BANTWAL2 years ago
ಬಂಟ್ವಾಳ: ಪ್ರಪಾತಕ್ಕೆ ಉರುಳಿ ಬಿದ್ದ ಬೈಕ್ : ಸಹಸವಾರ ಮೃತ್ಯು..!
ಬಂಟ್ವಾಳ, ಎಪ್ರಿಲ್ 10: ಬೈಕ್ ಪ್ರಪಾತಕ್ಕೆ ಬಿದ್ದು ಬೈಕಿನಲ್ಲಿ ಹಿಂಬದಿ ಸವಾರನಾಗಿ ಪ್ರಯಾಣಿಸುತ್ತಿದ್ದ ಯುವಕ ಮೃತಪಟ್ಟ ಘಟನೆ ಇಂದು ಮುಂಜಾವಿನ ವೇಳೆ ಬಂಟ್ವಾಳ ಬಿಸಿರೋಡಿನಲ್ಲಿ ನಡೆದಿದೆ. ಇಲ್ಲಿನ ಕೈಕಂಬ ಸಮೀಪದ ತಲಪಾಡಿ ಎಂಬಲ್ಲಿ ಈ ದುರ್ಘಟನೆ...