ನಡೆದಿದೆ. ಮೃತರನ್ನು ಚೈತನ್ಯ (21), ವಿಷ್ಣು (21),...
ಚೆನ್ನೈ ಜೂನ್ 06: ನನ್ನ ತಂದೆ ಕುಪ್ಪುಸ್ವಾಮಿ, ಕರುಣಾನಿಧಿಯಾಗಿದ್ದರೆ ಗೆಲ್ಲುತ್ತಿದ್ದೆ ಎಂದ ತಮ್ಮ ಸೋಲನ್ನು ಅಣಕಿಸಿದವರಿಗೆ ಅಣ್ಣಾಮಲೈ ತಿರುಗೇಟು ನೀಡಿದ್ದಾರೆ. ಯಮತ್ತೂರಿನಲ್ಲಿ ಗೆಲುವಿನ ನಿರೀಕ್ಷೆಯಲ್ಲಿದ್ದ ಅಣ್ಣಾಮಲೈ ಅವರಿಗೆ ಸೋಲಾಗಿರುವುದಕ್ಕೆ ಇದೀಗ ಡಿಎಂಕೆ ನಾಯಕಿ ಮಾಜಿ ಸಿಎಂ...
ಚೆನ್ನೈ: ಇತ್ತೀಚೆಗೆ ವಿಮಾನ ನಿಲ್ದಾಣಗಳಿಗೆ ಬಾಂಬ್ ಬೆದರಿಕೆ ಕರೆಗಳು ಬರುತ್ತಿರುವುದು ಎಲ್ಲರಿಗೂ ತಿಳಿದೇ ಇದೆ. ಹೀಗಾಗಿ ವಿಮಾನ ನಿಲ್ದಾಣದಲ್ಲಿ ಎಲ್ಲರನ್ನೂ ಕೂಲಂಕುಷವಾಗಿ ತಪಾಸಣೆ ಮಾಡಲಾಗುತ್ತದೆ. ಜನಸಾಮಾನ್ಯರಷ್ಟೇ ಅಲ್ಲ ಸೆಲೆಬ್ರಿಟಿಗಳಿಗೂ ಇದು ತಪ್ಪಿದ್ದಲ್ಲ. ಕೆಲವೊಮ್ಮೆ ನಕಲಿ ಪ್ರಕರಣಗಳೆಂದು...
ಚೆನ್ನೈ ಮೇ 20: ಕಳೆದ ವಾರ ಚೆನ್ನೈನ ಅಪಾರ್ಟ್ ಮೆಂಟ್ ನ ಬಾಲ್ಕನಿಯಿಂದ ಮಗುವೊಂದು ಕೆಳಗೆ ಬಿದ್ದು ಸ್ಥಳೀಯರು ರಕ್ಷಣೆ ಮಾಡಿದ ವಾರಗಳ ಬಳಿಕ ಮಗುವಿನ ತಾಯಿ ಸೋಶಿಯಲ್ ಮಿಡಿಯಾದಲ್ಲಿ ಕೇಳಿ ಬಂದ ಟ್ರೋಲ್ ನಿಂದ...
ಚೆನ್ನೈ ಮೇ 14: ತಮಿಳು ಚಿತ್ರರಂಗದಲ್ಲಿ ಇತ್ತೀಚೆಗೆ ಡೈವೋರ್ಸ್ ಸುದ್ದಿಯಾಗುತ್ತಿದ್ದ, ಪ್ರಸಿದ್ದ ಚಿತ್ರತಾರೆಯರು ವಿವಾಹ ವಿಚ್ಚೇದನ ಪಡೆಯುತ್ತಿದ್ದಾರೆ. ಇದಕ್ಕೆ ಇದೀಗ ತಮಿಳಿನ ಖ್ಯಾತ ಸಂಗೀತ ನಿರ್ದೇಶಕ ಜಿ.ವಿ ಪ್ರಕಾಶ್ ಕುಮಾರ್ ಸೇರ್ಪಡೆಯಾಗಿದ್ದು, ಇವರು ತಮ್ಮ 11...
ಚೆನ್ನೈ ಎಪ್ರಿಲ್ 09: ಸರಕಾರಿ ಬಸ್ ಹಾಗೂ ಕಾರಿನ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ 3 ತಿಂಗಳ ಮಗು ಸೇರಿದಂತೆ 5 ಜನ ಸಾವನಪ್ಪಿದ ಘಟನೆ ತಿರುಪ್ಪೂರಿ ಬಳಿ ನಡೆದಿದೆ. ಅಪಘಾತ0ದ ರಭಸಕ್ಕೆ ಹೊಂಡಾ...
ನವದೆಹಲಿ, ಮಾರ್ಚ್ 22: ತಮಿಳುನಾಡಿನ ಒಂಬತ್ತು ಲೋಕಸಭಾ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿಯನ್ನು ಬಿಜೆಪಿ ಗುರುವಾರ ಪ್ರಕಟಿಸಿದೆ. ಕೊಯಮತ್ತೂರು ಕ್ಷೇತ್ರದಿಂದ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಕೆ.ಅಣ್ಣಾಮಲೈ ಹಾಗೂ ಚೆನ್ನೈ ದಕ್ಷಿಣ ಕ್ಷೇತ್ರದಿಂದ ತೆಲಂಗಾಣದ ಮಾಜಿ ರಾಜ್ಯಪಾಲೆ ತಮಿಳ್...
ಚೆನ್ನೈ ಫೆಬ್ರವರಿ 02: ತಮಿಳುನಾಡು ರಾಜಕೀಯಕ್ಕೆ ಮತ್ತೊಬ್ಬ ನಟನ ಎಂಟ್ರಿಯಾಗಿದೆ. ನಟ ವಿಜಯ್ ತಮ್ಮ ಹೊಸ ರಾಜಕೀಯ ಪಕ್ಷ ಸ್ಥಾಪಿಸುವುದಾಹಿ ಘೋಷಿಸಿದ್ದಾರೆ. ತಮಿಳನಾಡು ರಾಜಕೀಯಕ್ಕೆ ನಟ ದಳವತಿ ವಿಜಯ್ ಎಂಟ್ರಿಕೊಟ್ಟಿದ್ದಾರೆ. ತಮ್ಮ ಹೊಸ ಪಕ್ಷಕ್ಕೆ ತಮಿಳಗ...
ಶಬರಿಮಲೆ ಡಿಸೆಂಬರ್ 28: ಶಬರಿಮಲೆ ಪಂಪಾ ನದಿಯಲ್ಲಿ ಸ್ನಾನಕ್ಕೆ ಇಳಿದ ಇಬ್ಬರು ಅಯ್ಯಪ್ಪ ಮಾಲಾಧಾರಿಗಳು ನೀರಿನಲ್ಲಿ ಮುಳುಗಿ ಸಾವನಪ್ಪಿದ ಘಟನೆ ನಡೆದಿದೆ. ಮೃತರನ್ನು ಚೆನ್ನೈ ಟಿ ನಗರ ನಿವಾಸಿ ಸಂತೋಷ್(19), ಅವಿನಾಶ್(21) ಎಂದು ಗುರುತಿಸಲಾಗಿದೆ. ಮೃತರು...