DAKSHINA KANNADA1 year ago
ಕರಾವಳಿ, ಮಲೆನಾಡಲ್ಲಿ ಶುಕ್ರವಾರದಿಂದ ಮತ್ತೆ 4 ದಿನ ಭಾರೀ ಮಳೆ..! ಅನಗತ್ಯ ದೂರ ಪ್ರಯಾಣ ಮುಂದೂಡಿ
ಬೆಂಗಳೂರು: ರಾಜ್ಯದಲ್ಲಿ ಬಹುತೇಕ ಎಲ್ಲಾ ಜಿಲ್ಲೆಗಳಲ್ಲಿ ಕಳೆದ ಕೆಲ ದಿನಗಳಿಂದ ನಿರಂತರ ಮಳೆಯಾಗುತ್ತಿದ್ದು ಅಪಾರ ಆಸ್ತಿಪಾಸ್ತಿ ನಷ್ಟವಾಗಿದೆ. ಕರಾವಳಿ ಮತ್ತು ಮಲೆನಾಡಿನಲ್ಲಿ ನಾಳೆ (ಜುಲೈ5 ) ರಿಂದ ಮತ್ತೆ ನಾಲ್ಕು ದಿನ ಭಾರಿಯಾಗುವ ಸಾಧ್ಯತೆಗಳಿವೆ ಎಂದು...