ಉಡುಪಿ ಜುಲೈ 20: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನನ್ನ ಮೇಲೆ ಮಾಡಿರುವ ಆರೋಪವನ್ನು ವಾಪಾಸ್ ಪಡೆಯದಿದ್ದರೆ ವಿಧಾನಸೌಧದ ಎದುರು ಧರಣಿ ಕುಳಿತುಕೊಳ್ಳುತ್ತೇನೆ ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ಎಚ್ಚರಿಕೆ ನೀಡಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು...
ಬೆಂಗಳೂರು, ಮೇ 20 : ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಗಳಿಸಿದ ಟಾಪರ್ಗಳಿಗೆ ಬಾಬಾಸಾಹೇಬ್ ಅವರ ‘ಅನೀಹಿಲೇಷನ್ ಆಫ್ ಕಾಸ್ಟ್’ ಕೃತಿಯ ಪ್ರತಿಯನ್ನು ಉಡುಗೊರೆಯಾಗಿ ಸಿಎಂ ‘ಸೋಮಾರಿ’ ಸಿದ್ದು ನೀಡಿದ್ದಾರೆ ಎಂದು...
ಶಿವಮೊಗ್ಗ: ಹುಬ್ಬಳ್ಳಿ ಕಾಲೇಜು ವಿದ್ಯಾರ್ಥಿನಿ ನೇಹಾ ಹಿರೇಮಠ ಹತ್ಯೆ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಜೊತೆಗೆ ಪ್ರಕರಣದ ತ್ವರಿತ ವಿಚಾರಣೆಗಾಗಿ ವಿಶೇಷ ನ್ಯಾಯಾಲಯ ಸ್ಥಾಪಿಸಲಾಗುವುದು ಎಂದು ಹೇಳಿದ್ಧಾರೆ. ಶಿವಮೊಗ್ಗದಲ್ಲಿ ಮಾಧ್ಯಮಗಳೊಂದಿಗೆ...
ಪುತ್ತೂರು : ಕೊಡಗು-ಮೈಸೂರು ಲೋಕಸಭಾ ಕ್ಷೇತ್ರ ಬಿಜೆಪಿ ಭದ್ರಕೋಟೆಯಾಗಿದ್ದು ಈ ಕ್ಷೇತ್ರದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯರ ಯಾವುದೇ ಆಟ ನಡೆಯುವುದಿಲ್ಲ ರಾಜ್ಯದಲ್ಲಿ ಬಿಜೆಪಿ 28 ಸ್ಥಾನಗಳನ್ನು ಗೆಲ್ಲುವುದು ಖಂಡಿತ ಎಂದು ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ. ದಕ್ಷಿಣ...
ಮಂಗಳೂರು: ಕರ್ನಾಟಕದ ಆರ್ಥಿಕ ಪರಿಸ್ಥಿತಿಯನ್ನು ನಿಭಾಯಿಸುವಲ್ಲಿ ಸಂಪೂರ್ಣ ಸೋತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅದನ್ನು ಮರೆಮಾಚಲು ಕೇಂದ್ರ ಸರಕಾರವನ್ನು ದೂರುವ ನಾಟಕ ಆಡುತ್ತಿದ್ದಾರೆ ಎಂದು ವಿಧಾನ ಪರಿಷತ್ ಶಾಸಕ ಪ್ರತಾಪ್ ಸಿಂಹ ನಾಯಕ್ ಹೇಳಿದರು. ತಮ್ಮ ತಪ್ಪು...
ಉಡುಪಿ, ಮಾರ್ಚ್ 13: ಪೌರತ್ವ ಕಾಯ್ದೆಯನ್ನು ಕೇವಲ ಚುನಾವಣೆಯ ದೃಷ್ಡಿಯಿಂದ ಕೇಂದ್ರ ಜಾರಿ ಮಾಡಿದ್ದು, ಬಿಜೆಪಿಯವರಿಗೆ ಲೋಕಸಭಾ ಚುನಾವಣೆಯಲ್ಲಿ ಸೋಲಿನ ಭಯ ಕಾಡುತ್ತಿರುವುದರಿಂದ ಈ ರೀತಿಯ ಗಿಮಿಕ್ಸ್ ಗಳನ್ನು ಮಾಡಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು....
ಸುರತ್ಕಲ್ : “ಸಿದ್ದರಾಮಯ್ಯ ಸರಕಾರದ ಗ್ಯಾರಂಟಿ ಯೋಜನೆಯನ್ನು ಮೋದಿ ನಕಲು ಮಾಡಿದ್ದಾರೆ. ರಾಜ್ಯ ಸರಕಾರದ ಗ್ಯಾರಂಟಿ ಯೋಜನೆಯಿಂದ ದೇಶ ದಿವಾಳಿಯಾಗುವುದಿಲ್ಲ, ಹಾಗೇನಾದರೂ ಆಗುವುದಿದ್ದರೆ ಅದು ಮೋದಿ ಗ್ಯಾರಂಟಿಯಿಂದ ಮಾತ್ರ” ಎಂದು ವಿಧಾನ ಪರಿಷತ್ ಸದಸ್ಯ ಹರೀಶ್...
ಮಂಗಳೂರು : ಮಂಗಳೂರಿನ ಜನ ರಾಜಕೀಯವಾಗಿ ಬುದ್ದಿವಂತರು. ದೇಶದಲ್ಲಿ ರಾಜ್ಯದಲ್ಲಿ ನಡೆಯುವ ರಾಜಕಾರಣವನ್ನು ಅರ್ಥ ಮಾಡಿಕೊಳ್ಳುವ ಶಕ್ತಿ ಇಲ್ಲಿನ ಜನರಿಗಿದೆ. ಬಿಜೆಪಿಯವರನ್ನು ನಂಬಬೇಡಿ. ಅವರು ಅಧಿಕಾರಕ್ಕೆ ಬಂದಾಗ ನುಡಿದಂತೆ ನಡೆಯಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ....
ಮಂಗಳೂರು : ಕಾಂಗ್ರೆಸ್ ರಾಜ್ಯ ಸಮಾವೇಶಕ್ಕೆ ಮಂಗಳೂರಿಗೆ ಆಗಮಿಸಿದ ಸಿಎಂ ಸಿದ್ದರಾಮಯ್ಯರನ್ನು ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಮುತ್ತಿಗೆ ಹಾಕಲು ಯತ್ನಿಸಿದ್ದ ಘಟನೆ ಶನಿವಾರ ಅಪರಾಹ್ನ ನಗರದಲ್ಲಿ ನಡೆದಿದೆ. ಮಂಗಳೂರು ವಿಮಾನ ನಿಲ್ದಾಣದಿಂದ ಸಮಾವೇಶದ ಸಹ್ಯಾದ್ರಿ...
ಸಿಎಂ ಸಿದ್ದರಾಮಯ್ಯ ಶುಕ್ರವಾರ ಮಂಡಿಸಿದ ರಾಜ್ಯ ಬಜೆಟ್ ಬಗ್ಗೆ ಕರಾವಳಿಯ ನೇತಾರರು ಏನಂದ್ರು..!? … ಕರಾವಳಿ ಜಿಲ್ಲೆಗಳ ಪಾಲಿಗೆ ಕುರುಡು ಬಜೆಟ್ : ಶಾಸಕ ಯಶ್ ಪಾಲ್ ಸುವರ್ಣ ಸಿರಾಮಯ್ಯ ಸರಕಾರದ ಇಂದಿನ ಬಜೆಟ್ ನಲ್ಲಿ...