FILM9 hours ago
ಕಿರುತೆರೆ ನಟಿ ಮೇಲೆ ಅತ್ಯಾಚಾರ ಆರೋಪ ಕಾಮಿಡಿ ಕಿಲಾಡಿ ಖ್ಯಾತಿ ಹಾಸ್ಯನಟ ಮಡೆನೂರು ಮನು ಅರೆಸ್ಟ್
ಬೆಂಗಳೂರು ಮೇ 22: ಕನ್ನಡದ ಕಿರುತೆರೆಯಲ್ಲಿ ಪ್ರಸಾರವಾಗುತ್ತಿದ್ದ ‘ಕಾಮಿಡಿ ಕಿಲಾಡಿಗಳು’ ಖ್ಯಾತಿಯ ನಟ ಮಡೆನೂರು ಮನು ವಿರುದ್ಧ ಕಿರುತೆರೆ ನಟಿಯೊಬ್ಬರು ಅತ್ಯಾಚಾರದ ಗಂಭೀರ ಆರೋಪ ಮಾಡಿದ್ದು ಈ ಸಂಬಂಧ ನಟನ ವಿರುದ್ಧ FIR ದಾಖಲಾಗಿದೆ. ಈ...