LATEST NEWS4 days ago
ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾದ ಸಂಸದ ಕ್ಯಾ. ಬ್ರಿಜೇಶ್ ಚೌಟ – ಎನ್ಐಎ ಘಟಕ ಸ್ಥಾಪಿಸುವಂತೆ ಕೋರಿಕೆ
ಮಂಗಳೂರು: ಉಗ್ರ ಚಟುವಟಿಕೆ ನಿಗ್ರಹಕ್ಕೆ ಮಂಗಳೂರಿನಲ್ಲಿ ಆದಷ್ಟು ಬೇಗ ಎನ್ಐಎ ಘಟಕ ಸ್ಥಾಪಿಸುವಂತೆ ಕೋರಿ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಇಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ನವದೆಹಲಿಯಲ್ಲಿ...