ಚಿಕ್ಕಮಗಳೂರು: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು 200 ಅಡಿ ಆಳದ ಪ್ರಪಾತಕ್ಕೆ ಉರುಳಿ ಬಿದ್ದ ಪರಿಣಾಮ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಜನ್ನಾಪುರ ಬಳಿ ನಡೆದಿದೆ. ರಂಜನ್ (38) ಮೃತ ...
ಬಾಳೆಹೊನ್ನೂರು ಸಮೀಪದ ಖಾಂಡ್ಯ ಗ್ರಾಮದ ಮಾರ್ಕಂಡೇಶ್ವರ ದೇವಾಲಯದ ಅರ್ಚಕರಾದ ಕೃಷ್ಣಾನಂದ ಹೊಳ್ಳ ಮತ್ತು ನಾಗೇಂದ್ರ ಜೋಯಿಸ್ ಎಂಬವರನ್ನು ಹುಲಿ ಉಗುರು ಅಳವಡಿಸಿದ ಚೈನ್ ಹೊಂದಿದ ಕಾರಣ ಬಂಧಿಸಲಾಗಿದೆ. ಚಿಕ್ಕಮಗಳೂರು : ರಾಜ್ಯದಲ್ಲಿ ಪ್ರಸ್ತುತ ರಾಜಕೀಯಕಿಂತ ಹುಲಿ...
ಆಭರಣದ ಅಂಗಡಿಗೆ ಬಂದಿದ್ದ ತಾಯಿ ಅಪ್ರಾಪ್ತ ಮಗಳೊಂದಿಗೆ ಅನುಚಿತ ವರ್ತನೆ ತೋರಿದ ಆಭರಣ ವ್ಯಾಪಾರಿಗೆ ಚೆನ್ನಾಗಿ ತದಕಿದ ಘಟನೆ ಚಿಕ್ಕಮಗಳೂರಿನ ತರೀಕೆರೆಯಲ್ಲಿ ನಡೆದಿದೆ. ಚಿಕ್ಕಮಗಳೂರು: ಆಭರಣದ ಅಂಗಡಿಗೆ ಬಂದಿದ್ದ ತಾಯಿ ಅಪ್ರಾಪ್ತ ಮಗಳೊಂದಿಗೆ ಅನುಚಿತ ವರ್ತನೆ...
ಬೆಳ್ತಂಗಡಿ ಅಕ್ಟೋಬರ್ 11: ಸ್ನೇಹಿತರೊಂದಿಗೆ ಮೂಡಿಗೆರೆ ದೇವರ ಮನೆ ಪ್ರವಾಸಕ್ಕೆ ತೆರಳಿ ನಾಪತ್ತೆಯಾಗಿದ್ದ ಬೆಳ್ತಂಗಡಿಯ ಯುವಕ ಪತ್ತೆಯಾಗಿದ್ದು, ಇದೀಗ ಮನೆ ಸೇರಿದ್ದಾನೆ. ಬೆಳ್ತಂಗಡಿ ತಾಲೂಕಿನ ಕೊಯ್ಯುರಿನ ನಿವಾಸಿ ದೀಕ್ಷಿತ್ (27) ನಾಪತ್ತೆಯಾದ ಯುವಕ, ಇತ ತನ್ನ...
ಬೆಳ್ತಂಗಡಿ ಅಕ್ಟೋಬರ್ 11: ಮೂಡಿಗೆರೆಯ ಪ್ರವಾಸಿ ತಾಣ ದೇವರ ಮನೆ ಪ್ರವಾಸಕ್ಕೆ ತೆರಳಿದ್ದ ಬೆಳ್ತಂಗಡಿಯ ಯುವಕನೊಬ್ಬ ನಾಪತ್ತೆಯಾದ ಘಟನೆ ನಡೆದಿದೆ. ನಾಪತ್ತೆಯಾದ ಯುವಕನನ್ನು ಬೆಳ್ತಂಗಡಿ ತಾಲೂಕಿನ ಕೊಯ್ಯುರಿನ ನಿವಾಸಿ ದೀಕ್ಷಿತ್ (27) ಎಂದು ಗುರುತಿಸಲಾಗಿದೆ. ಬೆಳ್ತಂಗಡಿ...
ಚಿಕ್ಕಮಗಳೂರು ಸೆಪ್ಟಂಬರ್ 30: ಮನೆಯಲ್ಲಿ ಬುದ್ದಿವಾದ ಹೇಳಿದ್ದಕ್ಕೆ ಪದವಿ ವಿಧ್ಯಾರ್ಥಿನಿಯೊಬ್ಬಳು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶೃಂಗೇರಿ ತಾಲೂಕಿನ ಬೇಗಾರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹರಾವರಿ ಎಂಬ ಗ್ರಾಮದಲ್ಲಿ ನಡೆದಿದೆ. ಮೃತ ಯುವತಿಯನ್ನು ಶೃಂಗೇರಿ...
ಉದ್ಯಮಿ ಗೋವಿಂದ ಬಾಬು ಪೂಜಾರಿಗೆಚ ಕೊಟ್ಯಾಂತರ ರೂಪಾಯಿ ವಂಚಿಸಿದ ಚೈತ್ರಾ ಕುಂದಾಪುರ ಪ್ರಕರಣ ದಿನದಿಂದ ದಿನ ಅನೇಕ ತಿರುವುಗಳನ್ನು ಪಡೆದುಕೊಳ್ಳುತ್ತಿದೆ. ಚಿಕ್ಕಮಗಳೂರು : ಉದ್ಯಮಿ ಗೋವಿಂದ ಬಾಬು ಪೂಜಾರಿಗೆಚ ಕೊಟ್ಯಾಂತರ ರೂಪಾಯಿ ವಂಚಿಸಿದ ಚೈತ್ರಾ ಕುಂದಾಪುರ...
ಕೇರಳದ ಕೋಯಿಕ್ಕೋಡ್ ಜಿಲ್ಲೆಯಲ್ಲಿ ಮತ್ತೆ ನಿಪಾಹ್ ವೈರಸ್ ದೃಢಪಟ್ಟಿದ್ದು ಇಬ್ಬರನ್ನು ಈಗಾಗಲೇ ಬಲಿ ಪಡೆದಿದ್ದು ಇದರಿಂದ ವಿದೇಶಿ ಸರ್ಕಾರಗಳು, ವೀದೇಶಕ್ಕೆ ಹೋಗುವ ಪ್ರಯಾಣಿಕರು ಸಹ ಆತಂಕಕ್ಕೊಳಗಾಗಿದ್ದಾರೆ. ದುಬೈ : ಕೇರಳದ ಕೋಯಿಕ್ಕೋಡ್ ಜಿಲ್ಲೆಯಲ್ಲಿ ಮತ್ತೆ ನಿಪಾಹ್...
ಚಾರ್ಮಾಡಿ ಘಾಟಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಲಾರಿಯೊಂದು 100 ಅಡಿ ಪ್ರಪಾತಕ್ಕೆ ಉರುಳಿ ಬಿದ್ದಿದೆ. ಚಿಕ್ಕಮಗಳೂರು : ಚಾರ್ಮಾಡಿ ಘಾಟಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಲಾರಿಯೊಂದು 100 ಅಡಿ ಪ್ರಪಾತಕ್ಕೆ ಉರುಳಿ ಬಿದ್ದಿದೆ. ದಟ್ಟ ಮಂಜು...
ಚಿಕ್ಕಮಗಳೂರು ಸೆಪ್ಟೆಂಬರ್ 12: ಕೆಎಸ್ಆರ್ ಟಿಸಿ ಬಸ್ ಮತ್ತು ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾಗಿ 9 ಮಂದಿ ಗಂಭೀರವಾಗಿ ಗಾಯಗೊಂಡ ಘಟನೆ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಬೆಲೇನಹಳ್ಳಿ ಗ್ರಾಮದ ಬಳಿ ನಡೆದಿದೆ. ಕಾರಿನಲ್ಲಿದ್ದ 9...