ಪುತ್ತೂರು ಅಕ್ಟೋಬರ್ 25: ಪುತ್ತೂರು : ತರಗತಿ ನಡೆಯುತ್ತಿದ್ದಾಗಲೇ ಕ್ಲಾಸ್ ರೂಂಗೆ ನುಗ್ಗಿದ ನಾಗರ ಹಾವು ಹೆಡೆ ಬಿಚ್ಚಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ವಿವೇಕಾನಂದ ಪದವಿ ಕಾಲೇಜಿನಲ್ಲಿ ನಡೆದಿದೆ. ವಿದ್ಯಾರ್ಥಿಗಳು ಕ್ಲಾಸ್ ರೂಂನಲ್ಲಿ...
ಹಾವುಗಳಲ್ಲೇ ಭಯಾನಕವಾಗಿರುವ ಕಿಂಗ್ ಕೋಬ್ರಾದ ಬಗ್ಗೆ ನಮಗೆಲ್ಲರಿಗೂ ಗೊತ್ತು. ಹಾವುಗಳಲ್ಲೇ ಅತ್ಯಂತ ಪವರ್ ಫುಲ್, ಉದ್ದವಾದ ಮತ್ತು ಅತ್ಯಂತ ವಿಷಕಾರಿ ಹಾವು ಎಂದೇ ಇದನ್ನು ಪರಿಗಣಿಸಲಾಗಿದೆ. ಹೆಬ್ಬಾವುಗಳನ್ನು ಸೇರಿ ಇತರ ಹಾವು, ಪ್ರಾಣಿ ಮನುಷ್ಯರ ಮೇಲೂ...
ಬಾಗಲಕೋಟೆ : ಅನೇಕ ಜನ ಮಳೆಗಾಲದಲ್ಲಿ ತುಂಬಿ ಹರಿಯುವ ಅಣೆಕಟ್ಟುಗಳು ಮತ್ತು ಕೊಳಗಳಿಗೆ ಹೋಗಿ ಈಜುವುದು, ಸ್ನಾನ ಮಾಡುವುದು ಸಹಜ. ಮಳೆಗಾಲದ ತುಂಬಿ ಹರಿಯುವ ಕೊಳ,ಕೆರೆಗಳಲ್ಲಿ ಈಜುವಾಗ, ಸ್ಥಾನ ಮಾಡುವಾಗ ಜಾಗೃತೆ ಅತೀ ಮುಖ್ಯವಾಗಿರಬೇಕಿದೆ. ಯಾಕೆಂದ್ರೆ...
ಆಗುಂಬೆ ಅಗಸ್ಟ್ 16: ಮನೆಯೊಂದರಲ್ಲಿ ಅಟ್ಟದ ಮೇಲೆ ಇಟ್ಟಿದ್ದ ಮಗುವಿನ ತೊಟ್ಟಿಲಲ್ಲಿ ಬೆಚ್ಚಗೆ ಮಲಗಿದ್ದ 9 ಅಡಿ ಉದ್ದದ ಕಾಳಿಂಗ ಸರ್ಪವನ್ನು ರಕ್ಷಣೆ ಮಾಡಿ ಕಾಡಿಗೆ ಬೀಡಲಾಗಿದೆ. ಆಗುಂಬೆಯ ಬಳಿಯ ಸೊಮೇಶ್ವರದಲ್ಲಿ ಮನೆಯೊಂದರಲ್ಲಿ ಕಾಳಿಂಗ ಸರ್ಪ...
ಕಡಬ : ನಾಡಿನ ಪವಿತ್ರ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಆಗಮಿಸಿ ರಸ್ತೆಯಲ್ಲಿ ತೆರಳುತ್ತಿದ್ದ ಭಕ್ತರ ಗುಂಪಿನಲ್ಲಿದ್ದ ಮಗುವೊಂದು ಹಾವನ್ನು ತುಳಿಯುವುದನ್ನು ಬೀದಿ ನಾಯಿಯೊಂದು ತಪ್ಪಿಸಿ ರಕ್ಷಿಸಿದ ಘಟನೆ ನಡೆದಿದೆ. ಆದಿ ಸುಬ್ರಹ್ಮಣ್ಯ ಬಳಿ ಸಾಗುತ್ತಿದ್ದ...
ಬೆಳ್ತಂಗಡಿ ಜನವರಿ 20: ಮನೆಯೊಂದರ ಒಳಗೆ ನುಗ್ಗಿದ್ದ ಕಾಳಿಂಗ ಸರ್ಪವೊಂದನ್ನು ಉರಗ ಪ್ರೇಮಿ ಸ್ನೇಕ್ ಅನಿಲ್ ತಂಡದ ಕಾರ್ಯಾಚರಣೆ ನಡೆಸಿ ರಕ್ಷಣೆ ಮಾಡಿದೆ. ಬೆಳ್ತಂಗಡಿಯ ಕಕ್ಕಿಂಜೆಯ ಸೋಮಶೇಖರ್ ಎಂಬವರ ಮನೆಯಲ್ಲಿ ಕಾಳಿಂಗ ಸರ್ಪ ಪತ್ತೆಯಾಗಿದ್ದು, ಮಾಹಿತಿ...
ಬೆಂಗಳೂರು ಸೆಪ್ಟೆಂಬರ್ 07: ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ಜೀವಂತವಾಗಿರುವ 17 ಕಾಳಿಂಗ ಸರ್ಪ 55 ಹೆಬ್ಬಾವು ಸೇರಿದಂತೆ 78 ಪ್ರಾಣಿಗಳನ್ನು ಕಳ್ಳ ಸಾಗಾಣಿಗೆಯನ್ನು ಪತ್ತೆ ಹಚ್ಚಿದ್ದಾರೆ. ಬ್ಯಾಕಾಂಕ್ ನಿಂದ ಎರ್ ಏಶಿಯಾ...
ಬೆಳ್ತಂಗಡಿ : ಬೆಳ್ತಂಗಡಿ ತಾಲೂಕಿನ ಮೇಲಂತಬೆಟ್ಟು ಗ್ರಾಮದ ಕಡಂಬು ಎಂಬಲ್ಲಿ ಯುವ ಉದ್ಯಮಿ ಶಶಿರಾಜ್ ಶೆಟ್ಟಿ ಅವರ ಮನೆಯ ಹಿಂಭಾಗ ಉಡವೊಂದನ್ನು ಬೇಟೆಯಾಡಿದ ಬೃಹತ್ ಗಾತ್ರದ ಕಾಳಿಂಗ ಸರ್ಪವೊಂದನ್ನು ಸೆರೆ ಹಿಡಿಯಲಾಯಿತು. ಉದ್ಯಮಿ ಶಶಿರಾಜ್ ಶೆಟ್ಟಿ...
ಶಿರಸಿ: ಯುಟ್ಯೂಬ್ ಗೆ ವಿಡಿಯೋಗಾಗಿ ಇಲ್ಲೊಬ್ಬ ಹಾವಿನ ಜೊತೆ ಆಟವಾಡಲು ಹೋಗಿ ಆಸ್ಪತ್ರೆಗೆ ದಾಖಲಾಗಿದೆ. ಹಾವು ಕಚ್ಚಿರುವ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಶಿರಸಿ ಕಸ್ತೂರಬಾ ನಗರದ ಯುವಕ ಮಾಝ್ ಸೈಯ್ಯದ್ (21)...
ಕಾರ್ಕಳ , ಜನವರಿ 09: ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಮನೆಯೊಂದರಲ್ಲಿ ಭಾರೀ ಗಾತ್ರದ ಕಾಳಿಂಗ ಸರ್ಪ ಪತ್ತೆಯಾಗಿದೆ. ಮನೆಯ ಬಾತ್ರೂಂನಲ್ಲಿ ಅವಿತಿದ್ದ ಸರ್ಪವನ್ನು ಕಂಡು ಮನೆಯವರು ಬೆಚ್ಚಿಬಿದ್ದಿದ್ದಾರೆ. ಬಾತ್ ರೂಮ್ ನಲ್ಲಿ ಕತ್ತಲೆ ಇದ್ದು,...