ಪುತ್ತೂರು ಫೆಬ್ರವರಿ 08: ಕೋಳಿ ಸಾಗಾಟದ ಪಿಕಪ್ ಟೆಂಪೋ ಒಂದು ಪಲ್ಟಿಯಾದ ಘಟನೆ ಕನ್ಯಾನ-ಕುಳಾಲು-ಸಾಲೆತ್ತೂರು ಸಂಪರ್ಕದ ಕಳೆಂಜಿಮಲೆ ರಕ್ಷಿತಾರಣ್ಯದ ಒಳರಸ್ತೆಯಲ್ಲಿ ನಡೆದಿದೆ. ಅಪಘಾತದಲ್ಲಿ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ತಮಿಳುನಾಡು ನೋಂದಣಿಯ ಪಿಕಪ್ ಟೆಂಪೋ ಇದಾಗಿದ್ದು, ಕನ್ಯಾನ...
ಹಾಸನ ಡಿಸೆಂಬರ್ 19: ನಾಟಿ ಕೋಳಿಗೆ ವಿಷವಿಟ್ಟು ಕೊಂದಿರುವ ಘಟನೆ ಹಾಸನ ಜಿಲ್ಲೆಯ ಸಕಲೇಶಪುರದ ಹಾದಿಗೆ ಗ್ರಾಮದಲ್ಲಿ ನಡೆದಿದೆ. ಆಶ್ಚರ್ಯಕರ ವಿಧ್ಯಮಾನದಲ್ಲಿ ಸತ್ತಕೋಳಿಯ ಬಾಯಿಯಿಂದ ಬೆಂಕಿ ಬರುತ್ತಿದ್ದ ಸದ್ಯ ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ...
ಕಡಬ ನವೆಂಬರ್ 05: ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಪುಳಿಕುಕ್ಕು ಎಂಬಲ್ಲಿ ಚಲಿಸುತ್ತಿದ್ದ ಸ್ಕೂಟಿಯ ಮೇಲೆ ಮರ ಬಿದಿತ್ತು. ಪರಿಣಾಮ, ಸ್ಕೂಟಿಯಲ್ಲಿದ್ದ ಎಡಮಂಗಲ ಗ್ರಾಮದ ದೇವಸ್ಯ ನಿವಾಸಿ ಸೀತಾರಾಮ ಗೌಡ ಎಂಬುವರು ಸ್ಥಳದಲ್ಲೇ ಮೃತಪಟ್ಟಿದ್ದರು....
ಮಂಗಳೂರು ಮಾರ್ಚ್ 08: ಕರಾವಳಿಯಲ್ಲಿ ಬಿಸಿಲಿನ ಝಳದ ಏರಿಕೆಯಾಗುತ್ತಿರುವ ನಡುವೆ ಇದೀಗ ಕೋಳಿ ಮಾಂಸದ ರೇಟ್ ಕೂಡ ಏರಿಕೆಯಾಗ ತೊಡಗಿದೆ. ಬಿಸಿಲಿಗೆ ಮಾಂಸದ ಕೋಳಿಗಳ ದಿಢೀರ್ ಸಾವುಯಾಗುತ್ತಿರುವ ಹಿನ್ನಲೆ ಕೋಳಿ ಮಾಂಸದ ಧಾರಣೆ ಮೂರು ನಾಲ್ಕು...
ಸುಳ್ಯ, ಎಪ್ರಿಲ್ 05: ದಕ್ಷಿಣಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಮೊಗ್ರದಲ್ಲಿ ಕೋಳಿ ಸಾರಿಗೆ ಗಲಾಟೆ ಮಗನ ಕೊಲೆಯಲ್ಲಿ ಅಂತ್ಯವಾಗಿದೆ. ಮೃತ ವ್ಯಕ್ತಿಯನ್ನು ಶಿವರಾಮ (33) ಎಂದು ಗುರುತಿಸಲಾಗಿದೆ. ಗುತ್ತಿಗಾರಿನ ಮೊಗ್ರ ದಲ್ಲಿರುವ ಶಿವರಾಮನ ಮನೆಯಲ್ಲಿ ನಿನ್ನೆ...
ಬೆಳ್ತಂಗಡಿ ಮೇ 21: ಗೊಡಂಬಿ ರೀತಿಯ ಆಕಾರದಲ್ಲಿ ಕೋಳಿಯೊಂದು ಮೊಟ್ಟೆ ಇಟ್ಟಿರುವ ಘಟನೆ ಬೆಳ್ತಂಗಡಿಯಲ್ಲಿ ನಡೆದಿದ್ದು, ಇದೀಗ ಸಾರ್ವಜನಿಕರ ಕುತೂಹಲಕ್ಕೆ ಕಾರಣವಾಗಿದೆ. ಬೆಳ್ತಂಗಡಿ ತಾಲೂಕಿನ ಲಾಯ್ಲ ಗ್ರಾಮದ ಬೇಲಾಜೆ ಎಂಬಲ್ಲಿಯ ಪ್ರಶಾಂತ್ ಎಂಬವರ ಮನೆಯಲ್ಲಿ ಸಾಕಿದ್ದ...
ಕಾಸರಗೋಡು ಮೇ 02: ಚಿಕನ್ ಶೋರ್ಮಾ ಸೇವಿಸಿ ಓರ್ವ ವಿಧ್ಯಾರ್ಥಿನಿ ಸಾವನಪ್ಪಿರುವ ಫಟನೆ ಕಾಸರಗೋಡಿನಲ್ಲಿ ನಡೆದಿದ್ದು, ಈ ಘಟನೆಯಲ್ಲಿ 15 ವಿದ್ಯಾರ್ಥಿಗಳು ಅಸ್ವಸ್ಥರಾಗಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಶೋರ್ಮಾ ಅಂಗಡಿಯ ಇಬ್ಬರನ್ನು ಅರೆಸ್ಟ್ ಮಾಡಲಾಗಿದೆ ಎಂದು ತಿಳಿದು...
ಒಡಿಶಾ, ನವೆಂಬರ್ 25: ನೆರೆ ಮನೆಯಲ್ಲಿನ ಮದುವೆ ಕಾರ್ಯಕ್ರಮದಲ್ಲಿ ದೊಡ್ಡ ಸದ್ದಿನ ಸಂಗೀತ ಹಾಕಿದ್ದರಿಂದ ತಾವು ಸಾಕಿದ 60ಕ್ಕೂ ಹೆಚ್ಚು ಕೋಳಿಗಳು ಸಾವನ್ನಪ್ಪಿವೆ ಎಂದು ಒಡಿಶಾದ ರೈತರೊಬ್ಬರು ಪೊಲೀಸರಿಗೆ ದೂರು ನೀಡಿದ ವಿಚಿತ್ರ ಘಟನೆ ನಡೆದಿದೆ....
ಚಿಕ್ಕಬಳ್ಳಾಪುರ : ಕೆಎಸ್ಆರ್ ಟಿಸಿ ಬಸ್ ನಲ್ಲಿ ಕೋಳಿಗೂ ಅರ್ಧ ಟಿಕೆಟ್ ನೀಡಿರುವ ಘಟನೆ ನಡೆದಿದ್ದು, ಸದ್ಯ ಬಸ್ ಕಂಡಕ್ಟರ್ ಕೋಳಿಗೆ ಟಿಕೆಟ್ ನೀಡಿದ ಈ ಸುದ್ದಿಯ ಜತೆಗೆ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಚಿಕ್ಕಬಳ್ಳಾಪುರ...
ಮಂಗಳೂರು: ಮಂಗಳೂರಿನ ಹೊಟೇಲ್ ಒಂದು ಚಿಕನ್ ಬರ್ಗರ್ ಜೊತೆ ಜೀವಂತ ಹುಳುಗಳನ್ನು ಪಾರ್ಸೆಲ್ ಮಾಡಿ ಗ್ರಾಹಕರಿಕೆ ನೀಡಿದ್ದು, ಪಾರ್ಸೆಲ್ ಪಡೆದ ಮಹಿಳೆಯೊಬ್ಬರು ಆಘಾತಕ್ಕೊಳಗಾಗಿ ಸಂಸ್ಥೆಯ ವಿರುದ್ದ ಪೊಲೀಸ್ ಠಾಣೆಯ ಮೆಟ್ಟಿಲೇರಿದ್ದಾರೆ. ಲೇಡಿಹಿಲ್ನ ಸಲ್ಮಾ ಸಿಮ್ರನ್ ಕೆ....