ಚೆನ್ನೈ, ಅಕ್ಟೋಬರ್ 09 : ರಾಜಕಾರಣಿಗಳು, ಸೆಲೆಬ್ರೆಟಿಗಳು, ಸಾಮಾನ್ಯ ಜನರಂತೆ ಅಲ್ಲಿ ಇಲ್ಲಿ ಓಡಾಡೋದೇ ಇಲ್ಲ. ಇನ್ನೂ ಮಾರ್ಕೆಟ್ ಗೆ ಹೋಗಿ ತರಕಾರಿ ತರೋದಂತೂ ದೂರದ ಮಾತು.. ಇಂಥಹದ್ದರಲ್ಲಿ ದೇಶದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್...
ಮಂಗಳೂರು ಸೆಪ್ಟೆಂಬರ್ 24: ಮಂಗಳೂರಿನ ಪ್ರತಿಷ್ಠಿತ ಖಾಸಗಿ ಕಾಲೇಜಿನಿಂದ ನಾಪತ್ತೆಯಾಗಿದ್ದ ಮೂವರು ವಿಧ್ಯಾರ್ಥಿನಿಯರು ಚೆನ್ನೈನಲ್ಲಿ ಪತ್ತೆಯಾಗಿದ್ದಾರೆ. ಚೆನ್ನೈನಲ್ಲಿ ಪತ್ತೆಯಾದ ಮೂವರು ವಿದ್ಯಾರ್ಥಿನಿಯರನ್ನು ಪೊಲೀಸರು ಮಂಗಳೂರಿಗೆ ಕರೆತಂದಿದ್ದಾರೆ. ಪರೀಕ್ಷೆಯಲ್ಲಿ ಕಡಿಮೆ ಅಂಕ ಬಂದಿದ್ದರಿಂದ ಅಸಮಾಧಾನಗೊಂಡಿದ್ದ ಈ ಮೂವರು...
ಚೆನ್ನೈ ಸೆಪ್ಟೆಂಬರ್ 05: ಮದ್ಯದ ಅಂಗಡಿಗೆ ನುಗ್ಗಿದ ಕಳ್ಳರು ಅಲ್ಲಿ ಪುಲ್ ಟೈಟ್ ಆಗಿ ಮೈಮರೆತಿದ್ದ ಇಬ್ಬರು ಕಳ್ಳರನ್ನು ತಮಿಳುನಾಡಿನ ತಿರುವಳ್ಳೂರಿನಲ್ಲಿ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಪಳ್ಳಿಕರಣೈ ನಿವಾಸಿ ಸತೀಶ್ ಮತ್ತು ವಿಲುಪುರಂ ಮೂಲದ ಮುನಿಯನ್...
ಚೆನ್ನೈ, ಆಗಸ್ಟ್ 31: ಅಂಜೂರ ಮರದಿಂದ ತಯಾರಿಸಲಾದ 32 ಅಡಿ ಎತ್ತರದ ಗಣೇಶನ ಮೂರ್ತಿಯು ಈ ವರ್ಷದ ಗಣೇಶೋತ್ಸವದ ವಿಶೇಷತೆಯಲ್ಲಿ ಒಂದಾಗಿದೆ. ಗಣೇಶ ಚತುರ್ಥಿಯ ಅಂಗವಾಗಿ ತಮಿಳುನಾಡಿನ ನಾಗಪಟ್ಟಣಂ ಜಿಲ್ಲೆಯಲ್ಲಿ 83 ಅಂಜೂರದ ಮರಗಳನ್ನು ಬಳಸಿ ನಿಂತ...
ಚೆನ್ನೈ ಅಗಸ್ಟ್ 21: ಮದುವೆ ಆಮಂತ್ರಣ ಪತ್ರಿಕೆಗಳನ್ನು ವಿಭಿನ್ನವಾಗಿ ಪ್ರಿಂಟ್ ಹಾಕಿಸುವುದು ಈಗ ಮಾಮೂಲಿಯಾಗಿದೆ. ಈಗಾಗಲೇ ಕ್ರೆಡಿಟ್ ಕಾರ್ಡ್, ಪತ್ರಿಕೆ ಜಾಹಿರಾತು ಸೇರಿದಂತೆ ವಿವಿಧ ರೀತಿಯಲ್ಲಿ ಆಮಂತ್ರ ಪತ್ರಿಕೆ ಪ್ರಿಂಟ್ ಆಗಿದೆ. ಇದೀಗ ತಮಿಳುನಾಡಿನ ಫಾರ್ಮಾಸಿಸ್ಟ್-...
ತಮಿಳುನಾಡು, ಆಗಸ್ಟ್ 08: ಕಾರೊಂದು ಫ್ಲೈಓವರ್ನಿಂದ ಕೆಳಗಿನ ಹಳ್ಳಕ್ಕೆ ಬಿದ್ದಿದ್ದು, ಮೂವರ ಪರಿಸ್ಥಿತಿ ಚಿಂತಾಜನಕವಾಗಿದೆ. ಜತೆಗೆ ನಾಲ್ವರಿಗೆ ಗಂಭೀರವಾದ ಗಾಯಗಳಾಗಿವೆ. ತಮಿಳುನಾಡಿನ ಸೂಲಗಿರಿ ಬಳಿ ಈ ಭೀಕರ ಅಪಘಾತ ಸಂಭವಿಸಿದೆ. ಬೆಂಗಳೂರು-ಚೆನ್ನೈ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ...
ಚೆನ್ನೈ, ಜುಲೈ 21: ಆರು ರಾಷ್ಟ್ರ ಪ್ರಶಸ್ತಿ ಪಡೆದಿರುವ ನಿರ್ದೇಶಕ ಮಣಿರತ್ನಂ ಆಸ್ಪತ್ರೆಗೆ ದಾಖಲಾಗಿದ್ದಾರೆ. ಮಣಿರತ್ನಂ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಚೆನ್ನೈನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಕೋವಿಡ್ ರೋಗಲಕ್ಷಣಗಳು ಕಾಣಿಸಿಕೊಂಡ ಹಿನ್ನೆಲೆ ಆಸ್ಪತ್ರೆಗೆ ದಾಖಲಾಗಿರುವ...
ಚೆನ್ನೈ ಜುಲೈ 15: ಮಲೆಯಾಳಂನ ಖ್ಯಾತ ಪೋಷಕ ನಟ ನಿರ್ದೇಶಕ ಪ್ರತಾಪ್ ಪೋಥೆನ್ ಚೆನ್ನೈ ನ ಅಪಾರ್ಟ್ ಮೆಂಟ್ ನಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. 69 ವರ್ಷದ ನಟ ಸುಮಾರು 12 ಸಿನಿಮಾಗಳನ್ನು ನಿರ್ದೇಶನ ಮಾಡಿದ್ದಾರೆ. ಎಂದಿನಂತೆ...
ಚೆನ್ನೈ, ಜುಲೈ 07: ಮಹಿಳೆಯೊಬ್ಬರು 15 ಲಕ್ಷ ರೂಪಾಯಿ ಬೆಲೆ ಬಾಳುವ 43 ಪವನ್ ಚಿನ್ನಾಭರಣವನ್ನು ಎಟಿಎಂ ಕಸದ ಬುಟ್ಟಿ ಒಳಗೆ ಎಸೆದು ಬಂದ ಘಟನೆ ಕಳೆದ ಸೋಮವಾರ ಜುಲೈ 4ರ ಮುಂಜಾನೆ ಚೆನ್ನೈ ಉಪನಗರ...
ಚೆನ್ನೈ, ಎಪ್ರಿಲ್ 29: ಇತ್ತೀಚೆಗೆ ಎಲೆಕ್ಟ್ರಿಕ್ ಬೈಕ್ ಗುಣಮಟ್ಟ ಕುರಿತು ಭಾರೀ ಚರ್ಚೆಗೆ ಗ್ರಾಸವಾಗಿದ್ದು, ಈಗಾಗಲೇ ಖರೀದಿಸಿರುವ ಗ್ರಾಹಕರಿಗೆ ಮಾತ್ರ ಹಣವೂ ಇಲ್ಲ, ಬೈಕೂ ಇಲ್ಲದಂತಾಗಿದೆ. ಖರೀದಿಸಿದ ಕೆಲ ದಿನಗಳಲ್ಲಿ ಬೈಕ್ ಕೆಟ್ಟುಹೋಗುತ್ತಿರುವುದರಿಂದ ಸಂಸ್ಥೆಯ ವಿರುದ್ಧ...