ಚೆನ್ನೈ : ದಕ್ಷಿಣಕನ್ನಡ ಜಿಲ್ಲೆಯಲ್ಲಿ ಜಿಲ್ಲಾಧಿಕಾರಿಯಾಗಿರುವ ಸಂದರ್ಭದಲ್ಲೇ ಐಎಎಸ್ ಗೆ ರಾಜೀನಾಮೆ ನೀಡಿ ಹೊರ ಬಂದ ಮಾಜಿ ಐಎಎಸ್ ಅಧಿಕಾರಿ ಸಂಸಿಕಾಂತ್ ಸಂಥಿಲ್ ಸೋಮವಾರ ತಮಿಳುನಾಡಿನಲ್ಲಿ ಕಾಂಗ್ರೇಸ್ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ. 2009ರ ಬ್ಯಾಚ್ ಕರ್ನಾಟಕ ಕೇಡರ್...
ಚೆನ್ನೈ, ನವೆಂಬರ್ 06: ಆನ್ಲೈನ್ ಜೂಜು ಎನಿಸಿಕೊಂಡಿರುವ ಎಲ್ಲ ಗೇಮ್ಗಳನ್ನೂ ತಮಿಳುನಾಡು ಸರ್ಕಾರ ನಿಷೇಧಿಸಲು ಚಿಂತನೆ ನಡೆಸಿರುವುದಾಗಿ ಮುಖ್ಯಮಂತ್ರಿ ಕೆ.ಪಳನಿಸ್ವಾಮಿ ಕೊಯಮತ್ತೂರಿನಲ್ಲಿ ಸುದ್ದಿಗಾರರಿಗೆ ತಿಳಿಸಿದ್ದಾರೆ. ಆನ್ಲೈನ್ ರಮ್ಮಿ ಆಡಿ, ಆ ಜೂಜಿನಲ್ಲಿ ಹಣ ಕಳೆದುಕೊಂಡು ಆತ್ಮಹತ್ಯೆ...
ಚೆನ್ನೈ, ಅಕ್ಟೋಬರ್ 21: ವಿದೇಶಗಳಿಂದ ಚಿನ್ನ ಸಾಗಿಸಲು ಚಿತ್ರ, ವಿಚಿತ್ರ ವಿಧಾನ ಅನುಸರಿಸುತ್ತಿದ್ದಾರೆ. ಚಪ್ಪಲಿಯಲ್ಲಿ ಹಾಳೆಯಾಗಿ, ಬ್ಯಾಗ್ ಕವರ್ ಆಗಿ ಹೀಗೆ. ಇತ್ತೀಚೆಗೆ ಹೊಸ ವಿಧಾನ ಹೆಚ್ಚುತ್ತಿದೆ. ಗುದ ನಾಳದಲ್ಲಿ ಚಿನ್ನದ ಪೇಸ್ಟ್ ಇಟ್ಟುಕೊಂಡು ಸಾಗಿಸುತ್ತಿದ್ದ...
ಚೆನೈ: ಅಪ್ರಾಪ್ತ ವಿದ್ಯಾರ್ಥಿನಿಯರ ಜತೆ ಅಶ್ಲೀಲ ವರ್ತನೆ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ತಮಿಳುನಾಡಿನಾದ್ಯಂತ ಇರುವ ಶಾಲಾ ವಿದ್ಯಾರ್ಥಿಗಳಿಗೆ ಬೈಬಲ್ ಪ್ರಚಾರ ಮಾಡುವ ಸ್ಕ್ರಿಪ್ಚರ್ ಯೂನಿಯನ್ ಹೆಸರಿನ ಕ್ರಿಶ್ಚಿಯನ್ ಸಂಘಟನೆಯೊಂದು ತನ್ನ ಧರ್ಮಬೋಧಕರೊಬ್ಬರನ್ನು ಅಮಾನತು ಮಾಡಿದೆ. ವಿದ್ಯಾರ್ಥಿನಿಯರಿಗೆ...
ಚೆನ್ನೈ ಸೆಪ್ಟೆಂಬರ್ 24: ಖ್ಯಾತ ಹಿನ್ನಲೆ ಗಾಯಕ ಎಸ್ ಪಿ ಬಾಲಸುಬ್ರಹ್ಮಣ್ಯಂ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ಎಂಜಿಎಂ ಆಸ್ಪತ್ರೆ ಹೆಲ್ತ್ ಬುಲೆಟಿನ್ ನಲ್ಲಿ ತಿಳಿಸಿದೆ. ಕೊರೊನಾ ಹಿನ್ನಲೆ ಅಗಸ್ಟ್ 5 ರಂದು ಚೆನೈ...
ಚೆನ್ನೈ: ಕಳೆದೊಂದು ತಿಂಗಳಿನಿಂದ ಚೆನ್ನೈ ಎಂಜಿಎಂ ಆಸ್ಪತ್ರೆಯಲ್ಲಿ ಕರೊನಾ ಸೋಂಕಿಗೊಳಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ಹಿನ್ನಲೆ ಗಾಯಕ ಎಸ್ಪಿ ಬಾಲಸುಬ್ರಮಣ್ಯಂ ಆರೋಗ್ಯಕ್ಕೆ ಸಂಬಂಧಿಸಿದಂತೆ ಸಿಹಿ ಸುದ್ದಿಯೊಂದನ್ನು ನೀಡಿದ್ದಾರೆ ಅವರ ಪುತ್ರ ಎಸ್ಪಿ ಚರಣ್. ತಂದೆಯ ಆರೋಗ್ಯದ ಕುರಿತು...
ಚೆನ್ನೈ ಅಗಸ್ಟ್ 27: ಕೊರೊನಾ ಸೊಂಕಿನ ಹಿನ್ನಲೆ ಆಸ್ಪತ್ರೆಗೆ ದಾಖಲಾಗಿದ್ದ ಖ್ಯಾತ ಹಿನ್ನಲೆ ಗಾಯಕ ಎಸ್ ಪಿ ಬಾಲಸುಬ್ರಹ್ಮಣ್ಯಂ ಅವರ ಆರೋ್ಗ್ಯ ಸ್ಥಿತಿ ಸುಧಾರಿಸಿದ್ದು, ಅವರು ಪ್ರಜ್ಞಾಸ್ಥಿತಿಗೆ ಮರಳಿದ್ದಾರೆ ಎಂದು ಎಂಜಿಎಂ ಆಸ್ಪತ್ರೆ ತಿಳಿಸಿದೆ. ಎಸ್...
ಚೆನ್ನೈ: ಕೊರೊನಾದಿಂದಾಗಿ ಆಸ್ಪತ್ರೆಗೆ ದಾಖಲಾಗಿರುವ ಖ್ಯಾತ ಗಾಯಕ ಎಸ್ಪಿ ಬಾಲಸುಬ್ರಹ್ಮಣ್ಯಂ ಅವರ ಕೊರೊನಾ ವರದಿ ನೆಗೆಟಿವ್ ಬಂದಿದೆ. ಕಳೆದ ಆಗಸ್ಟ್ 5 ರಂದು ಎಸ್ಪಿಬಿ ಅವರಲ್ಲಿ ಕೊರೊನಾ ಸೋಂಕು ಇರುವುದು ದೃಢಪಟ್ಟಿತ್ತು. ಹೀಗಾಗಿ ಅವರು ಚೆನ್ನೈನ...
ಚೆನ್ನೈ ಅಗಸ್ಟ್ 6 : ಲೆಬನಾನ್ ರಾಜಧಾನಿ ಬೆರೂತ್ ನ ಮಹಾಸ್ಪೋಟ ಬೆನ್ನಲ್ಲೆ ಇದೀಗ ಅಘಾತಕಾರಿ ಸುದ್ದಿಯೊಂದು ಹೊರ ಬಿದ್ದಿದ್ದು, ಬೆರೂತ್ ನಷ್ಟೇ ಪ್ರಭಾವಶಾಲಿಯಾದ ಸ್ಪೋಟ ಸಂಭವಿಸಬಹುದಾದ ಅಮೋನಿಯಂ ನೈಟ್ರೇಟ್ ನ ಸಂಗ್ರಹ ಚೆನ್ನೈ ನ...
ಚೆನೈ ಐಟಿ ಉದ್ಯೋಗಿ ಶುಭಶ್ರಿ ದುರಂತ ನೆನಪಿಸುವ ಮಂಗಳೂರಿನ ಅನಧಿಕೃತ ಫ್ಲೆಕ್ಸ್ ಹೋರ್ಡಿಂಗ್ಸ್ ಮಂಗಳೂರು ಅಕ್ಟೋಬರ್ 1 : ತಮಿಳುನಾಡಿನ ಚೆನೈ ನಲ್ಲಿ ರಾಜಕಾರಣಿಯೊಬ್ಬರ ಮಗನ ಮದುವೆ ಸಮಾರಂಭಕ್ಕೆ ಹಾಕಿದ್ದ ಫ್ಲೆಕ್ಸ್ ಬಿದ್ದು ದುರಂತ ಸಾವು...