ಬಂಟ್ವಾಳ ಅಕ್ಟೋಬರ್ 27 : ಎರಡು ತಂಡಗಳ ನಡುವೆ ನಡೆದ ಸಣ್ಣ ಜಗಳ ಇದೀಗ ಚೂರಿ ಇರಿತದ ಹಂತದವರೆಗೂ ಹೋದ ಘಟನೆ ಬಂಟ್ವಾಳದ ಮೆಲ್ಕಾರ್ ನಲ್ಲಿ ನಡೆದಿದೆ. ಮೂವರ ಮೇಲೆ ಗುರುವಾರ ರಾತ್ರಿ ತಂಡವೊಂದು ದಾಳಿ...
ಪುತ್ತೂರು ಅಕ್ಟೋಬರ್ 04: ಕಳೆದ ಎರಡು ದಿನಗಳ ಹಿಂದೆ ಶಿವಮೊಗ್ಗದಲ್ಲಿ ಮಿಲಾದ್ ಆಚರಣೆ ಸಂದರ್ಭ ಹಿಂದೂಗಳ ಟಾರ್ಗೆಟ್ ಮಾಡಿ ನಡೆಸಿದ ದಾಳಿಯನ್ನು ವಿಶ್ವ ಹಿಂದೂ ಪರಿಷತ್, ಬಜರಂಗಳ ತೀವ್ರವಾಗಿ ಖಂಡಿಸುತ್ತದೆ. ಈ ಘಟನೆಯಲ್ಲಿ ಭಾಗಿಯಾದವರನ್ನು ತಕ್ಷಣ...
ಮಂಗಳೂರು ಸೆಪ್ಟೆಂಬರ್ 02: ಶಿವಮೊಗ್ಗದ ರಾಗಿಗುಡ್ಡದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಜಿಹಾದಿ ಮನಸ್ಥಿತಿಯ ಕಿಡಿಗೇಡಿಗಳು ಪೊಲೀಸರೂ ಸೇರಿದಂತೆ ಹಲವು ಮನೆಗಳ ಮೇಲೆ ಕಲ್ಲು ತೂರಿರುವ ಘಟನೆ ನಡೆದಿದ್ದು ಹಿಂದೂಗಳು ಭಯದ ವಾತಾವರಣದಲ್ಲಿ ಬದುಕುವಂತಾಗಿದೆ. ಇದೇ...
ಶಿವಮೊಗ್ಗ ಅಕ್ಟೋಬರ್ 1 :ಶಿವಮೊಗ್ಗದಲ್ಲಿ ಈದ್ ಮಿಲಾದ್ ಪ್ರಯುಕ್ತ ನಡೆದ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದಿದ್ದು ಪರಿಸ್ಥಿತಿ ಉದ್ವಿಗ್ನಗೊಂಡಿದೆ. ಈ ಹಿನ್ನೆಲೆಯಲ್ಲಿ ರಾಗಿಗುಡ್ಡ ಪ್ರದೇಶದಲ್ಲಿ 144 ಸೆಕ್ಷನ್ ಜಾರಿ ಮಾಡಲಾಗಿದೆ. ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು...
ಮಂಗಳೂರು ಸೆಪ್ಟೆಂಬರ್ 27 – ಕ್ಷುಲ್ಲಕ ಕಾರಣಕ್ಕೆ ಗುಂಪೊಂದು ಸಿಟಿ ಬಸ್ ಕಂಡಕ್ಟರ್ ಮೇಲೆ ಹಲ್ಲೆ ನಡೆಸಿ ಗಂಭೀರವಾಗಿ ಗಾಯಗೊಳಿಸಿದ ಘಟನೆ ಮಂಗಳೂರಿನ ಕಣ್ಣೂರು ಎಂಬಲ್ಲಿ ನಡೆದಿದೆ. ಗಂಭೀರ ಗಾಯಗೊಂಡ ಕಂಡಕ್ಟರ್ ಅನ್ನು ಯಶ್ ರಾಜ್...
ಮಂಗಳೂರು ಮೇ 10: ಮೂಡುಶೆಡ್ಡೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮಿಥುನ್ ರೈ ಕಾರಿಗೆ ಕಲ್ಲೆಸೆತ ಪ್ರಕರಣದಲ್ಲಿ ಪೊಲೀಸರು ಮೇಲೆ ಕಲ್ಲು ತೂರಾಟ ನೆೆಡೆದಿದ್ದು, ಇದೀಗ ಪೊಲೀಸ್ ಕಮಿಷನರ್ ಕುಲದೀಪ್ ಜೈನ್, ಕಾವೂರು ಠಾಣೆ ವ್ಯಾಪ್ತಿಯಲ್ಲಿ 144 ಸೆಕ್ಷನ್...
ಮಂಗಳೂರು ಜೂನ್ 10: ಹಂಪನಕಟ್ಟಾ ಮಂಗಳೂರು ವಿವಿ ಕಾಲೇಜಿನಲ್ಲಿ ವಿಧ್ಯಾರ್ಥಿಗಳ ಎರಡು ಗುಂಪುಗಳ ನಡುವೆ ಹೊಡೆದಾಟ ನಡೆದಿದ್ದು, ಘಟನೆಯಲ್ಲಿ ಮೂವರು ವಿಧ್ಯಾರ್ಥಿಗಳ ಗಾಯಗೊಂಡಿದ್ದಾರೆ. ಅಬೂಬಕ್ಕರ್ ಸಿದ್ದೀಕ್, ಮಹಮ್ಮದ್ ಮನ್ಸೂರ್, ಮಹಮ್ಮದ್ ರಿಪಾಝ್ ಗಾಯಗೊಂಡವರು. ಕೆಲ ದಿನಗಳ...
ಉಪ್ಪಿನಂಗಡಿ ಡಿಸೆಂಬರ್ 06: ಎರಡು ಗುಂಪುಗಳ ಮಧ್ಯೆ ಗಲಾಟೆ ನಡೆದು ಮೂವರಿಗೆ ಸಣ್ಣಪುಟ್ಟ ಗಾಯಗಳಾದ ಘಟನೆ ಉಪ್ಪಿನಂಗಡಿಯ ಅಂಡೆತ್ತಡ್ಕದಲ್ಲಿ ನಿನ್ನೆ ರಾತ್ರಿ ನಡೆದಿದೆ. ಅಂಗಡಿ ಸಮೀಪ ಕುಳಿತಿದ್ದ ಗುಂಪೊಂದರ ಮೇಲೆ ಬೈಕ್ ನಲ್ಲಿ ಬಂದ ತಂಡವೊಂದು...
ಪುತ್ತೂರು ನವೆಂಬರ್ 26: ಕೊಂಬೆಟ್ಟು ಕಾಲೇಜು ವಿಧ್ಯಾರ್ಥಿಗಳ ಹೊಡೆದಾಟ ಪ್ರಕರಣ ದಿನದಿಂದ ದಿನಕ್ಕೆ ಕಂಗಟ್ಟಾಗುತ್ತಿದ್ದು, ಇದೀಗ ಹೊಡೆದಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಲವು ವಿಧ್ಯಾರ್ಥಿಗಳನ್ನು ಪೊಲೀಸರು ವಶಕ್ಕೆ ಪಡೆದ ಹಿನ್ನಲೆ ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರು ಪೊಲೀಸ್...
ಪುತ್ತೂರು ನವೆಂಬರ್ 24: ಪುತ್ತೂರಿನ ಕೊಂಬೆಟ್ಟು ಪದವಿಪೂರ್ವ ಕಾಲೇಜಿನಲ್ಲಿ ವಿಧ್ಯಾರ್ಥಿಗಳಲ್ಲಿ ಮತ್ತೆ ಗಲಾಟೆ ನಡೆದಿದ್ದು, ಕೆಲವು ವಿಧ್ಯಾರ್ಥಿಗಳಿಗೆ ಈ ಗಲಭೆಯಲ್ಲಿ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ವಿಧ್ಯಾರ್ಥಿನಿಯೊಬ್ಬಳ ಜೊತೆ ಮಾತನಾಡಿದ ವಿಚಾರದಲ್ಲಿ ವಿಧ್ಯಾರ್ಥಿಗಳ ಎರಡು ತಂಡಗಳ ನಡುವೆ...