BANTWAL2 years ago
ಬಂಟ್ವಾಳ : ಕೋಳಿ ಮಾಂಸದೊಂದಿಗೆ ಬಸ್ ಹತ್ತಿದ ವ್ಯಕ್ತಿಯನ್ನು ಬಸ್ ಸಮೇತ ಪೊಲೀಸ್ ಠಾಣೆಗೊಯ್ದ ಬಸ್ ಚಾಲಕ..!
ಪ್ರಯಾಣಿಕನೋರ್ವ ಚೀಲದಲ್ಲಿ ಕೋಳಿ ಮಾಂಸ ಹಿಡಿದುಕೊಂಡು ಬಸ್ ಹತ್ತಿದ ಕಾರಣಕ್ಕಾಗಿ ಆತನಿಗೆ ನಿರ್ವಾಹಕ ಅವ್ಯಾಚ್ಚ ಶಬ್ದದಿಂದ ಬೈದುದಲ್ಲದೆ, ಚಾಲಕ ಸೀದಾ ಪ್ರಯಾಣಿಕರನ್ನು ಕೂರಿಸಿಕೊಂಡು ಪೋಲಿಸ್ ಠಾಣೆಗೆ ತಂದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿ ನಡೆದಿದೆ....