KARNATAKA9 months ago
ಕೌಟುಂಬಿಕ ಕಲಹಕ್ಕೆ 2 ವರ್ಷದ ಕಂದಮ್ಮನ ಕೊಂದು ತಾನು ನೇಣಿಗೆ ಶರಣಾದ ತಾಯಿ..!!
ಚಿಂಚೋಳಿ ಫೆಬ್ರವರಿ 14: ಕೌಟುಂಬಿಕ ಕಲಹಕ್ಕೆ ತನ್ನ 2 ವರ್ಷದ ಮಗಳನ್ನು ಕೊಂದು ಮಹಿಳೆಯೊಬ್ಬರು ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲ್ಲೂಕಿನ ಮರಪಳ್ಳಿ ಗ್ರಾಮದಲ್ಲಿ ನಡೆದಿದೆ. ಮೃತರನ್ನು ಶಿವಲೀಲಾ (23)...