ಉಡುಪಿ: ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದರಾದ ಕೋಟ ಶ್ರೀನಿವಾಸ ಪೂಜಾರಿ (kota srinivas poojary ) ಇಂದು ದೆಹಲಿಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಕಾರ್ಯದರ್ಶಿ ಅಪೂರ್ವ ಚಂದ್ರ ರವರನ್ನು ಭೇಟಿ ಮಾಡಿ...
ಚಿಕ್ಕಮಗಳೂರು : ಸೈಬರ್ ಅಪರಾಧಗಳು, ವಂಚನೆಗಳು ಇತ್ತೀಚಿನ ದಿನಗಳಲ್ಲಿ ಹೆಚ್ಚಾಗತೊಡಗಿವೆ. ಮುಂಬೈ ಕ್ರೈಂ ಪೊಲೀಸ್ ಠಾಣೆಯಲ್ಲಿ ನಿಮ್ಮ ಮೇಲೆ ಪ್ರಕರಣ ದಾಖಲಾಗಿದ್ದು, ಹಣ ನೀಡಿದರೆ ಕೇಸ್ ರದ್ದು ಮಾಡುತ್ತೇವೆಂದು ಎಂಬ ಅನಾಮಿಕ ಕರೆಗೆ ಹೆದರಿ 17...
ಚಿಕ್ಕಮಗಳೂರು ಮೇ 17: ಶಿಕಾರಿಗೆ ತೆರಳಿದ್ದ ವೇಳೆ ಆಕಸ್ಮಿಕವಾಗಿ ಗುಂಡೇಟು ತಗುಲಿ ಯುವಕನೊಬ್ಬ ಆಕಸ್ಮಿಕವಾಗಿ ಸಾವನಪ್ಪಿದ ಘಟನೆ ಗುರುವಾರ ರಾತ್ರಿ ಉಳುವಾಗಿಲು ಗ್ರಾಮದಲ್ಲಿ ನಡೆದಿರುವ ಬಗ್ಗೆ ವರದಿಯಾಗಿದೆ. ಮೃತ ಯುವಕನನ್ನು ಕೆರೆಮಕ್ಕಿ ಗ್ರಾಮದ ಸಂಜು(33) ಎಂದು...
ಉಡುಪಿ: ಭಾರಿ ನಿರೀಕ್ಷೆಯ ಲೋಕಸಭಾ ಚುನಾವಣೆಯ ಸಮರಕ್ಕೆ ಇನ್ನು ಮೂರೇ ದಿನಗಳು ಬಾಕಿ ಇವೆ. ರಾಜ್ಯ, ದೇಶಾದ್ಯಾದ್ಯಂತ ಬಿರುಸಿನ ಪ್ರಚಾರ ನಡೆಯುತ್ತಿದೆ ಆದರೆ ದಕ್ಷಿಣ ಕನ್ನಡ ,ಉಡುಪಿ- ಚಿಕ್ಕಮಗಳೂರು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಯಾವುದೇ...
ಚಿಕ್ಕಮಗಳೂರು: ಕಾಫಿನಾಡು ಚಿಕ್ಕಮಗಳೂರು ನಗರದ ಐಜಿ ರಸ್ತೆಯ ಸಾರಗೋಡು ಆರ್ಕೆಡ್ನಲ್ಲಿರುವ ಕರ್ಣಾಟಕ ಬ್ಯಾಂಕ್ ಎಟಿಎಂ ನಲ್ಲಿ ಅಗ್ನ ಅವಘಡ ಸಂಭವಿಸಿದ್ದು ಎಟಿಎಂ ನಲ್ಲಿದ್ದ 5 ಲಕ್ಷ ಹಣ ಭಸ್ಮವಾಗಿದೆ. ಜೊತೆಗೆ 15 ಲಕ್ಷ ಮೌಲ್ಯದ...
ಚಿಕ್ಕಮಗಳೂರು : ರಾಜ್ಯದಲ್ಲಿ ನೀರಿಲ್ಲದೆ ಬರದ ಛಾಯೆ ಆವರಿಸಿದ್ದು ಜನ ಮಳೆಗಾಗಿ ದೇವರ ಮೊರೆ ಹೋಗಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ ಸಲಾಂ ಮಸೀದಿಯಲ್ಲಿ ಏಪ್ರಿಲ್ 8 ರಂದು ವಿಶೇಷ ಪ್ರಾರ್ಥನೆ ಸಲ್ಲಿಸಲು ನಿರ್ಧರಿಸಲಾಗಿದೆ. ಪ್ರತಿಷ್ಠಿತ ಸುನ್ನಿ ಸಂಸ್ಥೆಯಾದ...
ಚಿಕ್ಕಮಗಳೂರು ಎಪ್ರಿಲ್ 04: ಚಾರ್ಮಾಡಿ ಘಾಟ್ ನಲ್ಲಿ ಇದೀಗ ಮತ್ತೊಂದು ಲಾರಿ ಸಿಕ್ಕಿಹಾಕಿಕೊಂಡ ಘಟನೆ ನಡೆದಿದ್ದು, ಮತ್ತೆ ಕಿಲೋಮೀಟರ್ ಗಟ್ಟಲೆ ಟ್ರಾಫಿಕ್ ಜಾಮ್ ಆಗಿದ್ದು, ಕೊಟ್ಟಿಗೆಹಾರ ಚೆಕ್ ಪೋಸ್ಟ್ನಲ್ಲಿ ಪೊಲೀಸರು ಇದ್ದಾರೋ? ಇಲ್ಲವೋ? ಇದ್ದರೆ ಏನು...
ಚಿಕ್ಕಮಗಳೂರು: ಬರಗಾಲವನ್ನು ನೆಪವಾಗಿಟ್ಟುಕೊಂಡು ಜನರನ್ನು ಮತಾಂತರ ಮಾಡಲು ಯತ್ನಿಸುತ್ತಿದ್ದ ಮೂವರನ್ನು ಚಿಕ್ಕಮಗಳೂರು ಪೊಲೀಸರು ಬಂಧಿಸಿದ್ದಾರೆ. ತೀವ್ರ ಬರಗಾಲ ಬಂದಿದೆ. ಮಳೆ-ಬೆಳೆ ಇಲ್ಲ. ಜನ ಸಂಕಷ್ಟದಲ್ಲಿ ಇದ್ದಾರೆ. ನೀವು ಕಷ್ಟದಲ್ಲಿ ಇದ್ದೀರಾ. ನಿಮ್ಮ ದೇವರಿಂದ ಏನೂ ಮಾಡಲು...
ಚಿಕ್ಕಮಗಳೂರು : ಚೈತ್ರಾ ಗ್ಯಾಂಗ್ನಿಂದ ಉದ್ಯಮಿಗೆ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ನಂಬಿಸಿ ಕೋಟ್ಯಾಂತರ ರೂಪಾಯಿ ತೆಗೆದುಕೊಂಡು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣದ ಪ್ರಮುಖ ಆರೋಪಿ ಧನರಾಜ್ ಎಂಬಾತ ಬೇಲ್ ಮೇಲೆ ಜೈಲಿನಿಂದ ಹೊರಬಂದು ಸಾಕ್ಷಿ ಹೇಳಿದರೆ...
ಬೆಳಗಾವಿ: ಉಡುಪಿ- ಚಿಕ್ಕಮಗಳೂರು ಲೋಕಸಭಾ ಮತಕ್ಷೇತ್ರದಿಂದ ಬಿಜೆಪಿಯಿಂದ ಸ್ಪರ್ಧಿಸಿರುವ ಕೋಟ ಶ್ರೀನಿವಾಸ ಪೂಜಾರಿ ಅವರಿಗೆ ಒಂದು ತಿಂಗಳಲ್ಲೇ ಇಂಗ್ಲಿಷ್ ಕಲಿಸುವುದಾಗಿ ಬೆಳಗಾವಿಯ ಖ್ಯಾತ ಇಂಗ್ಲಿಷ್ ಟ್ರೆನರ್ ಜಿ.ಎಲ್.ಮಂಜುನಾಥ ತಿಳಿಸಿದ್ದಾರೆ. ಮೂಲತಃ ಹಾಸನದವರಾಗಿರುವ ಬೆಳಗಾವಿಯಲ್ಲಿ ಕಳೆದ 20...