ಮಂಗಳೂರು ಮೇ 26: ರಾಜ್ಯದಲ್ಲಿ ಸೈಲೆಂಟ್ ಆದ ಹಿಜಬ್ ವಿವಾದ ಮತ್ತೆ ಮಂಗಳೂರಿನಲ್ಲಿ ಭುಗಿಲೆದ್ದಿದೆ. ಮಂಗಳೂರಿನ ವಿವಿ ಕಾಲೇಜಿನ ಪದವಿ ವಿಧ್ಯಾರ್ಥಿನಿಯರು ತರಗತಿ ಹಿಜಬ್ ಧರಿಸಿಕೊಂಡು ಬರುತ್ತಿದ್ದು, ಇಂದು ಹೈಕೋರ್ಟ್ ಆದೇಶದ ಉಲ್ಲಂಘಟನೆಯಾಗಿದೆ ಎಂದು ಕೆಲವು...
ಮಂಗಳೂರು ಎಪ್ರಿಲ್ 27: ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಅವರು ಭಾಗವಹಿಸಿದ ಕಾರ್ಯಕ್ರಮಕ್ಕೆ ಕ್ಯಾಂಪಸ್ ಫ್ರಂಟ್ ಕಾರ್ಯಕರ್ತರು ಅಡ್ಡಿ ಪಡಿಸಲು ಯತ್ನಿಸಿದ ಘಟನೆ ಮಂಗಳೂರಿನಲ್ಲಿ ನಡೆದಿದ್ದು, ಪೊಲೀಸರು ಕಾರ್ಯಕರ್ತರನ್ನು ವಶಕ್ಕೆ ಪಡೆದಿದ್ದಾರೆ. ಮಂಗಳೂರಿನ ಹಂಪನಕಟ್ಟೆ ಬಳಿ...
ಮಂಗಳೂರು ಎಪ್ರಿಲ್ 05: ಮಂಗಳೂರಿನ ನಗರದ ಕಾಲೇಜಿನ ವಿಧ್ಯಾರ್ಥಿನಿಯರು ಕಫೆಯೊಂದರಲ್ಲಿ ಹೊಡೆದಾಡಿಕೊಂಡ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ನಗರದ ಬಾವುಟಗುಡ್ಡೆ ಬಳಿಯ ಕೆಫೆಯೊಂದರಲ್ಲಿ ಈ ಘಟನೆ ನಡೆದಿದೆ ಎಂದು ಹೇಳಲಾಗಿದ್ದು. ಮೂವರು ವಿದ್ಯಾರ್ಥಿನಿಯರ...
ಉಡುಪಿ ಮಾರ್ಚ್ 15: ಹಿಜಬ್ ಇಲ್ಲದೆ ನಾವು ತರಗತಿಯಲ್ಲಿ ಪಾಠ ಕೇಳುವುದಿಲ್ಲ, ನಮಗೆ ಕುರಾನ್ ಹೇಳಿದ್ದೆ ಫೈನಲ್ , ನಮ್ಮ ಹಕ್ಕನ್ನು ಪಡೆಯುವರೆಗೂ ನಮ್ಮ ಹೋರಾಟ ನಿಲ್ಲೋದಿಲ್ಲ ಎಂದು ಹಿಜಬ್ ವಿವಾದದ ಮೂಲ ವಿಧ್ಯಾರ್ಥಿನಿಯರು ಉಡುಪಿಯಲ್ಲಿ...
ಮಂಗಳೂರು ಮಾರ್ಚ್ 14: ನಾಳೆ ಮಾರ್ಚ್ 15 ರಂದು ರಾಜ್ಯ ಹೈಕೋರ್ಟ್ ಹಿಜಬ್ ವಿವಾದ ಕುರಿತಂತೆ ತೀರ್ಪು ನೀಡಲಿರುವ ಹಿನ್ನಲೆ ಮುಂಜಾಗೃತ ಕ್ರಮವಾಗಿ ಉಡುಪಿ ಹಾಗೂ ದಕ್ಷಿಣಕನ್ನಡ ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ಜಿಲ್ಲಾಧಿಕಾರಿಗಳು ರಜೆ...
ಶಿವಮೊಗ್ಗ ಫೆಬ್ರವರಿ 27: ಬಜರಂಗದಳ ಕಾರ್ಯಕರ್ತನ ಹತ್ಯೆ ಬಳಿಕ ಉಂಟಾದ ಗಲಭೆಯಿಂದಾಗಿ ಮುಂಜಾಗೃತಾ ಕ್ರಮವಾಗಿ ಶಿವಮೊಗ್ಗದಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿತ್ತು. ಇದೀಗ ಪರಿಸ್ಥಿತಿ ತಿಳಿಯಾದ ಕಾರಣ ನಾಳೆಯಿಂದ ಮತ್ತೆ ಶಾಲಾ ಕಾಲೇಜು ಆರಂಭಕ್ಕೆ ಶಿವಮೊಗ್ಗ...
ಬೆಂಗಳೂರು: ಹಿಜಾಬ್ ಕೇಸರಿ ವಿವಾದದ ಬಳಿಕ ಇಂದು ಶಾಂತಿಯುತವಾಗಿ ಹೈಸ್ಕೂಲ್ ತರಗತಿಗಳು ನಡೆದಿದ್ದು, ಈ ಹಿನ್ನಲೆ ಇದೀಗ ಬುಧವಾರದಿಂದ ಪಿಯು, ಡಿಗ್ರಿ ಕಾಲೇಜು ಆರಂಭಿಸಲಾಗುವುದು ಎಂದು ರಾಜ್ಯ ಸರಕಾರ ಆದೇಶ ಹೊರಡಿಸಿದೆ. ಸಿಎಂ ಬಸವರಾಜ ಬೊಮ್ಮಾಯಿ...
ಉಡುಪಿ: ಹಿಜಬ್ ವಿವಾದ ಪ್ರಾರಂಭವಾಗಿ ಕೊನೆಗೆ ಹೈಕೋರ್ಟ್ ಮಧ್ಯಪ್ರವೇಶಿಸಿ ಮೌಖಿಕ ಆದೇಶ ನೀಡಿದ್ದು, ಇದೀಗ ಮತ್ತೆ ಶಾಲಾ ಕಾಲೇಜು ಆರಂಭಕ್ಕೆ ಮುಂದಾಗಿದೆ.ಈ ಹಿನ್ನಲೆ ಹಿಜಬ್ ವಿವಾದದ ಕೇಂದ್ರ ಬಿಂದು ಆಗಿರುವ ಉಡುಪಿಯಲ್ಲಿ ಮತ್ತೆ ಶಾಲಾ ಕಾಲೇಜು...
ಉಡುಪಿ ಫೆಬ್ರವರಿ 07: ಕೇಸರಿ ಮತ್ತು ಹಿಜಬ್ ವಿವಾದ ಇದೀಗ ಉಡುಪಿಯ ಪ್ರತಿಷ್ಠಿತ ಕಾಲೇಜು ಎಂಜಿಎಂ ಗೂ ಹಬ್ಬಿದ್ದು, ಮಣಿಪಾಲದಲ್ಲಿರುವ ಎಂಜಿಎಂ ಕಾಲೇಜಿನಲ್ಲಿ ಹಿಜಾಬ್ ತೆಗೆದು ಪ್ರವೇಶಿಸಲು ಇತರ ವಿದ್ಯಾರ್ಥಿಗಳು ಪಟ್ಟು ಹಿಡಿದಿದ್ದಾರೆ. ರಾಜ್ಯ ಸರಕಾರ...
ಕುಂದಾಪುರ ಫೆಬ್ರವರಿ 07 : ಹಿಜಬ್ vs ಕೇಸರಿ ವಿವಾದ ದಿನದಿಂದ ದಿನಕ್ಕೆ ಹೆಚ್ಚಾಗುತ್ತೆಲೆ ಇದ್ದು, ದಿನದಿಂದ ದಿನಕ್ಕೆ ಉಡುಪಿ ಹೊಸ ಹೊಸ ಕಾಲೇಜುಗಳಲ್ಲಿ ಈ ವಿವಾದ ಹೆಚ್ಚಾಗುತ್ತಲೇ ಇದೆ. ಕುಂದಾಪುರದ ವೆಂಕಟರಮಣ ಪಿಯು ಕಾಲೇಜಿನ...