ಬೆಂಗಳೂರು ಎಪ್ರಿಲ್ 18: ಬೆಂಗಳೂರು – ಮಂಗಳೂರು ಸಂಪರ್ಕಿಸುವ ಶಿರಾಡಿ ಘಾಟಿಯಲ್ಲಿ ರಸ್ತೆ ಹಾಗೂ ರೈಲು ಮಾರ್ಗ ಅಭಿವೃದ್ದಿಗೆ ಸಂಬಂಧಿಸಿದಂತೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಮತ್ತು ರೈಲು ಇಲಾಖೆ ಜಂಟಿಯಾಗಿ ವಿಸ್ತೃತ ಯೋಜನಾ ವರದಿ (ಡಿಪಿಆರ್)...
ನವದೆಹಲಿ: ಕರ್ತವ್ಯ ನಿರತರಾಗಿದ್ದ ವೇಳೆ ಅಂಗವಿಕಲತೆಗೆ ಒಳಗಾಗಿರುವ ನಮ್ಮ ಮಾಜಿ ಸೈನಿಕರು ಪಿಂಚಣಿ ಪಡೆಯುವುದಕ್ಕೆ ಎದುರಿಸುತ್ತಿರುವ ಹಲವಾರು ಸಮಸ್ಯೆಗಳನ್ನು ತ್ವರಿತವಾಗಿ ಬಗೆಹರಿಸುವುದಕ್ಕೆ ಪ್ರಸ್ತುತವಿರುವ ವ್ಯವಸ್ಥೆ ಸರಳೀಕೃತಗೊಳಿಸುವ ಮೂಲಕ ಸಿಂಗಲ್ ವಿಂಡೋ ಮಾದರಿ ವ್ಯವಸ್ಥೆ ಜಾರಿಗೊಳಿಸಬೇಕು. ಜೊತೆಗೆ...
ಮಂಗಳೂರು ಮಾರ್ಚ್ 29: ಸ್ಪೀಕರ್ ಖಾದರ್ ಶಾಸಕರನ್ನು ಅಮಾನತು ಮಾಡುವ ಮೂಲಕ ರಾಜ್ಯ ಸರಕಾರದ ಏಜೆಂಟ್ ರೀತಿಯಲ್ಲಿ ವರ್ತಿಸಿದ್ದಾರೆ ಎಂದು ಸಂಸದ ಕ್ಯಾ. ಬ್ರಿಜೇಶ್ ಚೌಟ ಆರೋಪಿಸಿದ್ದಾರೆ. ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಬಿಜೆಪಿಯ 18...
ನವದೆಹಲಿ ಮಾರ್ಚ್ 28: ಕುಕ್ಕೆ ಸುಬ್ರಹ್ಮಣ್ಯ, ಧರ್ಮಸ್ಥಳ, ಕೊಲ್ಲೂರು ದೇವಸ್ಥಾನಗಳಿಗೆ ಯಾತ್ರಾರ್ಥಿಗಳಿಗೆ ಬಂದು ಹೋಗುವುದಕ್ಕೆ ಅನುಕೂಲವಾಗುವಂತೆ ಪೆರಿಯಶಾಂತಿ-ಪೈಚಾರ್ ಹಾಗೂ ಗುರುವಾಯನಕೆರೆ -ಬಜಗೋಳಿ ನಡುವೆ ಸ್ಪರ್ ರಸ್ತೆ ನಿರ್ಮಿಸುವಂತೆ ಕೋರಿ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್...
ನವದೆಹಲಿ ಮಾರ್ಚ್ 26: ಮಂಗಳೂರಿನಲ್ಲಿ ದೇಶದ ಮೊದಲ ಕೋಸ್ಟ್ಗಾರ್ಡ್ ಅಕಾಡೆಮಿ ಸ್ಥಾಪನೆಗೆ ಸಂಬಂಧಿಸಿದ ಬಾಕಿ ಒಪ್ಪಿಗೆ ಪ್ರಕ್ರಿಯೆಗಳನ್ನು ಆದಷ್ಟು ಬೇಗ ಪೂರ್ಣಗೊಳಿಸುವುದಕ್ಕೆ ಹೆಚ್ಚಿನ ಮುತುವರ್ಜಿ ವಹಿಸುವಂತೆ ಕೋರಿ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ...
ನವದೆಹಲಿ ಮಾರ್ಚ್ 25: ಮುಸ್ಲಿಮರನ್ನು ಓಲೈಕೆ ಮಾಡುವುದಕ್ಕಾಗಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ಈ ದೇಶಕ್ಕೆ ಕೊಟ್ಟಿರುವ ಸಂವಿಧಾನವನ್ನೇ ತಿದ್ದುಪಡಿ ಮಾಡಬೇಕೆಂದು ರಾಜ್ಯದ ಉಪಮುಖ್ಯಮಂತ್ರಿಯಾಗಿರುವ ಡಿ.ಕೆ. ಶಿವಕುಮಾರ್ ಹೇಳಿರುವುದು ಅತ್ಯಂತ ಖಂಡನೀಯ ಹಾಗೂ ಆತಂಕಕಾರಿ ಬೆಳವಣಿಗೆ...
ನವದೆಹಲಿ ಮಾರ್ಚ್ 22: ರಾಜ್ಯದಲ್ಲಿ ಗುತ್ತಿಗೆ ಕಾಮಗಾರಿಗಳಲ್ಲಿ ಮುಸ್ಲಿಮರಿಗೆ 4% ಮೀಸಲಾತಿ ನೀಡುವ ಮಸೂದೆ ಸಂವಿಧಾನ ವಿರೋಧಿಯಾಗಿದ್ದು, ಸ್ವತಃ ಡಾ.ಬಿ.ಆರ್. ಅಂಬೇಡ್ಕರ್ ಅವರೇ ಧರ್ಮಾಧಾರಿತ ಮೀಸಲಾತಿಯನ್ನು ವಿರೋಧಿಸಿದ್ದರು. ಇದೇ ವಿಚಾರವಾಗಿ ಸದನದಲ್ಲಿ ತಮ್ಮ ಧ್ವನಿಯೆತ್ತಿರುವುದಕ್ಕೆ 18...
ನವದೆಹಲಿ ಮಾರ್ಚ್ 18 : ಕೊಂಕಣ ರೈಲ್ವೆ ನಿಗಮದ ವಿಲೀನ, ಮಂಗಳೂರು ರೈಲ್ವೆ ವ್ಯಾಪ್ತಿ ಆಡಳಿತಾತ್ಮಕ ಪುನರ್ ರಚನೆ ಸೇರಿದಂತೆ ರೈಲ್ವೆ ಸಚಿವಾಲಯಕ್ಕೆ ಸಂಬಂಧಿಸಿದ ಹಲವು ವಿಷಯಗಳ ಕುರಿತಂತೆ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್...
ನವದೆಹಲಿ ಮಾರ್ಚ್ 17 : ಕರ್ನಾಟಕದಲ್ಲಿ ಮುಸ್ಲಿಂ ಸಮುದಾಯದವರಿಗೆ ಶೇ.4ರಷ್ಟು ಮೀಸಲಾತಿ ನೀಡುವ ಮೂಲಕ ಸಮಾಜವನ್ನು ಜಾತಿ-ಮತದ ಆಧಾರದಲ್ಲಿ ವಿಭಜಿಸುವ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಸರ್ಕಾರದ ನಡೆಯನ್ನು ಖಂಡಿಸಿ ಬಿಜೆಪಿಯು ಸಂಸತ್ತಿನ ಒಳಗೆ ಹಾಗೂ ಹೊರಗೆ ತೀವ್ರ...
ನವದೆಹಲಿ ಮಾರ್ಚ್ 13 : ಮಂಗಳೂರು-ಕಬಕ-ಪುತ್ತೂರು ಪ್ಯಾಸೆಂಜರ್ ರೈಲನ್ನು ಸುಬ್ರಹ್ಮಣ್ಯ ಜಂಕ್ಷನ್ಗೆ ವಿಸ್ತರಿಸುವುದಕ್ಕೆ ರೈಲ್ವೆ ಮಂಡಳಿ ಈಗಾಗಲೇ ಮಂಜೂರಾತಿ ನೀಡಿದ್ದು, ರೈಲ್ವೆ ಸಚಿವ ವಿ. ಸೋಮಣ್ಣ ಅವರ ದಿನಾಂಕ ನಿಗದಿಪಡಿಸಿಕೊಂಡು ಮಾರ್ಚ್ ಅಂತ್ಯದೊಳಗೆ ಈ ರೈಲು...