ಶಿವಮೊಗ್ಗ ಅಕ್ಟೋಬರ್ 7: ಇಡೀ ದೇಶವೇ ಕನ್ನಡ ಚಿತ್ರರಂಗದ ಕಡೆ ತಿರುಗಿ ನೋಡುವಂತೆ ಮಾಡಿದ ಕಾಂತಾರ ಸಿನೆಮಾ ಇದೀಗ ಭರ್ಜರಿ ಪ್ರದರ್ಶನ ಕಾಣುತ್ತಿದೆ. ಈ ನಡುವೆ ಕೆಲ ಕಿಡಿಗೇಡಿಗಳು ಕಾಂತಾರ ಚಿತ್ರದ ಪೋಸ್ಟರ ಮೇಲೆ ಅಶ್ಲೀಲ...
ಬೆಂಗಳೂರು, ಸೆಪ್ಟೆಂಬರ್ 16: ಕನ್ನಡದ ಓಟಿಟಿ ಬಿಗ್ ಬಾಸ್ ನಲ್ಲಿ ತುಳುನಾಡಿನ ಸಿನಿಮಾ ನಟ ರೂಪೇಶ್ ಶೆಟ್ಟಿ ಬಿಗ್ ಬಾಸ್ ನ 9ನೇ ಸೀಸನ್ ಗೆ ಆಯ್ಕೆಯಾಗಿದ್ದಾರೆ. ಕಿಚ್ಚ ಸುದೀಪ್ ರವರ ನಿರೂಪಣೆಯಲ್ಲಿ ಮೂಡಿ ಬರುತ್ತಿರುವ...
ಬೆಂಗಳೂರು, ಆಗಸ್ಟ್ 13 : ಉದ್ಯಮಿಗೆ ಹನಿಟ್ರಾಪ್ ಆರೋಪದ ಹಿನ್ನೆಲೆಯಲ್ಲಿ ಸ್ಯಾಂಡಲ್ ವುಡ್ ನ ಉದಯೋನ್ಮುಖ ನಟ ಯುವರಾಜ್ ನನ್ನುನು ಹುಲಸೂರು ಠಾಣೆ ಪೊಲೀಸರು ಬಂಧಿಸಿದ್ದಾರೆ. ನಟ ಯುವರಾಜ್ ಬೆಂಗಳೂರು ಮೂಲದ ಉದ್ಯಮಿಗೆ ಹನಿಟ್ರಾಪ್ ಮಾಡಿದ್ದ...
ನವದೆಹಲಿ, ಜುಲೈ 23: 68ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರಕಟವಾಗಿದ್ದು, ಕನ್ನಡದ ಸಿನಿಮಾಗಳಿಗೂ ಹಲವು ಪ್ರಶಸ್ತಿಗಳು ಸಂದಿವೆ. ಈಗಾಗಲೇ ಸಾಕಷ್ಟು ಪ್ರಶಸ್ತಿಗಳನ್ನು ಬಾಚಿಕೊಂಡಿರುವ ಸಾಗರ್ ಪುರಾಣಿಕ್ ನಿರ್ದೇಶನದ, ಪವನ್ ಒಡೆಯರ್ ನಿರ್ಮಾಣದ ಡೊಳ್ಳು ಚಿತ್ರಕ್ಕೆ ಎರಡು...
ಮಂಗಳೂರು, ಜುಲೈ 16: ಚಂದನವನದ ಉದಯೋನ್ಮುಖ ನಟ, ದಿಯಾ ಖ್ಯಾತಿಯ ನಟ ಪೃಥ್ವಿ ಅಂಬಾರ್ ತಾಯಿ ಹೃದಯ ಸಂಬಂಧಿ ಕಾಯಿಲೆಯಿಂದ ಇಂದು ಮಂಗಳೂರಿನಲ್ಲಿ ನಿಧನರಾಗಿದ್ದಾರೆ. ತಾಯಿ ಸುಜಾತ ವೀರಪ್ಪ ಅಂಬರ್ ಹೃದಯ ಸಂಬಂಧಿ ಕಾಯಿಲೆಯಿಂದ ಜುಲೈ...
ಮುಂಬೈ , ಜುಲೈ 13: ಬಾಲಿವುಡ್ ಖ್ಯಾತ ನಟ ಸಲ್ಮಾನ್ ಖಾನ್ ಗೆ ಜೀವ ಬೆದರಿಕೆ ಹಾಕಿರುವ ಲಾರೆನ್ಸ್ ಬಿಷ್ಣೋಯ್ ಟೀಮ್ ನಿಂದ ಮತ್ತೆ ಮತ್ತೆ ಬೆದರಿಕೆ ಕರೆಗಳು ಬರುತ್ತಿವೆ ಎನ್ನಲಾಗುತ್ತಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ...
ಕೇರಳ, ಜುಲೈ 11: ಪೃಥ್ವಿ ಸುಕುಮಾರನ್ ನಟಿಸಿದ್ದ ಕಡುವ ಸಿನಿಮಾ ದೇಶಾದ್ಯಂತ ರಿಲೀಸ್ ಆಗಿದೆ. ಈ ಸಿನಿಮಾವನ್ನು ಪ್ರೇಕ್ಷಕರು ಒಪ್ಪಿಕೊಂಡಿದ್ದಾರೆ. ಆದರೆ, ಇದೇ ಸಿನಿಮಾದ ಕಾರಣಕ್ಕಾಗಿ ಪೃಥ್ವಿ ಸುಕುಮಾರನ್ ಅವರಿಗೆ ಕ್ಷಮೆ ಕೇಳುವಂತಹ ಪರಿಸ್ಥಿತಿ ಎದುರಾಗಿದೆ....
ಬೆಂಗಳೂರು, ಜೂನ್ 20: ರಕ್ಷಿತ್ ಶೆಟ್ಟಿ ನಟನೆಯ ಚಾರ್ಲಿ 777 ಸಿನಿಮಾಗೆ ಕರ್ನಾಟಕ ಸರಕಾರವು ತೆರಿಗೆ ವಿನಾಯತಿ ಘೋಷಣೆ ಮಾಡಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಈ ಸಿನಿಮಾವನ್ನು ವೀಕ್ಷಿಸಿ ಎರಡ್ಮೂರು ದಿನಗಳು ಕಳೆದ ನಂತರ ಇಂಥದ್ದೊಂದು...
ಬೆಂಗಳೂರು, ನವೆಂಬರ್ 27: ಗೋಲ್ಡನ್ ಸ್ಟಾರ್ ಗಣೇಶ್ ಸಖತ್ ಸಿನಿಮಾ ರಿಲೀಸ್ ಆಗಿ ರಾಜ್ಯಾದ್ಯಂತ ಭಾರೀ ಸದ್ದು ಮಾಡುತ್ತಿದೆ. ಅಭಿಮಾನಿಗಳಿಂದ ಸಖತ್ ಸಿನಿಮಾ ಬಗ್ಗೆ ಒಳ್ಳೆ ಮಾತುಗಳು ಕೇಳಿ ಬರುತ್ತಿವೆ. ಈ ನಡುವೆ ಸಖತ್ ಸಿನಿಮಾಗೆ...
ಬೆಂಗಳೂರು, ಅಕ್ಟೋಬರ್ 10: ಕನ್ನಡ ಚಲನಚಿತ್ರ ರಂಗದ ಹಿರಿಯ ನಟ ಸತ್ಯಜಿತ್ (72) ನಿಧನರಾಗಿದ್ದಾರೆ. ಸಾಮಾನ್ಯ ವಯೋಸಹಜ ಖಾಯಿಲೆಯಿಂದ ಬಳಲುತ್ತಿದ್ದ ಸತ್ಯಜಿತ್ ಅವರು ಕೆಲವು ದಿನಗಳಿಂದ ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ...