ಚೆನ್ನೈ: ತನ್ನ ಗೆಳತಿ ಟೆಕ್ಕಿ ಯುವತಿಯನ್ನು ಚಿತ್ರ ಹಿಂಸೆ ನೀಡಿ ಬೆಂಕಿ ಹಚ್ಚಿ ಬರ್ಬರವಾಗಿ ಸಹಪಾಠಿಯೇ ಕೊಲೆ ಮಾಡಿದ ಹೇಯಾ ಕೃತ್ಯ ತಮಿಳುನಾಡಿನಲ್ಲಿ ಬೆಳಕಿಗೆ ಬಂದಿದೆ. ಸಾಫ್ಟ್ವೇರ್ ಇಂಜಿನಿಯರ್ ಆಗಿದ್ದ ತಮಿಳುನಾಡಿನ 24 ವರ್ಷದ ಯುವತಿಯನ್ನು...
ಚೆನ್ನೈ ಡಿಸೆಂಬರ್ 24: ತಮಿಳು ಚಿತ್ರರಂಗದ ಖ್ಯಾತ ಹಾಸ್ಯನಟ ಬೋಂಡಾ ಮಣಿ ಅಲ್ಪಕಾಲದ ಅಸೌಖ್ಯದಿಂದಾಗಿ ನಿಧನರಾಗಿದ್ದಾರೆ. ಅವರಿಗೆ 60 ವರ್ಷ ವಯಸ್ಸಾಗಿತ್ತು. ಡಿಸೆಂಬರ್ 23 ರ ರಾತ್ರಿ ಮಣಿ ಅವರು ಚೆನ್ನೈನ ಪೊಝಿಚಲೂರ್ನಲ್ಲಿರುವ ತಮ್ಮ ನಿವಾಸದಲ್ಲಿ...
ಚೆನ್ನೈ ಡಿಸೆಂಬರ್ 05: ಮಿಚಾಂಗ್ ಚಂಡಮಾರುತದಿಂದಾಗಿ ಮುಳುಗಿರುವ ಚೆನ್ನೈನಲ್ಲಿ ಸಿಲುಕಿರುವ ಬಾಲಿವುಡ್ ನಟ ಅಮಿರ್ ಖಾನ್ ಅವರನ್ನು 24 ಗಂಟೆಗಳ ಬಳಿಕ ರಕ್ಷಿಸಲಾಗಿದೆ. ಚೆನ್ನೈನ ಕರಪಕಮ್ ಪ್ರದೇಶದಲ್ಲಿರುವ ನಟ ವಿಶಾಲ್ ಮನೆಯಲ್ಲಿ ಅಮೀರ್ ಖಾನ್ ಉಳಿದುಕೊಂಡಿದ್ದರು. ಎಡಬಿಡದೆ...
ಚೆನ್ನೈ ಡಿಸೆಂಬರ್ 04: ಮಿಚಾಂಗ್ ಚಂಡಮಾರುತದ ತಮಿಳುನಾಡಿನಲ್ಲಿ ಜಲ ಪ್ರಳಯವನ್ನೇ ಸೃಷ್ಠಿಸಿದೆ. ಅದರಲ್ಲೂ ಚೆನ್ನೈ ಮಳೆಯಿಂದಾಗಿ ಸಂಪೂರ್ಣ ಮುಳುಗಿ ಹೋಗಿದ್ದು, ವಿದ್ಯುತ್ ಸಂಪರ್ಕ ಕಡಿತಗೊಂಡಿದ್ದು, ರೈಲು ವಿಮಾನ ಸೇವೆಗಳು ಸಂಪೂರ್ಣ ನಿಂತು ಹೋಗಿವೆ. ಇಂದು ಚೆನ್ನೈನಲ್ಲಿ ಸುರಿದ...
ಚೆನ್ನೈ: ಚೆನ್ನೈ ನಗರದ ರಾಯಪುರಂ ಎಂಬಲ್ಲಿ ಒಂದು ಗಂಟೆಯೊಳಗೆ 29 ಜನರನ್ನು ಕಚ್ಚಿದ ನಾಯಿಯಲ್ಲಿ ರೇಬೀಸ್ ಸೋಂಕು ಪತ್ತೆಯಾಗಿದ್ದು ಆತಂಕ ಸೃಷ್ಟಿಸಿದೆ. ನವೆಂಬರ್ 22 ರಂದು ಘಟನೆ ನಡೆದಿದ್ದು, ಸಾರ್ವಜನಿಕರ ಮೇಲೆ ದಾಳಿ ನಡೆಸಿದ್ದ ಈ...
ಚೆನ್ನೈ ನವೆಂಬರ್ 04: ಸರಕಾರಿ ಬಸ್ ನ ಪುಟ್ ಬೋರ್ಡ್ ನಲ್ಲಿ ನೇತಾಡುತ್ತಿದ್ದ ಶಾಲಾ ವಿಧ್ಯಾರ್ಥಿಗಳಿಗೆ ಥಳಿಸಿದ ಆರೋಪದ ಮೇಲೆ ನಟಿ ಬಿಜೆಪಿ ನಾಯಕಿ ರಂಜನಾ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಬೋರೂರಿನಿಂದ ಕುಂದ್ರತ್ತೂರಿಗೆ ಹೋಗುತ್ತಿದ್ದ ಸರ್ಕಾರಿ...
ತಿರುವಣ್ಣಾಮಲೈ ಅಕ್ಟೋಬರ್ 15: ತಿರುವಣ್ಣಾಮಲೈನ ಚೆಂಗಂ ಪಟ್ಟಣದ ಪಕ್ಕಿರಿಪಾಳ್ಯಂ ಗ್ರಾಮದಲ್ಲಿ ಭಾನುವಾರ ಬೆಳಗ್ಗೆ ಲಾರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮಕ್ಕಳು ಮತ್ತು ಒಬ್ಬ ಮಹಿಳೆ ಸೇರಿದಂತೆ ಏಳು ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇನ್ನು...
ಚೆನ್ನೈ ಅಕ್ಟೋಬರ್ 06 : ಬೈಕ್ ವೀಲಿಂಗ್ ಮಾಡಿ ಪ್ರಕರಣದಲ್ಲಿ ಬಂಧಿತನಾಗಿರುವ ವ್ಯಕ್ತಿಯೊಬ್ಬನ ಜಾಮೀನು ಅರ್ಜಿ ವಿಚಾರಣೆ ವೇಳೆ ಗರಂ ಆದ ಮದ್ರಾಸ್ ಹೈಕೋರ್ಟ್ ರಸ್ತೆಗಳಲ್ಲಿ ಬೈಕ್ನಲ್ಲಿ ವೀಲಿಂಗ್ ಮಾಡುವವರ ಬೈಕ್ಗಳನ್ನು ಸುಟ್ಟು ಹಾಕಬೇಕು ಎಂದು...
ಚೆನ್ನೈ: ಖ್ಯಾತ ತಮಿಳು ಸಂಗೀತ ನಿರ್ದೇಶಕ, ನಟ ವಿಜಯ್ ಆ್ಯಂಟನಿ ಅವರ ಪುತ್ರಿ ಮೀರಾ ಮಂಗಳವಾರ ಮುಂಜಾನೆ ತಮ್ಮ ನಿವಾಸದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಚೆನ್ನೈನ ಖಾಸಗಿ ಶಾಲೆಯೊಂದರಲ್ಲಿ 12ನೇ ತರಗತಿಯಲ್ಲಿ ಮೀರಾ ಓದುತ್ತಿದ್ದರು. ವರದಿಗಳ ಪ್ರಕಾರ...
ಚೆನ್ನೈ ಜುಲೈ 18: ಮಗನ ಕಾಲೇಜ್ ಫೀಸ್ ಕಟ್ಟಲು ತಾಯಿಯೊಬ್ಬಳು ತನ್ನ ಜೀವವನ್ನೇ ಬಿಟ್ಟ ಘಟನೆ ಸೇಲಂ ನಲ್ಲಿ ವರದಿಯಾಗಿದೆ. ಅಪಘಾತದ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಮಹಿಳೆ ಹೆಸರು ತಿಳಿದು ಬಂದಿಲ್ಲ,...