KARNATAKA1 year ago
ಪಕ್ಷ ವಿರೋಧಿ ಚಟುವಟಿಕೆಗಳ ಆರೋಪ : ಸಿಎಂ ಇಬ್ರಾಹಿಂ ಜೆಡಿಎಸ್ ಪಕ್ಷದಿಂದ ಔಟ್..!
ಬೆಂಗಳೂರು: ಪಕ್ಷ ವಿರೋಧಿ ಚಟುವಟಿಕೆಗಳ ಹಿನ್ನೆಲೆಯಲ್ಲಿ ಸಿ.ಎಂ.ಇಬ್ರಾಹಿಂ ಅವರನ್ನು ಕೂಡಲೇ ಜಾರಿಗೆ ಬರುವಂತೆ ಜಾತ್ಯತೀತ ಜನತಾದಳ ಪಕ್ಷದಿಂದ ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ. ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡ ಅವರು ಸಿ.ಎಂ.ಇಬ್ರಾಹಿಂ ಅವರನ್ನು ಪಕ್ಷದಿಂದ ಅಮಾನತುಗೊಳಿಸುವ...