ಮಂಗಳೂರು ಸೆಪ್ಟೆಂಬರ್ 16: ಬೂದಿ ಮುಚ್ಚಿದ ಕೆಂಡದಂತಿರುವ ಬಂಟ್ವಾಳದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಮುಂದಿನ 48 ಗಂಟೆಗಳ ಕಾಲ ಬಂಟ್ವಾಳ ಪುರಸಭಾ ವ್ಯಾಪ್ತಿಯಲ್ಲಿ ಮದ್ಯದಂಗಡಿಗಳನ್ನು ಬಂದ್ ಮಾಡಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್...
ಮಂಗಳೂರು ಅಗಸ್ಟ್ 16: : ಮಂಗಳೂರು ತಾಲೂಕಿನ ಸುರತ್ಕಲ್- ಕಬಕ ರಾಜ್ಯ ಹೆದ್ದಾರಿ 101 ರ ಕಿ. ಮೀ 29.35 ರಲ್ಲಿನ ಅಡ್ಡೂರು ಸೇತುವೆ ದುಸ್ಥಿತಿಯಲ್ಲಿದ್ದು ವಾಹನ ಸಂಚಾರಕ್ಕೆ ಅಪಾಯಕಾರಿ ಯಾಗಿರುವುದರಿಂದ ಮುಂದಿನ ಆದೇಶದವರೆಗೆ ಈ...
ಪುತ್ತೂರು ಜುಲೈ 19: ಕರಾವಳಿ ಮಲೆನಾಡು ಘಟ್ಟಪ್ರದೇಶಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ಹಲವು ರಸ್ತೆಗಳು ಸಂಪರ್ಕ ಕಳೆದುಕೊಂಡಿದೆ. ಇದೀಗ ಕುಮಾರಧಾರ ನದಿ ಉಕ್ಕಿ ಹರಿಯುತ್ತಿದ್ದು, ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರಾ ಸ್ನಾನಘಟ್ಟದ ಬಳಿ ರಸ್ತೆಗೆ ನದಿ ನೀರು ನುಗ್ಗಿದೆ....
ಉಳ್ಳಾಲ ಜುಲೈ 09: ರಾಷ್ಟ್ರೀಯ ಹೆದ್ದಾರಿ 66ರಿಂದ ಕೋಟೆಕಾರು ಮಾರ್ಗವಾಗಿ ಸೋಮೇಶ್ವರ ದೇವಸ್ಥಾನ ಸಹಿತ ಉಳ್ಳಾಲ ನಗರ ಪಂಚಾಯತ್ ಅನ್ನು ಸಂಪರ್ಕಿಸುವ ಉಳ್ಳಾಲ ರೈಲು ನಿಲ್ದಾಣ ಬಳಿಯ ಸೋಮೇಶ್ವರ ರೈಲ್ವೇಗೇಟನ್ನು ಜುಲೈ 10ರ ಬುಧವಾರ ಬೆಳಗ್ಗೆ...
ಮಂಗಳೂರು,ಜುಲೈ 4: ಬೆಳ್ತಂಗಡಿ ತಾಲೂಕಿನ ರಾಜ್ಯ ಹೆದ್ದಾರಿ-276 ರಸ್ತೆಯ ಕಲ್ಮಂಜ ಗ್ರಾಮದ ಸರಪಳಿ 65ಕಿ.ಮೀ, 66.10ಕಿ.ಮೀ, 67.70 ಕಿ.ಮೀ ಸೇತುವೆಗಳಲ್ಲಿ ಸಂಚರಿಸುವುದು ಅಪಾಯಕಾರಿ ಯಾಗಿರುವುದರಿಂದ ಮುಂದಿನ ಆದೇಶದವರೆಗೆ ಈ ಸೇತುವೆಗಳಲ್ಲಿ ವಾಹನಗಳ ಸಂಚಾರವನ್ನು ನಿರ್ಬಂಧಿಸಲಾಗಿದೆ. ವಾಹನಗಳು...
ಮಂಗಳೂರು,ಜೂನ್ 19:- ಮಂಗಳೂರು ತಾಲೂಕಿನ ಮಂಗಳೂರು ಅತ್ರಾಡಿ ರಾಜ್ಯ ಹೆದ್ದಾರಿ 67 ರ ಕಿ. ಮೀ 19.00 ರಿಂದ 19.50 ವರೆಗೆ ನಿರ್ವಹಣಾ ಕಾಮಗಾರಿ ಕೈಗೊಳ್ಳುವ ವೇಳೆ ವಾಹನ ಸಂಚಾರ ನಿಷೇಧಿಸಿ ಬದಲಿ ಮಾರ್ಗದಲ್ಲಿ ಜೂನ್...
ಮಂಗಳೂರು ಅಗಸ್ಟ್ 3: ಕರಾವಳಿಯಲ್ಲಿ ಸರಣಿ ಹತ್ಯೆಗಳ ಬಳಿಕ ಪರಿಸ್ಥಿತಿ ಇನ್ನು ಬೂದಿ ಮುಚ್ಚಿದ ಕೆಂಡದಂತಿರುವ ಕಾರಣ, ಈಗಾಗಲೇ ಜಾರಿಯಲ್ಲಿರುವ ನೈಟ್ ಕರ್ಫ್ಯೂ ಜೊತೆ ಜಿಲ್ಲಾಡಳಿತ ಇದೀಗ ಮಧ್ಯ ಮಾರಾಟ ನಿಷೇಧವನ್ನು ಮತ್ತೆ ಅಗಸ್ಟ್ 5...
ಮಂಗಳೂರು ಜುಲೈ 29: ಪ್ರವೀಣ್ ಹಾಗೂ ಫಾಜಿಲ್ ಹತ್ಯೆ ಬಳಿಕ ಉದ್ವಿಗ್ವಗೊಂಡಿರುವ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ದಕ್ಷಿಣಕನ್ನಡ ಜಿಲ್ಲಾಧಿಕಾರಿ ಜುಲೈ 29 ರಿಂದ ಅಗಸ್ಟ್ 1 ರವರೆಗೆ ಜಿಲ್ಲೆಯ ಎಲ್ಲಾ ಮದ್ಯದಂಗಡಿಗಳನ್ನು...
ಮಂಗಳೂರು ಅಗಸ್ಟ್ 03: ಗಡಿ ರಾಜ್ಯಗಳಲ್ಲಿ ಕೊರೊನಾ ಪ್ರಕರಣ ಏರಿಕೆಯಾಗುತ್ತಿರುವ ಹಿನ್ನಲೆ ಕೇರಳದ ಗಡಿ ಜಿಲ್ಲೆಯಾದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್-19 ಸೋಂಕು ಹರಡುವಿಕೆಯನ್ನು ನಿಯಂತ್ರಿಸಲು ಕೇರಳರಾಜ್ಯ ಗಡಿಭಾಗಕ್ಕೆ ಹೊಂದಿಕೊಂಡಿರುವ ಜಿಲ್ಲೆಯ ಮಂಗಳೂರು, ಬಂಟ್ವಾಳ, ಪುತ್ತೂರು,...
ಚಿಕ್ಕಮಗಳೂರು ಜುಲೈ 23: ಮುಂಗಾರು ಮಳೆ ಅಬ್ಬರ ಭಾರಿ ಹಾನಿಯನ್ನುಂಟು ಮಾಡಿದ್ದು, ಶಿರಾಢಿ ಘಾಟ್ ರಸ್ತೆ ಬಂದ್ ನಡುವೆಯೇ ಇದೀಗ ಚಾರ್ಮಾಡಿ ಘಾಟ್ ನಲ್ಲೂ ಇಂದಿನಿಂದ ಮುಂದಿನ ಆದೇಶದವರೆಗೆ ಸಂಜೆ 7 ರಿಂದ ಬೆಳಿಗ್ಗೆ 6...