ಬೆಳ್ತಂಗಡಿ ಜುಲೈ 23: ಬೆಳ್ತಂಗಡಿಯ ಕಾಲೇಜು ವಿದ್ಯಾರ್ಥಿನಿ ಸೌಜನ್ಯಳ ಅತ್ಯಾಚಾರ ಹಾಗೂ ಕೊಲೆ ಪ್ರಕರಣ ಮರು ತನಿಖೆ ನಡೆಸಬೇಕೆಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಸಿಎಂ ಸಿದ್ದರಾಮಯ್ಯ ಅವರಲ್ಲಿ ಮನವಿ ಮಾಡಿದ್ದಾರೆ. 2012ರ ಅಕ್ಟೋಬರ್ 09ರಂದು...
ಬೆಂಗಳೂರು ಜುಲೈ 14: ರಾಜ್ಯ ಸರಕಾರದ ಗ್ಯಾರಂಟಿ ಯೋಜನೆಗಳಿಗೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವಿರೇಂದ್ರ ಹೆಗ್ಗಡೆ ಅವರು ಸಂತಸ ವ್ಯಕ್ತಪಡಿಸಿದ್ದು, ‘ಶಕ್ತಿ ಯೋಜನೆಯಿಂದಾಗಿ ಧರ್ಮಸ್ಥಳಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಬರುತ್ತಿದ್ದು, ಅನೇಕ ಮಹಿಳೆಯರು ನಿಮ್ಮ...
ಭೋಪಾಲ್ ಜುಲೈ 06 : ಕಾರ್ಮಿಕನೊಬ್ಬನ ಮೇಲೆ ವ್ಯಕ್ತಿಯೊಬ್ಬ ಮೂತ್ರ ವಿಸರ್ಜನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಈ ನಡುವೆ ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್, ಕಾರ್ಮಿಕ ದಶಮತ್ ರಾವತ್...
ಮಂಗಳೂರು ಜೂನ್ 09: ರಾಜ್ಯ ಸರಕಾರ ತನ್ನ ಫ್ರೀ ಯೋಜನೆಗಳಿಗಾಗಿ ಮದ್ಯದ ಬೆಲೆ ಜಾಸ್ತಿ ಮಾಡಲಿದೆ ಎಂಬ ಪ್ರಸ್ತಾವಕ್ಕೆ ಇದೀಗ ರಾಜ್ಯ ಮದ್ಯಪ್ರೇಮಿಗಳ ಸಂಘವು ಆಕ್ಷೇಪ ವ್ಯಕ್ತಪಡಿಸಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ, ಅಬಕಾರಿ ಸಚಿವ ಆರ್.ಬಿ.ತಿಮ್ಮಾಪುರ, ಸರ್ಕಾರದ...
ಜೈಪುರ, ಜೂನ್ 01: ರಾಜಸ್ಥಾನದಲ್ಲಿ ಪ್ರತಿ ಮನೆಗಳಿಗೂ 100 ಯುನಿಟ್ಗಳ ಉಚಿತ ವಿದ್ಯುತ್ಅನ್ನು ಮುಖ್ಯಮಂತ್ರಿ ಅಶೋಕ್ ಗೆಹಲೋತ್ ಬುಧವಾರ ಘೋಷಣೆ ಮಾಡಿದ್ದಾರೆ. ‘ತಿಂಗಳಿಗೆ 100 ಯುನಿಟ್ಗಿಂತ ಕಡಿಮೆ ವಿದ್ಯುತ್ ಬಳಸುವವರಿಗೆ ಬಿಲ್ ಇರುವುದಿಲ್ಲ. ಅದಕ್ಕಿಂತಲೂ ಹೆಚ್ಚು...
ಮಂಗಳೂರು ಮೇ 27: ಹೊಸ ಸರಕಾರ ಬಂದ ಹಿನ್ನಲೆ ಬಿಜೆಪಿ ಮುಖಂಡ ದಿವಂಗತ ಪ್ರವೀಣ್ ನೆಟ್ಟಾರು ಅವರ ಪತ್ನಿಗೆ ಹಿಂದಿನ ಬಿಜೆಪಿ ಸರಕಾರ ನೀಡಿದ್ದ ಗುತ್ತಿಗೆ ಆಧಾರಿತ ಕೆಲಸದಿಂದ ವಜಾಗೊಳಿಸಲಾಗಿತ್ತು. ಈ ವಿಚಾರದಲ್ಲಿ ಬಿಜೆಪಿ ಕಾಂಗ್ರೇಸ್...
ನವದೆಹಲಿ, ಮೇ 18: ಕಳೆದ 5 ದಿನಗಳಿಂದ ನಡೆಯುತ್ತಿದ್ದ ಕರ್ನಾಟಕ ಸಿಎಂ ಆಯ್ಕೆ ಹೈಡ್ರಾಮಕ್ಕೆ ಕೊನೆಗೂ ತೆರೆ ಬಿದ್ದಿದ್ದು, ಸಿದ್ದರಾಮಯ್ಯಗೆ 2ನೇ ಬಾರಿಗೆ ಮುಖ್ಯಮಂತ್ರಿ ಪಟ್ಟ ಮತ್ತು ಡಿ.ಕೆ. ಶಿವಕುಮಾರ್ ಅವರಿಗೆ ಉಪಮುಖ್ಯಮಂತ್ರಿ ಒಲಿದುಬಂದಿದೆ. ಬುಧವಾರ...
ಉಡುಪಿ ಎಪ್ರಿಲ್ 14: ಕೊಲ್ಲೂರಿನಲ್ಲಿ ಅಕಸ್ಮಿಕವಾಗಿ ಸಿಕ್ಕ ರಿಷಬ್ ಶೆಟ್ಟಿ ಅವರನ್ನು ರಾಜಕೀಯವಾಗಿ ಬಳಸಲು ನೋಡಿದ ಸಿಎಂ ಬೊಮ್ಮಾಯಿ ಅವರಿಗೆ ರಿಷಬ್ ಶೆಟ್ಟಿ ಪ್ರತಿಕ್ರಿಯೆ ನೀಡಿದ್ದು, ಭೇಟಿಗೆ ರಾಜಕೀಯ ಬಣ್ಣ ಬೇಡ ಎಂದಿದ್ದಾರೆ. ನಿನ್ನೆಯಷ್ಟೇ ಮುಖ್ಯಮಂತ್ರಿ...
ಉಡುಪಿ ಎಪ್ರಿಲ್ 13: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದ ಸಿಎಂ ಬಸವರಾಜ ಬೊಮ್ಮಾಯಿ ಈ ವೇಳೆ ನಟ ನಿರ್ದೇಶಕ ರಿಷಬ್ ಶೆಟ್ಟಿಯನ್ನು ದೇವಸ್ಥಾನದಲ್ಲಿ ಭೇಟಿಯಾಗಿದ್ದಾರೆ. ಇದೊಂದು ಅನಿರೀಕ್ಷಿತ ಭೇಟಿ ಎಂದು...
ಬೈಂದೂರು, ಎಪ್ರಿಲ್ 13 : ಕರಾವಳಿಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಟೆಂಪಲ್ ರನ್ ಕಾರ್ಯಕ್ರಮದಲ್ಲಿದ್ದು ವಿವಿಧ ದೇವಾಲಯಗಳನ್ನು ಸಂದರ್ಶಿಸುತ್ತಿದ್ದಾರೆ. ಕೊಲ್ಲೂರು ಭೇಟಿ ಸಂದರ್ಭ ಸಿಎಂ ಬೊಮ್ಮಾಯಿ ಅವರ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಹೆಲಿಪ್ಯಾಡ್ ಬಳಿ...