LATEST NEWS1 year ago
ಪ್ರಭು ಶ್ರೀರಾಮನ ಬಗ್ಗೆ ಅವಹೇಳನ – ಧರ್ಮವಿರೋಧಿ ಮನಸ್ಥಿತಿಯನ್ನು ಸಹಿಸಲು ಸಾಧ್ಯವೇ ಇಲ್ಲ- ಶಾಸಕ ವೇದವ್ಯಾಸ್ ಕಾಮತ್
ಮಂಗಳೂರು ಫೆಬ್ರವರಿ 11: ಮಂಗಳೂರಿನ ಸಂತ ಜೆರೋಸಾ ಶಿಕ್ಷಣ ಸಂಸ್ಥೆಯಲ್ಲಿ ಶಿಕ್ಷಕಿಯೊಬ್ಬರು ಹಿಂದೂಗಳು ಅತ್ಯಂತ ಶ್ರದ್ಧಾ ಭಕ್ತಿಯಿಂದ ಪೂಜಿಸುವ ಪ್ರಭು ಶ್ರೀರಾಮನ ಬಗ್ಗೆ ಅವಹೇಳನ ಮಾಡಿದ ಆರೋಪ ಕೇಳಿ ಬಂದಿದ್ದು, ಇದು ಖಂಡನೀಯ ಮತ್ತು ಇಂತಹ...