ಮಂಗಳೂರು ಅಗಸ್ಟ್ 06: ಕೊರೊನಾ ಪ್ರಕರಣ ಏರಿಕೆಯಾಗಿರುವ ಹಿನ್ನಲೆ ಗಡಿಭಾಗದ ಜಿಲ್ಲೆಗಳಲ್ಲಿ ವಿಕೇಂಡ್ ಕರ್ಪ್ಯೂ ಹಾಗೂ ರಾಜ್ಯಾದ್ಯಂತ ರಾತ್ರಿ 9 ಗಂಟೆಯಿಂದ ನೈಟ್ ಕರ್ಫ್ಯೂ ವಿಧಿಸಲು ತೀರ್ಮಾನ ಕೈಗೊಂಡಿರುವುದಾಗಿ ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಇಂದಿನಿಂದಲೇ...
ಉಡುಪಿ ಜುಲೈ 25: ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಕುರಿತಂತೆ ಯಾವುದೇ ಸೂಚನೆ ಸಂದೇಶ ಹೈಕಮಾಂಡ್ನಿಂದ ಬಂದಿಲ್ಲ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದರು. ಭಾನುವಾರ ಪರ್ಕಳದಲ್ಲಿ ಹಡಿಲುಭೂಮಿ ಕೃಷಿ ಆಂದೋಲನದಲ್ಲಿ...
ಬೆಳಗಾವಿ ಜುಲೈ 25: ರಾಜ್ಯ ರಾಜಕೀಯದಲ್ಲಿ ಸಿಎಂ ಬದಲಾವಣೆ ಕುರಿತಂತೆ ಇಂದು ಸಂಜೆಯೊಳಗೆ ಹೈಕಮಾಂಡ್ನಿಂದ ಸಂದೇಶ ಬರಲಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ. ಪ್ರವಾಹಪೀಡಿತ ಪ್ರದೇಶಗಳ ವೀಕ್ಷಣೆಗೆಂದು ಇಲ್ಲಿನ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಭಾನುವಾರ ಬಂದಿಳಿದ...
ಉಡುಪಿ : ರಾಜ್ಯ ಕಾಂಗ್ರೇಸ್ ನಲ್ಲಿ ಮತ್ತೆ ಮುಂದಿನ ಸಿಎಂ ವಿಚಾರ ಸುದ್ದಿಗೆ ಬಂದಿದ್ದು, ಈ ಬಾರಿ ಕರ್ನಾಟಕ ಯೂತ್ ಕಾಂಗ್ರೆಸ್ನ ಮುಂದಿನ ಅಧ್ಯಕ್ಷರಾಗಿ ನೇಮಕಗೊಂಡಿರುವ ಮಹಮ್ಮದ್ ಹ್ಯಾರಿಸ್ ನಲಪಾಡ್ ಅವರು ಡಿಕೆ ಶಿವಕುಮಾರ್ ಅವರೇ...
ಬೆಂಗಳೂರು, ಜುಲೈ 03: ರಾಜ್ಯದಲ್ಲಿ ಕೊರೊನಾ ಸೋಂಕು ಪ್ರಕರಣಗಳು ಇಳಿಕೆಯಾಗಿರುವ ಬೆನ್ನಲ್ಲೇ ಮೂರನೇ ಹಂತದ ಲಾಕ್ಡೌನ್ ಸಡಿಲಿಕೆಯಾಗಿದ್ದು, ವಾರಾಂತ್ಯ ಕರ್ಫ್ಯೂವನ್ನು ತೆಗೆದು ಹಾಕಲಾಗಿದೆ. ಈ ಕುರಿತು ಅಧಿಕಾರಿಗಳು, ತಜ್ಞರೊಂದಿಗೆ ಸಭೆ ನಡೆಸಿದ ಬಳಿಕ ಮಾತನಾಡಿದ ಸಿಎಂ...
ಉಡಪಿ ಜೂನ್ 28: ಸಿಎಂ ಮೇಲೆ ಸಾರ್ವಜನಿಕರು ದಾಳಿ ಮಾಡುತ್ತಾರೆ ಎಂದಿದ್ದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿಕೆಗೆ ಗೃಹಸಚಿವ ಬಸವರಾಜ್ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದು, ಡಿಕೆಶಿ ಯಾವ ಇಂಟೆಲಿಜೆನ್ಸ್ ರಿಪೋರ್ಟ್ ತೆಗೆದುಕೊಂಡಿದ್ದಾರೆ ಗೊತ್ತಿಲ್ಲ, ಡಿಕೆಶಿ...
ಬೆಂಗಳೂರು ಜೂನ್ 14: ಕೊರೊನಾ ಸೊಂಕಿನಿಂದ ಮೃತಪಟ್ಟ ಬಿಪಿಎಲ್ ಕುಟುಂಬಕ್ಕೆ 1 ಲಕ್ಷ ರೂಪಾಯಿ ಪರಿಹಾರ ನೀಡುವುದಾಗಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಘೋಷಿಸಿದ್ದಾರೆ. ಈ ಕುರಿತಂತೆ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ಸಿಎಂ ಬಿಪಿಎಲ್ ಕುಟುಂಬದಲ್ಲಿ ಕೊರೊನಾದಿಂದ...
ಮಂಗಳೂರು ಜೂನ್ 10: ಕೊರೊನಾ ಪ್ರಕರಣಗಳು ಏರಿಕೆ ಹಿನ್ನಲೆ ದಕ್ಷಿಣಕನ್ನಡ ಜಿಲ್ಲೆ ಸೇರಿದಂತೆ ಒಟ್ಟು 8 ಜಿಲ್ಲೆಗಳಲ್ಲಿ ಜೂನ್ 14 ರ ನಂತರವೂ ಮತ್ತೆ ಒಂದು ವಾರ ಲಾಕ್ ಡೌನ್ ಮಾಡುವ ಸಾಧ್ಯತೆ ಇದೆ ಎಂದು...
ಉಡುಪಿ ಜೂನ್ 8: ಬಿಜೆಪಿ ಉಪಾಧ್ಯಕ್ಷ ವಿಜಯೇಂದ್ರ ಅವರನ್ನು ಡಿಸಿಎಂ , ರಾಜ್ಯಾಧ್ಯಕ್ಷರನ್ನಾಗಿ ಮಾಡುವುದು ಎಲ್ಲಾ ತಪ್ಪು ಕಲ್ಪನೆಯಾಗಿದ್ದು. ವಿಜಯೇಂದ್ರ ದೆಹಲಿಗೆ ಹೋಗಿದ್ದು ವೈಯಕ್ತಿಕ ಕೆಲಸದ ಮೇಲೆ ಎಂದು ಸಂಸದ ಬಿವೈ ರಾಘವೇಂದ್ರ ಹೇಳಿದ್ದಾರೆ. ಉಡುಪಿಯಲ್ಲಿ...
ಬೆಂಗಳೂರು ಜೂನ್ 03: ರಾಜ್ಯದಲ್ಲಿ ಮತ್ತೆ ಜೂನ್ 14ರವರೆಗೆ ಲಾಕ್ ಡೌನ್ ಮುಂದುವರಿಸಲಾಗಿದೆ ಎಂದು ಸಿಎಂ ಬಿಎಸ್ ಯಡಿಯೂರಪ್ಪ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಕೊರೊನಾ ಪ್ರಕರಣಗಳ ಇಳಿಕೆಗೆ ಕಠಿಣ ಕ್ರಮ ಕೈಗೊಳ್ಳುವ...