ಮಂಗಳೂರು ಅಗಸ್ಟ್ 1: ದಕ್ಷಿಣಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದ್ದು, ಈ ಹಿನ್ನಲೆ ಎರಡೂ ಜಿಲ್ಲೆಗಳಲ್ಲಿ ನಾಳೆ ಅಗಸ್ಟ್ 2 ರಂದು ಪಿಯುಸಿವರೆಗೆ ಶಾಲೆಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿಗಳು ಆದೇಶಿಸಿದ್ದಾರೆ. ಉಡುಪಿ ಹಾಗೂ ದಕ್ಷಿಣಕನ್ನಡ...
ಉಡುಪಿ, ಮೇ 17 : ಮನೆಯಿಂದ ಕಾಲೇಜಿಗೆ ಹೋಗುತ್ತೇನೆ ಎಂದು ಹೋಗಿದ್ದ ವಿಧ್ಯಾರ್ಥಿನಿ ನಾಪತ್ತೆಯಾದ ಘಟನೆ ಹಿರಿಯಡ್ಕದಲ್ಲಿ ನಡೆದಿದ್ದು, ನಾಪತ್ತೆಯಾದ ವಿಧ್ಯಾರ್ಥಿನಿಯನ್ನು ಹಿರಿಯಡ್ಕ ನಿವಾಸಿ ವಿದ್ಯಾಲಕ್ಷ್ಮೀ(20) ಎಂದು ಗುರುತಿಸಲಾಗಿದ್ದು, ಎಪ್ರಿಲ್ 19 ರಂದು ಕಾಲೇಜಿಗೆಂದು ಹೋದವರು...
ಬೆಂಗಳೂರು, ಮೇ 9: ರಾಷ್ಟ್ರೀಯ ಶಿಕ್ಷಣ ನೀತಿಯ ಅನ್ವಯ ನಾಲ್ಕು ವರ್ಷಗಳ ಪದವಿಗೆ ನೀಡಲಾಗಿದ್ದ ಅವಕಾಶವನ್ನು ರಾಜ್ಯಸರಕಾರ ಹಿಂಪಡೆದಿದ್ದು, ಮತ್ತೆ ರಾಜ್ಯದಲ್ಲಿ ಮೂರು ವರ್ಷಗಳ ಡಿಗ್ರಿ ಜಾರಿಯಾಗಲಿದೆ. ಕೇಂದ್ರ ಸರಕಾರ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ತಂದಾಗ...
ಮಂಗಳೂರು ಡಿಸೆಂಬರ್ 23: ಶಾಲಾ ಕಾಲೇಜುಗಳಲ್ಲಿನ ಹಿಜಾಬ್ ನಿಷೇಧ ವಾಪಾಸ್ ತೆಗೆದುಕೊಳ್ಳುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ನೀಡಿರುವ ಹೇಳಿಕೆಗೆ ವಿಶ್ವ ಹಿಂದೂಪರಿಷತ್ ಗರಂ ಆಗಿದೆ. ವಾರ್ಷಿಕ ಪರೀಕ್ಷೆಗಳು ಹತ್ತಿರ ಬರುತ್ತಿದೆ. ಈ ಸಂದರ್ಭದಲ್ಲಿ ಹಿಜಾಬ್ ನಂತಹ...
ಚೆನ್ನೈ ಡಿಸೆಂಬರ್ 18 : ಮಿಚಾಂಗ್ ಚಂಡಮಾರುತದ ಅಬ್ಬರಕ್ಕೆ ನಲುಗಿದ್ದ ತಮಿಳುನಾಡಿನಲ್ಲಿ ಮತ್ತೆ ಇದೀಗ ಮಳೆ ಅಬ್ಬರ ಪ್ರಾರಂಭವಾಗಿದೆ. ತಮಿಳುನಾಡಿನ ದಕ್ಷಿಣ ಜಿಲ್ಲೆಗಳಲ್ಲಿ ಸೋಮವಾರ ಅತಿ ಹೆಚ್ಚು ಮಳೆ ಮುಂದುವರಿದಿದ್ದು, ಪಾಳಯಂಕೊಟ್ಟೈನಲ್ಲಿ 26 ಸೆಂ.ಮೀ, ಮತ್ತು...
ಬ್ರಹ್ಮಾವರ ನವೆಂಬರ್ 05: ಗಂಡ ಹೆಂಡತಿ ನಡುವೆ ನಡೆಯುತ್ತಿರುವ ಜಗಳದಿಂದಾಗಿ ಶಿಕ್ಷಣ ಸಂಸ್ಥೆಯಲ್ಲಿ ಕಲಿಯುತ್ತಿರುವ ವಿಧ್ಯಾರ್ಥಿಗಳು ಸಂಕಷ್ಟಕ್ಕೆ ಸಿಲುಕಿದ ಘಟನೆ ಉಡುಪಿ ಜಿಲ್ಲೆಯಲ್ಲಿ ನಡೆದಿದ್ದು, ಗುಣಮಟ್ಟದ ಶಿಕ್ಷಣಕ್ಕೆ ಹೆಸರಾದ ಕರಾವಳಿ ಜಿಲ್ಲೆ ಉಡುಪಿಯಲ್ಲಿ, ಸಾಂಸಾರಿಕ ಗದ್ದಲವೊಂದು...
ಮೂಡಬಿದಿರೆ ಅಕ್ಟೋಬರ್ 09: ಮೂಡಬಿದಿರೆಯ ಖಾಸಗಿ ಕಾಲೇಜಿನಲ್ಲಿ ಉದ್ಯೋಗಿಯಾಗಿರುವ ಯುವಕನೋರ್ವ ಹಾಸ್ಟೇಲ್ ರೂಮಿನಲ್ಲಿ ನೇಣಿ ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ಬಾಗಲಕೋಟೆಯ ನಿವಾಸಿ ಹನುಮಂತಪ್ಪ (24) ಎಂದು ಗುರುತಿಸಲಾಗಿದೆ. ಯುವಕ...
ಪುತ್ತೂರು ಸೆಪ್ಟೆಂಬರ್ 25: ಕಾಲೇಜು ವಿದ್ಯಾರ್ಥಿನಿಯೋರ್ವಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಪುತ್ತೂರು ತಾಲೂಕಿನ ಬನ್ನೂರು ಸಮೀಪದ ಸನ್ನಿಧಿ ಲೇಔಟ್ ನಲ್ಲಿ ನಡೆದಿದೆ. ಮೃತಳನ್ನು ತೃತೀಯ ಬಿಸಿಎ ಓದುತ್ತಿದ್ದ ಕೀರ್ತಿಕಾ (19) ಎಂದು ಗುರುತಿಸಲಾಗಿದೆ....
ಮಂಗಳೂರು ಅಗಸ್ಟ್ 26 : ಮುಸ್ಲಿಂ ವಿಧ್ಯಾರ್ಥಿನಿಯನ್ನು ಪ್ರೀತಿಸುತ್ತಿದ್ದಾನೆ ಎಂಬ ಆರೋಪದ ಮೇಲೆ ಮುಸ್ಲಿಂ ಸಮುದಾಯದ ವಿಧ್ಯಾರ್ಥಿಗಳು ಅದೇ ಸಮುದಾಯದ ವಿಧ್ಯಾರ್ಥಿಗೆ ಹಲ್ಲೆ ಮಾಡಿರುವ ಘಟನೆ ನಡೆದಿದ್ದು,ಈ ಸಂಬಂಧ ಮಂಗಳೂರು ಪೊಲೀಸರು ಏಳು ಜನ ಆರೋಪಿಗಳನ್ನು...
ಉಡುಪಿ ಜುಲೈ 25 : ಖಾಸಗಿ ಪ್ಯಾರಾ ಮೆಡಿಕಲ್ ಕಾಲೇಜಿನ ವಾಶ್ ರೂಂ ನಲ್ಲಿ ಮುಸ್ಲಿಂ ವಿಧ್ಯಾರ್ಥಿನಿಯರು ಹಿಂದೂ ವಿಧ್ಯಾರ್ಥಿನಿಯರ ವಿಡಿಯೋ ಚಿತ್ರೀಕರಣ ಪ್ರಕರಣ ಇದೀಗ ರಾಜಕೀಯ ಬಣ್ಣ ಪಡೆಯಲು ಆರಂಭಿಸಿದ್ದು, ಈಗಾಗಲೇ ಸಾಮಾಜಿಕ ಜಾಲತಾಣದಲ್ಲಿ...