ಬೆಂಗಳೂರು ಜನವರಿ 06: ದೇಶದ ಮಾಧ್ಯಮಗಳಲ್ಲಿ ಈಗ ಎಚ್ ಎಂಪಿವಿ ವೈರಸ್ ನದ್ದೆ ಸುದ್ದಿ, ಯಾವುದೇ ಚಾನೆಲ್ ನಲ್ಲಿ ಚೀನಾದ ವಿಡಿಯೋ ಒಂದನ್ನು ಬಳಸಿಕೊಂಡು ಚೀನಾದಲ್ಲಿ ಎಚ್ ಎಂಪಿವಿ ವೈರಸ್ ನಿಂದಾಗಿ ಪರಿಸ್ಥಿತಿ ವಿಕೋಪಕ್ಕೆ ಹೋಗಿದೆ...
ಬೀಜಿಂಗ್ ಜನವರಿ 03: ಕೊರೊನಾ ವೈರಸ್ ನ್ನು ಜಗತ್ತಿಗೆ ಹರಡಿದ್ದ ಚೀನಾದಲ್ಲಿ ಇದೀಗ ಮತ್ತೊಂದು ವೈರಸ್ ಆತಂಕ ಎದುರಾಗಿದೆ. ಚೀನಾದಲ್ಲಿ ಹ್ಯೂಮನ್ ಮೆಟಾಪ್ನ್ಯೂಮೊವೈರಸ್ ಕಾಣಿಸಿಕೊಂಡಿರುವ ಹೊಸ ವೈರಾಣು ಆಗಿದ್ದು, ನೆರೆಯ ರಾಷ್ಟ್ರ ಮತ್ತೊಮ್ಮೆ ಹೊಸ ವೈರಾಣುವಿನಿಂದ...
ಶ್ರೀಲಂಕಾ ಡಿಸೆಂಬರ್ 13: ಶ್ರೀಲಂಕಾಕ್ಕೆ ಪ್ರವಾಸಕ್ಕೆ ತೆರಳಿದ್ದ ಯುವತಿಯೊಬ್ಬಳು ರೈಲಿನಲ್ಲಿ ರೀಲ್ಸ್ ಶೂಟ್ ಮಾಡಲು ಹೋಗಿ ಮರಕ್ಕೆ ಡಿಕ್ಕಿಯಾಗಿ ರೈಲಿನಿಂದ ಆಯತಪ್ಪಿ ಬಿದ್ದ ಘಟನೆ ನಡೆದಿದೆ. ಸದ್ಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಮಹಿಳೆಯ...
ತೈಪೆ ಎಪ್ರಿಲ್ 03:ತೈವಾನ್ ನಲ್ಲಿ ಪ್ರಬಲ ಭೂಕಂಪ ಸಂಭವಿಸಿದೆ. 7.2 ತೀವೃತೆಯ ಭೂಕಂಪದಿಂದಾಗಿ ನೂರಾರು ಕಟ್ಟಡಗಳು ನೆಲಸಮವಾಗಿದ್ದು ಕನಿಷ್ಠ ನಾಲ್ವರು ಸಾವನಪ್ಪಿದ್ದಾರೆ ಎಂದು ತಿಳಿದು ಬಂದಿದೆ. ಅಲ್ಲದೆ ಜಪಾನ್ ಕರಾವಳಿ ತೀರದಲ್ಲಿ ಸುನಾಮಿ ಎಚ್ಚರಿಕೆಯನ್ನು ನೀಡಲಾಗಿದೆ...
ಬೀಜಿಂಗ್: ವಾಯವ್ಯ ಚೀನಾದ ಗನ್ಸು- ಕ್ವಿಂಘೈ ಗಡಿ ಪ್ರದೇಶದಲ್ಲಿ ಮಂಗಳವಾರ ಮುಂಜಾನೆ ಪ್ರಬಲ ಭೂಕಂಪನ ಸಂಭವಿಸಿದ್ದು, ನೂರಕ್ಕೂ ಅಧಿಕ ಮಂದಿ ಬಲಿಯಾಗಿದ್ದಾರೆ. 230ಕ್ಕೂ ಹೆಚ್ಚು ಮಂದಿಗೆ ಗಾಯಗಳಾಗಿದೆ. ನೂರಾರು ಕಟ್ಟಡಗಳು ನೆಲಸಮವಾಗಿದ್ದು ಸಾವಿನ ಸಂಖ್ಯೆ ಮತ್ತಷ್ಟು...
ಚೀನಾ ಜುಲೈ 24: ಈಶಾನ್ಯ ಚೀನಾದಲ್ಲಿ ಶಾಲೆಯ ಜಿಮ್ನ ಮೇಲ್ಛಾವಣಿ ಕುಸಿದು 11 ಜನರು ಸಾವನ್ನಪ್ಪಿದ್ದಾರೆ. ಹೀಲಾಂಗ್ಜಿಯಾಂಗ್ ಪ್ರಾಂತ್ಯದ ಕಿಕಿಹಾರ್ನಲ್ಲಿರುವ ನಂ. 34 ಮಿಡಲ್ ಸ್ಕೂಲ್ನಲ್ಲಿರುವ ಜಿಮ್ ಭಾನುವಾರ ಮಧ್ಯಾಹ್ನ 3 ಗಂಟೆಗೆ ಜಿಮ್ ನ...
ನವದೆಹಲಿ ಎಪ್ರಿಲ್ 19: ಜನಸಂಖ್ಯೆಯಲ್ಲಿ ಚೀನಾವನ್ನು ಹಿಂದಿಕ್ಕಿ ಭಾರತ ಮೊದಲ ಸ್ಥಾನಕ್ಕೇರಿದೆ. ವಿಶ್ವಸಂಸ್ಥೆ ಬುಧವಾರ ಬಿಡುಗಡೆ ಮಾಡಿರುವ ದತ್ತಾಂಶ ಈ ಮಾಹಿತಿ ನೀಡಿದೆ. ವಿಶ್ವಸಂಸ್ಥೆಯ ಅಂದಾಜಿನ ಪ್ರಕಾರ ಚೀನಾದ ಜನಸಂಖ್ಯೆ 142.57 ಕೋಟಿ ಇದ್ದರೆ, ಭಾರತದ...
ಪುತ್ತೂರು, ಮಾರ್ಚ್ 15: ರೌಡಿಶೀಟರ್ ಗೆ ತಲೆ ಬಾಗುವ ದೇಶದ ಪ್ರಧಾನಿ ನರೇಂದ್ರ ಮೋದಿಯಿಂದ ದೇಶದ ಜನ ಬೇರೇನನ್ನು ನಿರೀಕ್ಷಿಸಲು ಸಾಧ್ಯ ಎಂದು ಕಾಂಗ್ರೇಸ್ ಮುಖಂಡ ಬಿ.ಕೆ.ಹರಿಪ್ರಸಾದ್ ಹೇಳಿದರು. ಪುತ್ತೂರಿನ ಮುರದಲ್ಲಿ ಮಾರ್ಚ್ 15 ರಂದು...
ಟಿವಿ ಚಾನೆಲ್ ನಲ್ಲಿ ತೋರಿಸುವ ರೀತಿ ಚೀನಾದಲ್ಲಿ ಯಾವುದೇ ಸ್ಥಿತಿ ಇಲ್ಲ…ಚೀನಾದಿಂದ ಕನ್ನಡಿಗ ಯೂಟ್ಯೂಬರ್ ವಿಡಿಯೋ
ಮಂಗಳೂರು ಡಿಸೆಂಬರ್ 1: ಮಂಗಳೂರು ನಗರದಲ್ಲಿ ಕಮಾಂಡ್ ಕಂಟ್ರೋಲ್ ಸೆಂಟರ್ ಯೋಜನೆಯಡಿ ಚೀನಾ ನಿರ್ಮಿತ ಸಿಸಿಟಿವಿಗಳನ್ನು ಆಳವಡಿಸಲಾಗಿದೆ ಎಂದು ಪಾಲಿಕೆ ವಿಪಕ್ಷ ಸದಸ್ಯರು ಬಿಜೆಪಿಯನ್ನು ಟೀಕಿಸಿದ್ದಾರೆ. ಪಾಲಿಕೆ ಸಾಮಾನ್ಯ ಸಭೆಯಲ್ಲಿ ಈ ವಿಚಾರ ಪ್ರಸ್ತಾಪಿಸಿದ ವಿಪಕ್ಷ...