LATEST NEWS6 days ago
ಮಂಗಳೂರಿನಲ್ಲಿ ದೇಶದ ಮೊದಲ ಕೋಸ್ಟ್ಗಾರ್ಡ್ ಅಕಾಡೆಮಿ – ಒಪ್ಪಿಗೆ ಪ್ರಕ್ರಿಯೆ ತ್ವರಿತಗೊಳಿಸುವಂತೆ ಕೋರಿ ಸಂಸದ ಕ್ಯಾ. ಚೌಟ ಅವರಿಂದ ರಕ್ಷಣಾ ಕಾರ್ಯದರ್ಶಿ ಭೇಟಿ
ನವದೆಹಲಿ ಮಾರ್ಚ್ 26: ಮಂಗಳೂರಿನಲ್ಲಿ ದೇಶದ ಮೊದಲ ಕೋಸ್ಟ್ಗಾರ್ಡ್ ಅಕಾಡೆಮಿ ಸ್ಥಾಪನೆಗೆ ಸಂಬಂಧಿಸಿದ ಬಾಕಿ ಒಪ್ಪಿಗೆ ಪ್ರಕ್ರಿಯೆಗಳನ್ನು ಆದಷ್ಟು ಬೇಗ ಪೂರ್ಣಗೊಳಿಸುವುದಕ್ಕೆ ಹೆಚ್ಚಿನ ಮುತುವರ್ಜಿ ವಹಿಸುವಂತೆ ಕೋರಿ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ...