DAKSHINA KANNADA5 months ago
ಕುಕ್ಕೆ ಸುಬ್ರಹ್ಮಣ್ಯದಲ್ಲಿ ಮೇಘ ಸ್ಪೋಟ – ಅಂಗಡಿಗಳಿಗೆ ನುಗ್ಗಿದ ನೀರು…!!
ಸುಬ್ರಹ್ಮಣ್ಯ ಅಕ್ಟೋಬರ್ 20: ಕುಕ್ಕೆ ಸುಬ್ರಹ್ಮಣ್ಯ ಪರಿಸರದಲ್ಲಿ ಮೇಘಸ್ಪೋಟ ರೀತಿಯಲ್ಲಿ ಮಳೆಯಾಗಿದ್ದು, ಕೇವಲ ಅರ್ಧ ತಾಸು ಸುರಿದ ಮಳೆಗೆ ಧರ್ಪಣ ತೀರ್ಥ ನದಿ ತುಂಬಿ ಹರಿದಿದ್ದು, ಆದಿ ಸುಬ್ರಹ್ಮಣ್ಯ ದ ಕೆಲ ಅಂಗಡಿಗೆ ನೀರು ನುಗ್ಗಿದೆ....