ಮಂಗಳೂರು : ಕಾಂಗ್ರೆಸ್ ನಾಯಕರು ಹತಾಶರಾಗಿ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಡಿಸುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಮಾಜಿ ಸಂಸದ ಹಾಗೂ ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಆರೋಪಿಸಿದ್ದಾರೆ. ನೈತಿಕತೆ ಇದ್ದರೆ ಸಿದ್ದರಾಮಯ್ಯ ಕೂಡಲೇ...
ಮಂಗಳೂರು, ಆಗಸ್ಟ್ 19 : ಮುಖ್ಯಮಂತ್ರಿ ಸಿದ್ದರಾಮಯ್ಯನವರ ಭ್ರಷ್ಟಾಚಾರ ಪ್ರಕರಣದಲ್ಲಿ ರಾಜ್ಯಪಾಲರು ವಿಚಾರಣೆಗೆ ಅವಕಾಶ ಕೊಟ್ಟಿದ್ದು, ಅದನ್ನು ಸಿದ್ದರಾಮಯ್ಯನವರು ಬಹಳ ನೈತಿಕವಾಗಿ ಪರಿಗಣಿಸಿ ರಾಜೀನಾಮೆ ಕೊಡಬೇಕು ಎಂದು ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಆಗ್ರಹಿಸಿದರು. ಜಿಲ್ಲಾ...
ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ವಿರುದ್ದ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದು, ತನಿಖೆಗೆ ತಡೆಯಾಜ್ಞೆ ಕೋರಿದ ಸಿಎಂ ಅರ್ಜಿ ಇಂದು ಮಧ್ಯಾಹ್ನ ಹೈಕೋರ್ಟ್ ನಲ್ಲಿ ವಿಚಾರಣೆ ಬರಲಿದೆ. ಪ್ರಾಸಿಕ್ಯೂಶನ್ಗೆ ತಡೆ ಕೋರಿ...
ಬೆಂಗಳೂರು: ಕರ್ನಾಟಕ ರಾಜ್ಯ ಕಾಂಗ್ರೆಸ್ ಸರಕಾರವು ಕಳೆದ 15 ತಿಂಗಳಿನಿಂದ ಆಡಳಿತ ನಡೆಸುತ್ತಿದ್ದು, ಕಾಂಗ್ರೆಸ್ ನಡಿಗೆ ಭ್ರಷ್ಟಾಚಾರದ ಕಡೆಗೆ ಘೋಷಣೆಯನ್ನು ರಾಜ್ಯದ ಜನರು ಮಾತನಾಡಲು ಆರಂಭಿಸಿದ್ದಾರೆ ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ ಅವರು ಟೀಕಿಸಿದರು....
ಮಂಗಳೂರು ಅಗಸ್ಟ್ 17: ರಾಜ್ಯದ ಗರ್ವನರ್ ಬಿಜೆಪಿಯ ಕೈಗೊಂಬೆಯಾಗಿದ್ದು, ಗವರ್ನರ್ ಯಾವ ಕೆಳ ಮಟ್ಟಕ್ಕೆ ಇಳಿದಿದ್ದಾರೆ ಅನ್ನೋದನ್ನ ತೋರಿಸ್ತಿದೆ ಇದು ತೋರಿಸುತ್ತದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಮಂಗಳೂರಿನಲ್ಲಿ ಮಾತನಾಡಿದ ಅವರು ಇದು...
ಬೆಂಗಳೂರು : ಕರ್ನಾಟಕ ರಾಜ್ಯದಲ್ಲಿ ಮುಂದಿನ ನಾಲ್ಕು ವಾರ ಭಾರಿ ಮಳೆಯಾಗಲಿದೆಯೆಂಬ ಹವಾಮಾನ ಇಲಾಖೆ ಮುನ್ಸೂಚನೆ ಕಾರಣ ಅಗತ್ಯ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ರಾಜ್ಯದ ಅತಿವೃಷ್ಟಿ ಮತ್ತು ಪ್ರವಾಹ ಪರಿಸ್ಥಿತಿ...
ಬೆಂಗಳೂರು: ಮುಡಾ ಸೈಟ್ ಹಂಚಿಕ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯಗೆ ಸಂಕಷ್ಟ ಒದಗಿದೆ. ಈ ಮುಡಾ ಅಕ್ರಮ ಕೇಸ್ಗೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ಗೆ ರಾಜ್ಯಪಾಲರು ಅನುಮತಿ ನೀಡಿದ್ದಾರೆ. ಸಾಮಾಜಿಕ ಹೋರಾಟಗಾರ ಟಿ ಜೆ ಅಬ್ರಾಹಂ...
ಬೆಂಗಳೂರು: ಕರ್ನಾಟಕದ ರಾಜಕರಣದಲ್ಲಿ ನಡೆಯುತ್ತಿರುವ ದಿನಕೊಂದು ಬೆಳವಣಿಗೆಗಳ ಮಧ್ಯೆ ರಾಜಧಾನಿ ಬೆಂಗಳೂರಲ್ಲಿ ರಾಜಕೀಯ ಬೆಳವಣಿಗೆ ಗರಿಗೆದುರುತ್ತಿವೆ.ವಾಲ್ಮೀಕಿ ಹಗರಣಗಳಿಂದ ನಾಗೇಂದ್ರ ರಾಜೀನಾಮೆಯಿಂದ ತೆರವಾಗಿರುವ ಸಚಿವ ಸ್ಥಾನಕ್ಕೆ ಕಾಂಗ್ರೆಸ್ ಹಿರಿಯ ಮುಖಂಡ ಬಿ ಕೆ ಹರಿಪ್ರಸಾದ್ ನೇಮಕವಾಗುವ ಸಾಧ್ಯತೆಗಳು...
ಮಂಡ್ಯ: ಕೇರಳದ ವಯನಾಡು ದುರಂತದಲ್ಲಿ ಪ್ರಾಣ ಕಳಕೊಂಡ ಮಂಡ್ಯ ಕೆ.ಆರ್.ಪೇಟೆ ತಾಲೂಕಿನ ಕತ್ತರಘಟ್ಟ ಗ್ರಾಮದ ಅಜ್ಜಿ ಮತ್ತು ಮೊಮ್ಮಗನ ಅಂತ್ಯಕ್ರಿಯೆಯನ್ನು ಗುರುವಾರ ಮಧ್ಯರಾತ್ರಿ ನೆರವೇರಿಸಲಾಯಿತು. ಮಂಡ್ಯ ಜಿಲ್ಲೆಯ ಕೆ.ಆರ್ ಪೇಟೆ ತಾಲೂಕಿನ ಕತ್ತರಘಟ್ಟದ 55 ವರ್ಷದ...
ಅಂಕೋಲಾ : 10 ಜೀವಗಳನ್ನು ಬಲಿ ಪಡೆದ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಶಿರೂರು ಗುಡ್ಡ ಕುಸಿದ ಪ್ರದೇಶಕ್ಕೆ ಬಿರು ಮಳೆ ಮಧ್ಯೆ ಸಿಎಂ ಸಿದ್ದರಾಮಯ್ಯ ಭಾನುವಾರ ಸಚಿವರು ಮತ್ತು ಹಿರಿಯ ಅಧಿಕಾರಿಗಳೊಂದಿಗೆ ಭೇಟಿ...