ಮಂಗಳೂರು: ಕೊರೊನಾ ಲಾಕ್ ಡೌನ್ ಸಂಕಷ್ಟದಲ್ಲಿರುವ ಜನಸಾಮಾನ್ಯರಿಗೆ ಖಾಸಗಿ ಬಸ್ ದರ ಏರಿಕೆ ಬಿಸಿ ತಟ್ಟಲಿದೆ. ತೈಲ ಬೆಲೆ ಏರಿಕೆ ನಡುವೆ ಬಸ್ ಸಂಚಾರ ನಡೆಸಲು ಕಷ್ಟಪಡುತ್ತಿದ್ದ ಬಸ್ ಮಾಲೀಕರ ಮನವಿಯನ್ನು ಪ್ರಾದೇಶಿಕ ಸಾರಿಗೆ ಪ್ರಾಧಿಕಾರ...
ಮಂಗಳೂರು ಜುಲೈ 22: ಖಾಸಗಿ ಸಿಟಿಬಸ್ ಚಲಾಯಿಸುತ್ತಿರುವ ಸಂದರ್ಭ ಬಸ್ಸಿನ ಚಾಲಕ ಅಸ್ವಸ್ಥಗೊಂಡು ಕುಸಿದು ಬಿದ್ದ ಘಟನೆ ನಡೆದಿದ್ದು, ಬಸ್ ನಲ್ಲಿದ್ದ ಪ್ರಯಾಣಿಕರು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಪುತ್ತೂರಿನಿಂದ ಮಂಗಳೂರಿನ ಸ್ಟೇಟ್ ಬ್ಯಾಂಕಿಗೆ ಬರುತ್ತಿದ್ದ ಸೇಫ್...
ಉಡುಪಿ ಜುಲೈ 01: ಕೊರೊನಾ ಹಿನ್ನಲೆ ಲಾಕ್ ಡೌನ್ ನಂತರ ಬರೋಬ್ಬರಿ 68 ದಿನಗಳ ಬಳಿಕ ಕರಾವಳಿ ಜಿಲ್ಲೆಗಳಾದ ಉಡುಪಿ ಹಾಗೂ ದಕ್ಷಿಣಕನ್ನಡದಲ್ಲಿ ಖಾಸಗಿ ಬಸ್ ಸಂಚಾರ ಆರಂಭಿಸಿದೆ. ಕೊರೊನಾ ಪ್ರಕರಣ ಇಳಿಕೆಯ ಹಿನ್ನಲೆ ರಾಜ್ಯ...
ಮಂಗಳೂರು ಜೂನ್ 30: ಕೊರೊನಾ ಲಾಕ್ ಡೌನ್ ಹಿನ್ನಲೆ ಸ್ಥಗಿತಗೊಂಡಿದ್ದ ಖಾಸಗಿ ಬಸ್ ಸಂಚಾರ ನಾಳೆ ಆರಂಭವಾಗಲಿದ್ದು, ಶೇಕಡ 20 ರಷ್ಟು ಟಿಕೇಟ್ ದರ ಏರಿಕೆಯೊಂದಿಗೆ ಬಸ್ ಸಂಚಾರ ಆರಂಭಿಸಲಿದೆ. ಕೊರೊನಾ ಎರಡನೇ ಅಲೆ ಹಿನ್ನಲೆ...
ಮಂಗಳೂರು ಜೂನ್ 24: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಜುಲೈ 1 ರಿಂದ ಸಿಟಿಬಸ್ ಸಂಚಾರ ಆರಂಭಿಸಲಿದೆ ಎಂದು ಕೆನರಾ ಬಸ್ ಮಾಲಕರ ಅಸೋಸಿಯೇಶನ್ ಅಧ್ಯಕ್ಷ ರಾಜವರ್ಮ ಬಲ್ಲಾಳ್ ಮತ್ತು ದ.ಕ.ಜಿಲ್ಲಾ ಬಸ್ ಮಾಲಕರ ಸಂಘದ ಅಧ್ಯಕ್ಷ ದಿಲ್ರಾಜ್...
ಮಂಗಳೂರು ಜನವರಿ 21: ಸೈಡ್ ಕೊಡ ವಿಚಾರಕ್ಕೆ ಖಾಸಗಿ ಬಸ್ ಚಾಲಕನ ಮೇಲೆ ಪೆಟ್ರೋಲ್ ಸುರಿದು ಕೊಲೆಗೆ ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಬೈಕ್ ಸವಾರನನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಫೈಸಲ್ ನಗರದ ನಿವಾಸಿ ಅಶ್ರಫ್...
ಮಂಗಳೂರು ಜನವರಿ 20: ಹೆದ್ದಾರಿಯಲ್ಲಿ ಸೈಡ್ ಕೊಡುವ ವಿಚಾರಕ್ಕೆ ಬಸ್ ಹಾಗೂ ಬೈಕ್ ಸವಾರನ ನಡುವೆ ಮಾತಿನ ಚಕಮಕಿ ನಡೆದಿದ್ದು, ಬೈಕ್ ಸವಾರ ಸಿಟಿ ಬಸ್ ಚಾಲಕನ ಮೇಲೆ ಸೀಮೆ ಎಣ್ಣೆ ಸುರಿದು ಹಲ್ಲೆಗೆ ಯತ್ನಿಸಿದ...
ಮಂಗಳೂರು ಜನವರಿ 16 : ಮಂಗಳೂರಿನ ಖಾಸಗಿ ಬಸ್ ಒಂದರಲ್ಲಿ ಯುವತಿಯೊರ್ವಳಿಗೆ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಪತ್ತೆಗಾಗಿ ವಿಶೇಷ ತಂಡ ರಚಿಸಲಾಗಿದೆ ಎಂದು ಮಂಗಳೂರು ಪೊಲೀಸ್ ಆಯುಕ್ತ ಎನ್ ಶಶಿಕುಮಾರ್ ತಿಳಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ...
ಉಡುಪಿ ಜುಲೈ 21: ಮುಖ್ಯಮಂತ್ರಿ ಯಡಿಯೂರಪ್ಪ ರಾಜ್ಯದಲ್ಲಿ ಲಾಕ್ ಡೌನ್ ತೆರವು ಗೊಳಿಸಿದ ನಂತರ ಉಡುಪಿ ಜಿಲ್ಲೆಯಲ್ಲೂ ಸೀಲ್ ಡೌನ್ ನಿಯಮಗಳನ್ನು ಸಡಿಲಗೊಳಿಸಲಾಗಿದ್ದು, ನಾಳೆಯಿಂದ ಜಿಲ್ಲೆಯಾದ್ಯಂತ ಬಸ್ ಓಡಾಟಕ್ಕೆ ಅವಕಾಶ ನೀಡಲಾಗಿದ್ದು, ಜಿಲ್ಲೆಯ ಗಡಿ ಸೀಲ್...
ಉಡುಪಿ ಜುಲೈ 1: ಮಾಸ್ಕ್ ಧರಿಸದ ಇಬ್ಬರು ಪ್ರಯಾಣಿಕರನ್ನು ಜಗಳ ಮಾಡಿ ಸಹ ಪ್ರಯಾಣಿಕರು ಬಸ್ಸಿನಿಂದ ಇಳಿಸಿದ ಘಟನೆ ಉಡುಪಿಯಲ್ಲಿ ನಡೆದಿದೆ. ಉಡುಪಿ-ಕುಂದಾಪುರ ಬಸ್ಸಿನಲ್ಲಿ ಈ ಘಟನೆ ನಡೆದಿದೆ. ಇಬ್ಬರು ಪ್ರಯಾಣಿಕರು ಮಾಸ್ಕ್ ಇಲ್ಲದೆ ಬಸ್...