ಮಂಗಳೂರು ನವೆಂಬರ್ 13: ಅಲರ್ಜಿಗೆ ಸಂಬಂಧಿಸಿದ ಅನಾಫಿಲ್ಯಾಕ್ಸಿಸ್ ರಿಯಾಕ್ಷನ್ ನಿಂದ ಚಿಕಿತ್ಸೆ ಫಲಕಾರಿಯಾಗದೆ ನಿಧನರಾದ ಸೇಂಟ್ ಅಲೋಶಿಯಸ್ ಕಾಲೇಜಿನ ಉಪನ್ಯಾಸಕಿ ಗ್ಲೋರಿಯಾ ರೋಡ್ರಿಗಸ್ ಅವರ ಅಂಗಾಂಗಗಳನ್ನು ದಾನಮಾಡಲಾಗಿದೆ. ಬಜ್ಪೆ ಪಡು ಪೆರಾರ ನಿವಾಸಿ ಗ್ರೇಶನ್ ಅಲೆಕ್ಸ್...
ಪುತ್ತೂರು ಅಕ್ಟೋಬರ್ 25: ಪುತ್ತೂರು : ತರಗತಿ ನಡೆಯುತ್ತಿದ್ದಾಗಲೇ ಕ್ಲಾಸ್ ರೂಂಗೆ ನುಗ್ಗಿದ ನಾಗರ ಹಾವು ಹೆಡೆ ಬಿಚ್ಚಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ವಿವೇಕಾನಂದ ಪದವಿ ಕಾಲೇಜಿನಲ್ಲಿ ನಡೆದಿದೆ. ವಿದ್ಯಾರ್ಥಿಗಳು ಕ್ಲಾಸ್ ರೂಂನಲ್ಲಿ...
ಮಂಗಳೂರು ಸೆಪ್ಟೆಂಬರ್ 11: ಮಂಗಳೂರಿನ ಸಂತ ಅಲೋಶಿಯಸ್ ಕಾಲೇಜಿನ ಆವರಣದ ಹೊರಗಡೆ ಸುಮಾರು 4 ದಶಕಕ್ಕೂ ಹೆಚ್ಚು ಕಾಲ ಸಮೋಸ ಮಾರಾಟ ಮಾಡುತ್ತಿದ್ದ, ವಿಧ್ಯಾರ್ಥಿಗಳ ಪ್ರೀತಿಯ ಸಮೋಸ ಅಜ್ಜ ನಿಧನರಾಗಿದ್ದಾರೆ. ಅವರಿಗೆ 84 ವರ್ಷ ವಯಸ್ಸಾಗಿತ್ತು....
ಪುತ್ತೂರು ಅಗಸ್ಟ್ 20: ಅಪ್ರಾಪ್ತ ಬಾಲಕನೊಬ್ಬ ಅಪ್ರಾಪ್ತ ಬಾಲಕಿಯ ಕೈಗೆ ಬ್ಲೇಡ್ ನಿಂದ ಕೊಯ್ದು ಪರಾರಿಯಾದ ಘಟನೆ ಪುತ್ತೂರಿನ ಕೊಂಬೆಟ್ಟು ಎಂಬಲ್ಲಿ ನಡೆದಿದೆ. ಇಬ್ಬರು ಒಂದೇ ಕಾಲೇಜಿಗೆ ಸೇರಿದ ವಿದ್ಯಾರ್ಥಿಗಳು ಎಂದು ತಿಳಿದು ಬಂದಿದ್ದು, ಬಾಲಕಿ...
ಮೂಡಬಿದಿರೆ ಅಗಸ್ಟ್ 13: ಯುವಕನೊಬ್ಬ ಕಾಲೇಜಿನ ತರಗತಿಗೆ ನುಗ್ಗಿ ವಿಧ್ಯಾರ್ಥಿನಿಗೆ ಕತ್ತರಿಯಿಂದ ಇರಿದ ಘಟನೆ ಮೂಡಬಿದಿರೆಯ ಖಾಸಗಿ ಕಾಲೇಜಿನಲ್ಲಿ ನಡೆದಿದೆ. ಆರೋಪಿ ತುಮಕೂರು ಮೂಲದ ಮಂಜುನಾಥ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಮಂಜುನಾಥ್ ಈ ಹಿಂದೆ ಇದೇ...
ಮಂಗಳೂರು ಅಗಸ್ಟ್ 02: ನಡು ರಸ್ತೆಯಲ್ಲೇ ವಿಧ್ಯಾರ್ಥಿಗಳ ಗುಂಪು ಹೊಡೆದಾಡಿಕೊಂಡ ಘಟನೆ ಮಂಗಳೂರಿನ ಪ್ರತಿಷ್ಠಿತ ಕಾಲೇಜು ಬಳಿ ನಡೆದಿದೆ. ಕಾಲೇಜು ಗೇಟ್ ಎದುರಿನ ರಸ್ತೆಯಲ್ಲಿ ಕಾಲೇಜು ವಿಧ್ಯಾರ್ಥಿಗಳು ನಡುವೆ ಗಲಾಟೆ ನಡೆದಿದ್ದು, ಬಳಿಕ ಹಿಗ್ಗಾಮುಗ್ಗಾ ಹೊಡೆದಾಡಿಕೊಂಡಿದ್ದಾರೆ....
ಮಂಗಳೂರು ಅಗಸ್ಟ್ 1: ದಕ್ಷಿಣಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದ್ದು, ಈ ಹಿನ್ನಲೆ ಎರಡೂ ಜಿಲ್ಲೆಗಳಲ್ಲಿ ನಾಳೆ ಅಗಸ್ಟ್ 2 ರಂದು ಪಿಯುಸಿವರೆಗೆ ಶಾಲೆಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿಗಳು ಆದೇಶಿಸಿದ್ದಾರೆ. ಉಡುಪಿ ಹಾಗೂ ದಕ್ಷಿಣಕನ್ನಡ...
ಉಡುಪಿ, ಮೇ 17 : ಮನೆಯಿಂದ ಕಾಲೇಜಿಗೆ ಹೋಗುತ್ತೇನೆ ಎಂದು ಹೋಗಿದ್ದ ವಿಧ್ಯಾರ್ಥಿನಿ ನಾಪತ್ತೆಯಾದ ಘಟನೆ ಹಿರಿಯಡ್ಕದಲ್ಲಿ ನಡೆದಿದ್ದು, ನಾಪತ್ತೆಯಾದ ವಿಧ್ಯಾರ್ಥಿನಿಯನ್ನು ಹಿರಿಯಡ್ಕ ನಿವಾಸಿ ವಿದ್ಯಾಲಕ್ಷ್ಮೀ(20) ಎಂದು ಗುರುತಿಸಲಾಗಿದ್ದು, ಎಪ್ರಿಲ್ 19 ರಂದು ಕಾಲೇಜಿಗೆಂದು ಹೋದವರು...
ಬೆಂಗಳೂರು, ಮೇ 9: ರಾಷ್ಟ್ರೀಯ ಶಿಕ್ಷಣ ನೀತಿಯ ಅನ್ವಯ ನಾಲ್ಕು ವರ್ಷಗಳ ಪದವಿಗೆ ನೀಡಲಾಗಿದ್ದ ಅವಕಾಶವನ್ನು ರಾಜ್ಯಸರಕಾರ ಹಿಂಪಡೆದಿದ್ದು, ಮತ್ತೆ ರಾಜ್ಯದಲ್ಲಿ ಮೂರು ವರ್ಷಗಳ ಡಿಗ್ರಿ ಜಾರಿಯಾಗಲಿದೆ. ಕೇಂದ್ರ ಸರಕಾರ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ತಂದಾಗ...
ಮಂಗಳೂರು ಡಿಸೆಂಬರ್ 23: ಶಾಲಾ ಕಾಲೇಜುಗಳಲ್ಲಿನ ಹಿಜಾಬ್ ನಿಷೇಧ ವಾಪಾಸ್ ತೆಗೆದುಕೊಳ್ಳುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ನೀಡಿರುವ ಹೇಳಿಕೆಗೆ ವಿಶ್ವ ಹಿಂದೂಪರಿಷತ್ ಗರಂ ಆಗಿದೆ. ವಾರ್ಷಿಕ ಪರೀಕ್ಷೆಗಳು ಹತ್ತಿರ ಬರುತ್ತಿದೆ. ಈ ಸಂದರ್ಭದಲ್ಲಿ ಹಿಜಾಬ್ ನಂತಹ...