ಚಿಕ್ಕಬಳ್ಳಾಪುರ ಮಾರ್ಚ್ 09: ಬಸ್ ಮತ್ತು ಕಾರಿನ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಕಾರು ಬೆಂಕಿಗಾಹುತಿಯಾದ ಘಟನೆ ನಡೆದಿದ್ದು, ಕಾರಿನಲ್ಲಿದ್ದ ಇಬ್ಬರು ಸಜೀವ ದಹನಗೊಂಡ ಹೃದಯ ವಿದ್ರಾವಕ ಘಟನೆ ಚಿಂತಾಮಣಿ ತಾಲೂಕು ಕಂಚರ್ಲ ಹಳ್ಳಿ...
ಚಿಕ್ಕಬಳ್ಳಾಪುರ: ಬಾವಿಯಲ್ಲಿನ ನೀರನ್ನ ಕೃಷಿ ಚಟುವಟಿಕೆಗೆ ಬಳಸಿಕೊಳ್ಳಲು ಹೋದ ರೈತನಿಗೆ ಶಾಕ್ ಆಗಿದೆ. ಬಾವಿ ನೀರಲ್ಲಿ ಬುಲೆಟ್ ಬೈಕೊಂದು ಪತ್ತೆಯಾಗಿದೆ. ಅಂದಹಾಗೆ ಈ ಘಟನೆ ನಡೆದಿರೋದು ಚಿಕ್ಕಬಳ್ಳಾಪುರ ತಾಲೂಕಿನ ಹರಿಹರಪುರದ ಬಳಿ. ಚಿಕ್ಕಬಳ್ಳಾಪುರ-ಆವಲಗುರ್ಕಿಯ ಈಶಾ ಮಾರ್ಗದ...
ಚಿಕ್ಕಬಳ್ಳಾಪುರ: ದರೋಡೆ ನಾಟಕವಾಡಿ ಅನ್ನ ಹಾಕ್ತಿದ್ದ ಕಂಪೆನಿಗೆ ಕನ್ನ ಹಾಕಿದ್ದ ಖಾಸಾಗಿ ಕಂಪೆನಿ ಉದ್ಯೋಗಿ ಇದೀದ ಜೈಲು ಕಂಬಿ ಎಣಿಸುತ್ತಿದ್ದಾನೆ. ಖಾಸಗಿ ಫೈನಾನ್ಸ್ ಕಂಪನಿಯಲ್ಲಿ ಕ್ಯಾಷ್ ಕಲೆಕ್ಷನ್ ಕೆಲಸ ಮಾಡುತ್ತಿದ್ದ ಉದ್ಯೋಗಿಯೊಬ್ಬ ಕಂಪನಿಗೆ ಸೇರಿದ ಕಲೆಕ್ಷನ್...
ಚಿಕ್ಕಬಳ್ಳಾಪುರ ಜೂನ್ 07: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ರಸ್ತೆ ಬದಿಯ ಕಾಲುವೆಗೆ ಉರುಳಿ ಬಿದ್ದು ಬೆಸ್ಕಾಂ ನ ಮೂವರು ಸಿಬ್ಬಂದಿ ಸಾವನಪ್ಪಿದ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲ್ಲೂಕಿನ ವಾಟದಹೊಸಹಳ್ಳಿ ಗ್ರಾಮದಲ್ಲಿ ನಡೆದಿದೆ. ಅಪಘಾತದಲ್ಲಿ...
ಉಡುಪಿ ಮೇ 1 : ಮಲ್ಪೆ ಬೀಚ್ ಗೆ ಪ್ರವಾಸಕ್ಕೆ ಬಂದ ಬಾಲಕನೊಬ್ಬ ಸಮುದ್ರಪಾಲಾಗುತ್ತಿದ್ದ ವೇಳೆ ಲೈಫ್ ಗಾರ್ಡ್ ಬಾಲಕನ ರಕ್ಷಣೆ ಮಾಡಿದ ಘಟನೆ ನಿನ್ನೆ ನಡೆದಿದೆ. ಕುಟುಂಬದೊಂದಿಗೆ ಬಂದಿದ್ದ ಚಿಕ್ಕಬಳ್ಳಾಪುರ ಮೂಲದ ಶ್ರೇಯಸ್ (12),...
ಚಿಕ್ಕಬಳ್ಳಾಪುರ: ತಾಯಿ ಹಾಗೂ ತನ್ನ ಇಬ್ಬರು ಮಕ್ಕಳ ಶವವಾಗಿ ಪತ್ತೆಯಾಗಿದ್ದು ಮಕ್ಕಳ ಜೊತೆ ತಾಯಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ತಾಲೂಕಿನ ಮಿಟ್ಟೇಮರಿ ಬಳಿಯ ಕೆರೆಯೊಂದರಲ್ಲಿ ಮೂವರು ಶವವಾಗಿ ಪತ್ತೆಯಾಗಿದ್ದಾರೆ. ಕೆರೆಯಲ್ಲಿ...
ಚಿಕ್ಕಬಳ್ಳಾಪುರ : ಸರ್ಕಾರಿ ಹಾಸ್ಟೆಲ್ನಲ್ಲಿದ್ದ 9ನೇ ತರಗತಿಯ ವಿದ್ಯಾರ್ಥಿನಿ ಗರ್ಭಿಣಿಯಾಗಿ ಗಂಡು ಮಗುವಿಗೆ ಜನ್ಮ ನೀಡಿದ ಅಘಾತಕಾರಿ ಘಟನೆ ಚಿಕ್ಕಬಳ್ಳಾಪುರದ ಮಧುಗಿರಿಯಲ್ಲಿ ಬೆಳಕಿಗೆ ಬಂದಿದೆ. ಪ್ರಕರಣ ಸಂಬಂಧ ಹಾಸ್ಟೆಲ್ ವಾರ್ಡನ್ ಅಮಾನತಾಗಿದ್ದಾರೆ. ಬಾಗೇಪಲ್ಲಿ ಮೂಲದ 14...
ಚಿಕ್ಕಬಳ್ಳಾಪುರ: ಶೈಕ್ಷಣಿಕ ಅಧ್ಯಯನ ಪ್ರವಾಸಕ್ಕೆ ತೆರಳಿದ್ದ ವೇಳೆ ಶಾಲಾ ಮುಖ್ಯ ಶಿಕ್ಷಕಿಯೊಬ್ಬರು ಹದಿಹರೆಯದ ವಿದ್ಯಾರ್ಥಿಯೊಂದಿಗೆ ಮುದ್ದಾಡಿ, ರೊಮ್ಯಾಟಿಕ್ ಆಗಿ ವಿಡಿಯೋ ಹಾಗೂ ಚಿತ್ರಗಳನ್ನು ತನ್ನ ಮೊಬೈಲ್ನಲ್ಲಿ ಸೆರೆ ಹಿಡಿದ ಘಟನೆಚಿಂತಾಮಣಿ ತಾಲೂಕಿನ ಮುರಗಮಲ್ಲ ಸರ್ಕಾರಿ ಪ್ರೌಢ...
ಚಿಕ್ಕಬಳ್ಳಾಪುರ ಅಕ್ಟೋಬರ್ 26: ರಸ್ತೆಯಲ್ಲಿ ನಿಂತಿದ್ದ ಟ್ಯಾಂಕರ್ ಗೆ ಟಾಟಾಸುಮೋ ಒಂದು ಡಿಕ್ಕಿ ಹೊಡೆದ ಪರಿಣಾಮ ಒಂದು ಪುಟ್ಟಮಗು ಸೇರಿದಂತೆ 13 ಮಂದಿ ಸಾವನಪ್ಪಿದ ಘಟನೆ ಚಿಕ್ಕಬಳ್ಳಾಪುರದ ಹೊರವಲಯದ ಚಿತ್ರಾವತಿ ಬಳಿಯ ಸಂಚಾರ ಠಾಣೆ ಎದುರು...
ಚಿಕ್ಕಬಳ್ಳಾಪುರ, ಆಗಸ್ಟ್ 31: ರಾಜ್ಯದಲ್ಲಿ ಮಳೆ ಕಡಿಮೆಯಾಗಿದ್ದು, ಇದೀಗ ಮಳೆಗಾಗಿ ಮಕ್ಕಳ ಅಣಕು ಮದುವೆ ಮಾಡಿಸಿರೋ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಮಗಳಕೊಪ್ಪೆ ಗ್ರಾಮದಲ್ಲಿ ತಡರಾತ್ರಿ ನಡೆದಿದೆ. ಗ್ರಾಮದ ಇಬ್ಬರು ಬಾಲಕರಲ್ಲಿ ಒಬ್ಬ ಹುಡುಗನಿಗೆ ವಧು ವೇಷ ಹಾಕಿ...