ಮಳೆ ಬಾರದೆ ಕಷ್ಟಪಟ್ಟು ಬೆಳೆಸಿದ ಬೆಳೆ ನಾಶವಾದ ಹಿನ್ನೆಲೆಯಲ್ಲಿ ಮನನೊಂದ ರೈತನೊಬ್ಬ ಚಿಕ್ಕಮಗಳೂರಿನಲ್ಲಿ ಆತ್ಮಹತ್ಯೆಗೆ ಶರಣಾದ ಘಟನೆ ಸಂಭವಿಸಿದೆ. ಚಿಕ್ಕಮಗಳೂರು: ಮಳೆ ಬಾರದೆ ಕಷ್ಟಪಟ್ಟು ಬೆಳೆಸಿದ ಬೆಳೆ ನಾಶವಾದ ಹಿನ್ನೆಲೆಯಲ್ಲಿ ಮನನೊಂದ ರೈತನೊಬ್ಬ ಚಿಕ್ಕಮಗಳೂರಿನಲ್ಲಿ ಆತ್ಮಹತ್ಯೆಗೆ...
ಚಿಕ್ಕಮಗಳೂರು, ಆಗಸ್ಟ್ 31: ಮಾಂಸಾಹಾರಿ ಹೋಟೆಲಿನಲ್ಲಿ ಕುರಿ ಬದಲು ದನದ ಮಾಂಸ ಬಳಸುತ್ತಿರುವುದು ಸಾಕ್ಷಿ ಸಮೇತ ಸಾಬೀತಾಗಿದ್ದು, ಪೊಲೀಸರು ರೆಡ್ ಹ್ಯಾಂಡಾಗಿ ಸೀಜ್ ಮಾಡಿದ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ. ನಗರದ ಐ.ಜಿ. ರಸ್ತೆಯಲ್ಲಿರುವ ಬೆಂಗಳೂರು ಹೋಟೆಲ್...
ದತ್ತಪೀಠ ವಿವಾದ ಮತ್ತೆ ಮುನ್ನಲೆಗೆ ಬಂದಿದ್ದು ವಿವಾದಿತ ಸ್ಥಳದಲ್ಲಿರುವ ಗೋರಿಗಳ ಸ್ಥಳಾಂತರಕ್ಕೆ ಶ್ರೀರಾಮಸೇನೆ ಬಿಗಿ ಪಟ್ಟು ಹಿಡಿದಿದೆ. ಚಿಕ್ಕಮಗಳೂರು : ಜಿಲ್ಲೆಯ ದತ್ತಪೀಠ ವಿವಾದ ಮತ್ತೆ ಮುನ್ನಲೆಗೆ ಬಂದಿದ್ದು ವಿವಾದಿತ ಸ್ಥಳದಲ್ಲಿರುವ ಗೋರಿಗಳ ಸ್ಥಳಾಂತರಕ್ಕೆ ಶ್ರೀರಾಮಸೇನೆ...
ಚಿಕ್ಕಮಗಳೂರು ಜುಲೈ 23 : ಮಲೆನಾಡ ಭಾಗದಲ್ಲಿ ಸುರಿಯುತ್ತಿರುವ ಭಾರೀ ಮಳೆ ಜನಜೀವನ ಅಸ್ತವ್ಯಸ್ತಗೊಂಡಿದೆ. ಗಾಳಿ-ಮಳೆ ಅಬ್ಬರಕ್ಕೆ ಬೃಹತ್ ಮರ ರಸ್ತೆಗೆ ಉರುಳಿಬಿದ್ದು ಟ್ರಾಫಿಕ್ ಜಾಮ್ ಆದ ಘಟನೆ ತಾಲೂಕಿನ ವಸ್ತಾರೆ ಬಳಿ ನಡೆದಿದೆ. ಘಟನೆಯ...
ಚಿಕ್ಕಮಗಳೂರು, ಎಪ್ರಿಲ್ 26: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ತಾಕತ್ತಿದ್ದರೆ ನನ್ನ ಹಾಗೆ ರಾಜಕೀಯ ನಿವೃತ್ತಿ ಘೋಷಿಸಿ ಪಕ್ಷ ಸಂಘಟನೆಯಲ್ಲಿ ತೊಡಗಲಿ ಎಂದು ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಸವಾಲು ಹಾಕಿದ್ದಾರೆ. ಚಿಕ್ಕಮಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ...
ಚಿಕ್ಕಮಗಳೂರು ಫೆಬ್ರವರಿ 8: ಬೈಕ್ ನಲ್ಲಿ ಸಂಚರಿಸುತ್ತಿದ್ದ ವೇಳೆ ಮಹಿಳೆಯೊಬ್ಬರ ಸೀರೆಯ ಸೆರಗು ಬೈಕ್ ಚಕ್ರಕ್ಕೆ ಸಿಲುಕಿ ಉಂಟಾದ ಅಪಘಾತದಲ್ಲಿ ಮಹಿಳೆಯ ಕಾಲು ಚಕ್ರದೊಳಗೆ ಸಿಲುಕಿದ ಘಟನೆ ತರೀಕೆರೆ ಪಟ್ಟಣದಲ್ಲಿ ನಡೆದಿದೆ. ಬೈಕ್ ನ ಚಕ್ರದೆಡೆಯಿಂದ...
ಚಿಕ್ಕಮಗಳೂರು ಫೆಬ್ರವರಿ 26: ಆಟವಾಡುತ್ತಿದ್ದ ಬಾಲಕಿಯೊಬ್ಬಳು ನೀರಿನ ಟ್ಯಾಂಕ್ ಗೆ ಬಿದ್ದು ಸಾವನಪ್ಪಿರುವ ಘಟನೆ ಮೂಡಿಗೆರೆ ತಾಲೂಕಿನ ಕೂವೆ ಗ್ರಾಮದ ಇಂದ್ರಾವತಿ ಎಸ್ಟೇಟ್ ನಲ್ಲಿ ನಡೆದಿದೆ. ಗೀತಾ-ಶೇಷಪ್ಪ ದಂಪತಿಯ ಪುತ್ರಿ ಏಳು ವರ್ಷದ ಪ್ರಾರ್ಥನಾ ಸಾವನ್ನಪ್ಪಿದ...
ಉಡುಪಿ ಅಗಸ್ಟ್ 13: ಸತತ ಮಳೆಯಿಂದಾಗಿ ಗುಡ್ಡ ಕುಸಿತ ಉಂಟಾಗುವ ಸಾಧ್ಯತೆ ಹಿನ್ನಲೆ ರಾತ್ರಿ ಸಂದರ್ಭ ವಾಹನ ಸಂಚಾರಕ್ಕೆ ಬಂದ್ ಆಗಿದ್ದ ಚಾರ್ಮಾಡಿ ಘಾಟ್ ನಲ್ಲಿ ಇದೀಗ ದಿನದ 24 ಗಂಟೆಯೂ ಲಘು ವಾಹನ ಸಂಚಾರಕ್ಕೆ...
ಚಿಕ್ಕಮಗಳೂರು ಎಪ್ರಿಲ್ 29: ತನ್ನ ದಾಂಪತ್ಯದ ಹೊಸ ಜೀವನ ಪ್ರಾರಂಭಿಸಬೇಕಿದ್ದ ಯುವಕ ಮದುವೆ ದಿನವೇ ಮಾಹಾಮಾರಿ ಕೊರೊನಾಗೆ ಬಲಿಯಾಗಿರುವ ಘಟನೆ ಕೊಪ್ಪ ತಾಲೂಕಿನ ದೇವರಕೊಡಿಗೆ ಗ್ರಾಮದಲ್ಲಿ ನಡೆದಿದೆ. ಮೃತರನ್ನು ಪೃಥ್ವಿರಾಜ್ (32) ಎಂದು ಗುರುತಿಸಲಾಗಿದೆ. ಇಂದು...
ಚಿಕ್ಕಮಗಳೂರು: ಚಿಕ್ಕಮಗಳೂರಿನ ಎಐಟಿ ಸರ್ಕಲ್ ಸಮೀಪ ಮನೆಯೊಂದರ ದರೋಡೆಗೆ ಮಾಡಲು ಸಿನಿಮಾ ಸ್ಟೈಲ್ನಲ್ಲಿ ಚಾಕು-ಚೂರಿ ಹಿಡಿದು ಬಂದ ಕಳ್ಳರಿಬ್ಬರು ಅಗ್ನಿಶಾಮಕದಳದ ಗಾಡಿಯ ಸೈರನ್ ಕೇಳಿ ಪೊಲೀಸರೆಂದು ಭಾವಿಸಿ ಸಿಕ್ಕಿ ಬಿದ್ದ ಘಟನೆ ನಡೆದಿದೆ. ಚಾಕು-ಚೂರಿ ಹಿಡಿದು...