ಪುತ್ತೂರು ಅಕ್ಟೋಬರ್ 25: ಪುತ್ತೂರು : ತರಗತಿ ನಡೆಯುತ್ತಿದ್ದಾಗಲೇ ಕ್ಲಾಸ್ ರೂಂಗೆ ನುಗ್ಗಿದ ನಾಗರ ಹಾವು ಹೆಡೆ ಬಿಚ್ಚಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ವಿವೇಕಾನಂದ ಪದವಿ ಕಾಲೇಜಿನಲ್ಲಿ ನಡೆದಿದೆ. ವಿದ್ಯಾರ್ಥಿಗಳು ಕ್ಲಾಸ್ ರೂಂನಲ್ಲಿ...
ನವದೆಹಲಿ ಅಗಸ್ಟ್ 09: ಕಾಲೇಜು ಕ್ಯಾಂಪಸ್ ಗಳಲ್ಲಿ ಹಿಜಾಬ್ ನಿಷೇಧಿಸುವ ಮುಂಬೈ ಹೈಕೋರ್ಟ್ ಆದೇಶಕ್ಕೆ ಸುಪ್ರೀಂಕೋರ್ಟ್ ಶುಕ್ರವಾರ ಬಾಗಶಃ ತಡೆಯಾಜ್ಞೆ ನೀಡಿದ್ದು, ತನ್ನ ಆದೇಶವನ್ನು ದುರ್ಬಳಕೆ ಮಾಡಿಕೊಂಡರೆ ನ್ಯಾಯಾಲಯ ಸಂಪರ್ಕಿಸಲು ಕಾಲೇಜಿಗೆ ತಿಳಿಸಿದೆ. ಮುಂಬೈ ಎಜುಕೇಶನಲ್...
ಮಂಗಳೂರು ಅಗಸ್ಟ್ 29: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಮಳೆಗಾಲದಲ್ಲಿ ನೀಡಲಾಗಿದ್ದ ರಜೆಯನ್ನು ಸರಿದೂಗಿಸಲು ಇದೀಗ ಮುಂದಿನ 14 ಶನಿವಾರಗಳ ಕಾಲ ಇಡೀ ದಿನ ತರಗತಿ ನಡೆಸಲು ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕರು ಎಲ್ಲಾ ಶಾಲೆಗಳಿಗೆ ಸೂಚನೆ ನೀಡಿದ್ದಾರೆ....
ಉಡುಪಿ: ಹಿಜಬ್ ವಿವಾದ ಪ್ರಾರಂಭವಾಗಿ ಕೊನೆಗೆ ಹೈಕೋರ್ಟ್ ಮಧ್ಯಪ್ರವೇಶಿಸಿ ಮೌಖಿಕ ಆದೇಶ ನೀಡಿದ್ದು, ಇದೀಗ ಮತ್ತೆ ಶಾಲಾ ಕಾಲೇಜು ಆರಂಭಕ್ಕೆ ಮುಂದಾಗಿದೆ.ಈ ಹಿನ್ನಲೆ ಹಿಜಬ್ ವಿವಾದದ ಕೇಂದ್ರ ಬಿಂದು ಆಗಿರುವ ಉಡುಪಿಯಲ್ಲಿ ಮತ್ತೆ ಶಾಲಾ ಕಾಲೇಜು...
ಮಂಗಳೂರು,ಜನವರಿ 19:- ಜಿಲ್ಲೆಯಲ್ಲಿ ಐದಕ್ಕಿಂತ ಹೆಚ್ಚು ಕೊರೊನಾ ಪ್ರಕರಣ ಪತ್ತೆಯಾದ ಶಾಲೆ ಕಾಲೇಜುಗಳಲ್ಲಿ ತರಗತಿಗಳನ್ನು ಬಂದ್ ಮಾಡಿ ಆನ್ ಲೈನ್ ತರಗತಿ ನಡೆಸಲು ಜಿಲ್ಲಾಧಿಕಾರಿ ಸೂಚನೆ ನೀಡಿದ್ದಾರೆ. ಹೆಚ್ಚುತ್ತಿರುವ ಕೋವಿಡ್ ಪಾಸಿಟಿವ್ ಪ್ರಮಾಣದ ಹಿನ್ನಲೆಯಲ್ಲಿ ಶೈಕ್ಷಣಿಕ...
ಉಡುಪಿ ಅಕ್ಟೋಬರ್ 08: ದಸರಾ ಮುಗಿದ ತಕ್ಷಣವೇ 1 ರಿಂದ 5 ರವರೆಗಿನ ತರಗತಿಗಳನ್ನು ಪ್ರಾರಂಭಿಸಲಾಗುವುದು ಎಂದು ಶಿಕ್ಷಣ ಸಚಿವ ಬಿ.ಸಿ ನಾಗೇಶ್ ತಿಳಿಸಿದ್ದಾರೆ. ಉಡುಪಿಯಲ್ಲಿ ಮಾತನಾಡಿದ ಅವರು ಭಗವಂತನ ಅನುಗ್ರಹದಿಂದ ರಾಜ್ಯದಲ್ಲಿ ಪಾಸಿಟಿವಿಟಿ ರೇಟ್...
ಮಂಗಳೂರು ಅಗಸ್ಟ್ 26: ಜಿಲ್ಲೆಯಲ್ಲಿ ಕೋವಿಡ್ ಸೋಂಕಿನ ಪಾಸಿಟಿವಿಟಿ ಸೂಚ್ಯಂಕ ಶೇ. 2.4ರಷ್ಟಿರುವ ಕಾರಣ ಮುಂಬರುವ ಸೆಪ್ಟೆಂಬರ್ 15ರ ವರೆಗೂ ಯಾವುದೇ ಸ್ನಾತಕ ಮತ್ತು ಸ್ನಾತಕೋತ್ತರ ಕಾಲೇಜುಗಳ ಭೌತಿಕ ತರಗತಿಗಳನ್ನು ಆರಂಭಿಸದೇ ಆನ್ಲೈನ್ ಮೂಲಕವಷ್ಟೇ ತರಗತಿ...
ಬೆಂಗಳೂರು ಅಗಸ್ಟ್ 6: ಅಗಸ್ಟ್ 23 ರಿಂದ 9 ರಿಂದ 12 ರವರೆಗೆ ಭೌತಿಕವಾಗಿ ಶಾಲೆಗಳನ್ನು ಪ್ರಾರಂಭಿಸಲು ರಾಜ್ಯ ಸರಕಾರ ನಿರ್ಧರಿಸಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಶಾಲೆಗಳ ಆರಂಭದ...
ಸುಳ್ಯ ಜೂನ್ 17: ಡಿಜಿಟಲ್ ಇಂಡಿಯಾ ಎಂದು ಬೊಬ್ಬೆ ಹೊಡೆಯುವ ದೇಶದಲ್ಲಿ ಸರಿಯಾದ ಮೊಬೈಲ್ ನೆಟ್ ವರ್ಕ್ ಇಲ್ಲ ಎನ್ನುವುದಕ್ಕೆ ವೈರಲ್ ಆಗಿರುವ ಈ ಪೋಟೋ ವೇ ಸಾಕ್ಷಿಯಾಗಿದ್ದು, ಮಗಳ ಆನ್ ಲೈನ್ ಕ್ಲಾಸ್ ಗೆ...
ಟ್ವೀಟರ್ ನಲ್ಲಿ ನಿನ್ನೆ ಒಂದು ಹ್ಯಾಶ್ ಟ್ಯಾಗ್ ಎಲ್ವರನ್ನ ಚಕಿತಗೊಳಿಸಿತ್ತು. ಪೆಟ್ರೋಲ್ ಬೆಲೆ, ರೈತ ಪ್ರತಿಭಟನೆ ಸೇರಿದಂತೆ ವಿವಿಧ ಗಂಭೀ ವಿಚಾರಗಳು ಟ್ರೆಂಡ್ ಆಗುತ್ತಿದ್ದ ಸಂದರ್ಭ ಶ್ವೇತಾ ಎಂಬ ಹ್ಯಾಶ್ ಟ್ಯಾಗ್ ಟ್ರೆಂಡ್ ಆಗಿತ್ತು. ಶ್ವೇತಾ...