KARNATAKA10 months ago
ನಿಮ್ಮ ಜಿಲ್ಲೆಯವರೇ ಸಚಿವರಾಗಿದ್ದರೂ ತುಳು ಭಾಷೆಗಾಗಿ ಕೆಲಸ ಮಾಡಿಲ್ಲ – ಸಿಎಂ ಸಿದ್ದರಾಮಯ್ಯ
ಬೆಂಗಳೂರು ನವೆಂಬರ್ 25: ತುಳು ಭಾಷೆಗೆ ರಾಜ್ಯದಲ್ಲಿ ಅಧಿಕೃತ ಭಾಷೆ ಸ್ಥಾನ ಮಾನ ನೀಡಲು ನಾನು ಪ್ರಯತ್ನಿಸುವುದಾಗಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಬೆಂಗಳೂರಿನಲ್ಲಿ ನಡೆದ ಬೆಂಗಳೂರು ಕಂಬಳ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು ಮಂಗಳೂರು ಉಡುಪಿಯವರು...