ಚಿತ್ರದುರ್ಗ ಎಪ್ರಿಲ್ 02: ಅತೀ ವೇಗವಾಗಿ ಬಂದ ಕಾರು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರಣ ಕಾರಿನಲ್ಲಿದ್ದ ಮೂವರು ಸಾವನಪ್ಪಿದ ಘಟನೆ ಮಂಗಳವಾರ ಬೆಳಗ್ಗೆ ರಾಷ್ಟ್ರೀಯ ಹೆದ್ದಾರಿ 150 A ನಲ್ಲಿ ನಡೆದಿದೆ. ಸದ್ಯ ಘಟನೆ...
ಹಿರಿಯೂರು, ಮಾರ್ಚ್ 17: ಕುಡಿಯುವ ನೀರಿಗಾಗಿ ನಡೆದ ಜಗಳದಿಂದ ಮದುವೆಯೇ ಮುರಿದುಬಿದ್ದ ಘಟನೆ ಚಿತ್ರದುರ್ಗದ ಹಿರಿಯೂರು ನಗರದ ಬೆಂಗಳೂರು ರಸ್ತೆಯಲ್ಲಿರುವ ಬಲಿಜ ಶ್ರೇಯ ಸಮುದಾಯ ಭವನದಲ್ಲಿ ನಡೆದಿದೆ. ಶನಿವಾರ-ರವಿವಾರ ಬಲಿಜ ಶ್ರೇಯ ಭವನದಲ್ಲಿ ಜಗಳೂರು ಮೂಲದ...
ಚಿತ್ರದುರ್ಗ ಫೆಬ್ರವರಿ 25: ಚಿತ್ರದುರ್ಗದ ಎಕ್ಸ್ಪ್ರೆಸ್ವೇ ನಲ್ಲಿ ರಸ್ತೆ ದಾಟುತ್ತಿರುವ ವೇಳೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಮಹಿಳೆ ಸಾವನಪ್ಪಿದ ಘಟನೆ ನಡೆದಿದ್ದು, ಅಪಘಾತದ ರಭಸಕ್ಕೆ ಮಹಿಳೆ 10 ಅಡಿಗೂ ಹೆಚ್ಚು ಎತ್ತರಕ್ಕೆ ಹಾರಿ ಬಿದ್ದಿದ್ದು,...
ಚಿತ್ರದುರ್ಗ: ಪಶ್ಚಿಮ ದಿಕ್ಕಿಗೆ ಹೋಗಿ ನರ ಬಲಿ ನೀಡಿದರೆ ನಿಧಿ ಸಿಗುತ್ತದೆ ಎಂದು ಜ್ಯೋತಿಷಿ ಹೇಳಿದ ಮಾತು ನಂಬಿ ಅಮಾಯಕನನ್ನು ಹತ್ಯೆ ಮಾಡಿರುವ ಘಟನೆ ಚಿತ್ರದುರ್ಗ ಜಿಲ್ಲೆಯಲ್ಲಿ ನಡೆದಿದೆ. ಚಳ್ಳಕೆರೆ ತಾಲೂಕು ಪರಶುರಾಂಪುರ ಠಾಣೆ ವ್ಯಾಪ್ತಿಯ...
ತುಮಕೂರು : ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ರಾಜ್ಯ ಸಚಿವರಾದ ವಿ.ಸೋಮಣ್ಣ ಅವರು ತುಮಕೂರು, ಚಿತ್ರದುರ್ಗ ಮತ್ತು ದಾವಣಗೆರೆಯಲ್ಲಿ ಸ್ಥಳೀಯ ಸಂಸದರು, ಶಾಸಕರು, ರೈಲ್ವೆ ಮತ್ತು ಜಿಲ್ಲೆಯ ಅಧಿಕಾರಿಗಳೊಂದಿಗೆ ರೈಲ್ವೆ ಯೋಜನೆಗಳ ಪರಿಶೀಲನೆಗಾಗಿ ಸಭೆ ನಡೆಸಿದರು....
ಮಂಗಳೂರು : ವಿಶ್ವ ಹಿಂದೂ ಪರಿಷದ್ ಪ್ರಾಂತ ಸಹಕಾರ್ಯದರ್ಶಿ ಶರಣ್ ಪಂಪುವೆಲ್ (Sharan pumpwell) ಗೆ ಚಿತ್ರದುರ್ಗ ಜಿಲ್ಲೆಯಲ್ಲಿ ನಡೆಯುವ ಹಿಂದೂ ಮಹಾಗಣಪತಿ ಕಾರ್ಯಕ್ರಮದಲ್ಲಿ ಭಾಗವಹಿಸದಂತೆ ಸ್ಥಳಿಯಾಡಳಿತ ನಿರ್ಬಂಧ ಹೇರಿದೆ. ನಿಷೇಧ ಹೇರಿದ ಜಿಲ್ಲಾಢಳಿತದ ಕ್ರಮವನ್ನು...
ಚಿತ್ರದುರ್ಗ : ತಾಲ್ಲೂಕು ದಂಡಾಧಿಕಾರಿಗಳ ವಾಹನಕ್ಕೆ ಹಾಡಹಗಲೇ ಯುವಕನೋರ್ವ ಬೆಂಕಿ ಹಚ್ಚಿ ಹುಚ್ಚಾಟ ಮೆರೆದ ಘಟನೆ ಚಿತ್ರದುರ್ಗದ ಚಳ್ಳಕೆರೆಯಲ್ಲಿ ನಡೆದಿದೆ. ಇತ್ತೀಚೆಗಷ್ಟೇ ಬೆಂಗಳೂರಿನ ವಿಧಾನಸೌಧದ ಮುಂದೆ ತನ್ನ ಬೈಕ್ಗೆ ತಾನೇ ಬೆಂಕಿ ಹಚ್ಚಿ ಹುಚ್ಚಾಟ ಮೆರೆದೆ...
ಚಿತ್ರದುರ್ಗ: ಸಾರ್ವಜನಿಕ ಸ್ಥಳದಲ್ಲಿ ನಕಲಿ Ak 47 ಗನ್ ಹಿಡಿದು ಜನರಲ್ಲಿ ಭಯ ಭೀತಿ ಸೃಷ್ಟಿಸಿದ ಆರೋಪದಡಿ ರೀಲ್ಸ್ ಶೋಕಿಲಾಲನನ್ನು ಬೆಂಗಳೂರಿನ ಕೊತ್ತನೂರು ಠಾಣೆ ಪೊಲೀಸರು ಅರೆಸ್ಟ್ ಮಾಡಿ ಕಂಬಿ ಹಿಂದೆ ತಳ್ಳಿದ್ದಾರೆ. ಜೆ.ಪಿ.ನಗರ ನಿವಾಸಿ...
ಚಿತ್ರದುರ್ಗ : ಪರ ಸ್ತ್ರೀಯೊಂದಿಗೆ ಲಾಡ್ಜ್ಗೆ ಹೋಗಿದ್ದ ವಿವಾಹಿತ ಚಿತ್ರದುರ್ಗದ ಲಾಡ್ಜ್ ಒಂದರಲ್ಲಿ ಸಂಶಯಾಸ್ಪದವಾಗಿ ಸಾವನ್ನಪ್ಪಿದ್ದಾನೆ. ಹರಿಹರ ಮೂಲದ ಗೋಪಾಲ ಟಿ. ಸಾವನ್ನಪ್ಪಿದ ದುರ್ದೈವಿ. ವಿವಾಹಿತ ಮಹಿಳೆಯೊಬ್ಬರ ಜೊತೆ ಗೋಪಾಲ ಲಾಡ್ಜ್ಗೆ ಬಂದಿದ್ದ. ಮೃತ ಗೋಪಾಲ್ಗೆ...
ಬೆಂಗಳೂರು, ಜೂನ್ 12: ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣ ಸಾಕಷ್ಟು ಚರ್ಚೆ ಹುಟ್ಟುಹಾಕಿದೆ. ಈ ಕೊಲೆ ಪ್ರಕರಣದಲ್ಲಿ ಪವಿತ್ರಾ ಗೌಡ, ದರ್ಶನ್ ಸೇರಿ 13 ಮಂದಿ ಅರೆಸ್ಟ್ ಆಗಿದ್ದಾರೆ. ಪವಿತ್ರಾ ಗೌಡಗೆ ರೇಣುಕಾಸ್ವಾಮಿ ಅಶ್ಲೀಲ...